News Editor

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ.

ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಲ್ಲಿ ನಡುರಾತ್ರಿ ರೌಡಿಶೀಟರ್​ಗಳ ತಲ್ವಾರ್ ವಾರ್,ವಿಡಿಯೋ ವೈರಲ್.

ಮಂಗಳೂರು : ಜಿಲ್ಲೆಯಲ್ಲಿ ಮತ್ತೊಮ್ಮೆ ತಲ್ವಾರ್ ವಾರ್ ನಡೆದಿದೆ. ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಎರಡು ಗುಂಪಿನ ಯುವಕರು ತಲ್ವಾರ್​ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಹಾಗೂ ಆತನ ಸ್ನೇಹಿತರು ಮಾತನಾಡುತ್ತ ನಿಂತಿದ್ದರು. ಈ ತಸ್ಲೀಮ್​ಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುರತ್ಕಲ್: ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಸುರತ್ಕಲ್ : ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಶವ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ, 21 ವರ್ಷದ ಪ್ರಜ್ವಲ್ ಮೃತ ಯುವಕ. ನಿನ್ನೆ ಸುರತ್ಕಲ್‌ ಸಮೀಪದ ಮುಕ್ಕ ರೆಡ್‌ ರಾಕ್‌ ಬಳಿಯ ಕಡಲ ಕಿನಾರೆಗೆ 8 ಜನ ಸ್ನೇಹಿತರು ವಿಹಾರಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನನ್ನ ಜತೆ ಬಾ, ಇಲ್ಲಾಂದ್ರೆ 24 ತುಂಡು ಮಾಡುವೆʼ ಎಂದ ಶಾರೀಕ್; ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವತಿ.

ಸುರತ್ಕಲ್​ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಆರೋಪಿ ಯುವತಿಯ ಫೇಸ್​ಬುಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ – 13ಕ್ಕೂ ಹೆಚ್ಚು ಪ್ರಕರಣದ ಆರೋಪಿ ಡಿವೈಎಫ್ಐ ಮಾಜಿ ಸದಸ್ಯೆ ಸಚಿತಾ ರೈ ಬಂಧನ

ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಶೇಣಿ ಬಲ್ಕಕಲ್ಲು ಮೂಲದ ಬಾಡೂರು ಎಎಲ್ಪಿ ಶಾಲೆಯ ಶಿಕ್ಷಕಿ ಸಚಿತಾ ರೈ (27) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸರಕಾರಿ ಮರದ ದಿಮ್ಮಿ ಅಕ್ರಮ ಸಾಗಾಟ.!

ಮಂಗಳೂರು: ಸರಕಾರಿ ಮರದ ದಿಮ್ಮಿ ಅಕ್ರಮ ಸಾಗಾಟ.!ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ; ಓರ್ವ ವಿದ್ಯಾರ್ಥಿನಿ ಮೃತ್ಯು..!

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್‌

5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್‌ ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಇತ್ತೀಚಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ (Lawrence Bishnoi) ಜೀವ ಬೆದರಿಕೆ ಸಂದೇಶ ಕಳುಹಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ಜೆಮ್‌ಶೆಡ್‌ಪುರದ ತರಕಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಧಾನ ಪರಿಷತ್ ಉಪಚುನಾವಣೆನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು.

ಮಂಗಳೂರು ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವಿನ ನಗೆ ಬೀರಿದ್ದಾರೆ. ಇಂದು ಮುಂಜಾನೆಯಿಂದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿತ್ತು....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಫರಂಗಿಪೇಟೆ ತಲವಾರು ದಾಳಿ; ಇಬ್ಬರಿಗೆ ಗಾಯ.

ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ನಡೆದಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಸ್ಲೀಮ್ ಮತ್ತು ಮಹಮ್ಮದ್...
Read More