ನ.2 ಅಶೋಕ ಜನಮನ ಕಾರ್ಯಕ್ರಮಮುಖ್ಯಮಂತ್ರಿ, ಉಪಮುಖ್ಯಮಂತ್ರಿಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ...
Read More
ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ.
ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ ನಿನ್ನೆ ದಿವಸ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನುಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ...
Read More
ಮಂಗಳೂರು: ಆನ್‌ಲೈನ್ ವಂಚಕ ಪೊಲೀಸ್ ಅಧಿಕಾರಿಯಂತೆ ನಟಿಸಿ 50 ಲಕ್ಷ ರೂ ಮಹಿಳೆಗೆ ವಂಚನೆ.
ಮಂಗಳೂರು, ಅಕ್ಟೋಬರ್ 27: ಆನ್‌ಲೈನ್ ವಂಚನೆಯಲ್ಲಿ ವ್ಯಕ್ತಿಯೊಬ್ಬರಿಗೆ ಪೊಲೀಸ್ ಅಧಿಕಾರಿಯ ಸೋಗು ಹಾಕಿ 50 ಲಕ್ಷ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಸಂತ್ರಸ್ತೆಯು ಮಹಾರಾಷ್ಟ್ರ ಪೊಲೀಸ್ ಠಾಣೆಯಿಂದ ಸಬ್-ಇನ್ಸ್‌ಪೆಕ್ಟರ್ ಎಂದು ಹೇಳಿಕೊಳ್ಳುವ ಯಾರೋ ಒಬ್ಬರಿಂದ ಕರೆ ಸ್ವೀಕರಿಸಿದಾಗ, ಅವರು ತಮ್ಮ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ...
Read More
ಮೈಸೂರು : ಮುಡಾ ಹಗರಣ : 30 ಲಕ್ಷ ರೂ ಹಣ ಎಣಿಸುವ ವಿಡಿಯೋ ಬಿಡುಗಡೆ ಮಾಡಿದ ಆರ್ ಟಿಐ ಕಾರ್ಯಕರ್ತ ಗಂಗರಾಜು.
ಮೈಸೂರು : ಮುಡಾದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಮಧ್ಯವರ್ತಿ ಮೂಲಕ ಸೆಟಲ್ಮೆಂಟ್ ಡೀಡ್ ಮೂಲಕ ಕೋಟ್ಯಾಂತರ ರೂ ಅಕ್ರಮ ನಡೆದಿದ್ದು ಸೆಟಲ್ಮೆಂಟ್ ಡೀಡ್ ಮಾಡಿಕೊಂಡು ಶಿವಣ್ಣ ಎಂಬವರಿಗೆ ವಂಚಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. 30 ಲಕ್ಷ ರೂ ಹಣ ಎಣಿಸುವ ವಿಡಿಯೋವನ್ನು...
Read More
ಕಾಂಗ್ರೆಸ್ ಮುಖಂಡ, ಮಾಜಿ ಸಚಿವರ ಹನಿಟ್ರ್ಯಾಪ್: ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆಯ ಬಂಧನ.
ಬೆಂಗಳೂರು: ಮೊಬೈಲ್ ಹಾಗೂ ವಿಡಿಯೊ ಕರೆಗಳನ್ನು ರೆಕಾರ್ಡ್ ಮಾಡಿಕೊಂಡು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ...
Read More
ಮಂಗಳೂರು ; ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ.
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14...
Read More
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ.
ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್ ಮುಖಾಂತ ಸಂದೇಶ ಕಳುಹಿಸಿ ಹಣ ನೀಡುವಂತೆ ಬೇಡಿಕೆ...
Read More
ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣಕರ್ತ ಎಂಬ ಆರೋಪ: ನಾಸಿರ್ ಲಕ್ಕಿಸ್ಟಾರ್‌ಗೆ ಆ್ಯಸಿಡ್ ಎರಚುವ ಬೆದರಿಕೆ.
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಉದ್ಯಮಿ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಗೆ ಆ್ಯಸಿಡ್ ಎರಚುವ ಬೆದರಿಕೆ ಬಂದಿದ್ದು, ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ನಮ್ಮೂರ ಸುದ್ದಿ’ ವಾಟ್ಸಾಪ್...
Read More
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ.
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ. ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ...
Read More
ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ.
ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಂಗಳೂರು ನೇತೃತ್ವದಲ್ಲಿ ಕುಳಾಯಿ ಚಿತ್ರಾಪುರ ಮನೆ ಸಹಯೋಗದೊಂದಿಗೆ ‘ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೋಟದ ಬೆಳಕಿ’ ಎಂಬ ಸದಾಶಯದೊಂದಿಗೆ...
Read More

