ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ...
Read More
ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಪ್ರಥಮ...
Read More
ಮುಂಬೈ: ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ತಂಡದಿಂದ ರಿವಾಲ್ವರ್ ಸಹಿತ ಇಬ್ಬರ ಬಂಧನ
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದ ಬಾಂದ್ರಾ ಕ್ರೈಮ್ ಬಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತುಅವರ ತಂಡ ರಿವಾಲ್ವರ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಸಮ್ದ್ ರಯೀಸ್ ಖಾನ್ ಹಾಗೂ ಮೊಹಮ್ಮದ್ ಆಸಿಫ್ ಅಬ್ದುಲ್ ರಶೀದ್ ಖಾನ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು...
Read More
ಮಂಗಳೂರು: ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಗುಂಡು ಹಾರಿಸಿ ಬಂಧನ
ಮಂಗಳೂರು; ಮೋಸ್ಟ್ ವಾಟೆಂಡ್, ನಟೋರಿಯಸ್ ರೌಡಿ ಆಕಾಶಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ...
Read More
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.
ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರುಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ...
Read More
0 Minutes
31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ 31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಈಗ 62 ವರ್ಷ ವಯಸ್ಸಿನ ದೀಪಕ್ ಭಿಸೆ ಎಂಬ ವ್ಯಕ್ತಿ 1989 ರಲ್ಲಿ ರಾಜು ಚಿಕ್ನ ಎಂಬಾತನನ್ನು ಕೊಂದು, ಧರ್ಮೇಂದ್ರ...
Read More
ಕಾಪು : ಟ್ಯಾಂಕರ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಮೃತ್ಯು
ಪಾದಚಾರಿಯೋರ್ವರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ರಾತ್ರಿ ವೇಳೆ ನಡೆದಿದೆ. ಮೃತ ದುರ್ದೈವಿಯನ್ನು ಉಡುಪಿ ಕೆಮ್ತೂರು ನಿವಾಸಿ, ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಜಯ ದೇವಾಡಿಗ ಅವರು ಶನಿವಾರ ಸಂಜೆ...
Read More
ಮಂಗಳೂರು: ಲಾರಿ ಢಿಕ್ಕಿ : ಸ್ಕೂಟರ್ ಸವಾರ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ನಡೆದಿದೆ. ಸಾವನ್ನಪ್ಪಿದವರು ಯತೀಶ್(40) ಎಂದು ಗುರುತಿಸಲಾಗಿದೆ. ಅವರು ಸ್ಕೂಟರ್ನಲ್ಲಿ ಅಪರಾಹ್ನ 3.10ರ ಸುಮಾರಿಗೆ ಕೂಳೂರಿನಿಂದ ಕೊಟ್ಟಾರಚೌಕಿ ಕಡೆಗೆ ಬರುತ್ತಿದ್ದಾಗ ಕೋಡಿಕಲ್ ಕ್ರಾಸ್...
Read More
ಮಂಗಳೂರು: ವಂಚಕರಿಂದ ವಿ.ವಿ ಕುಲಪತಿಯ ನಕಲಿ ವಾಟ್ಸಾಪ್ ಖಾತೆ ಸೃಷ್ಟಿ.
ಮಂಗಳೂರು: ನಗರದ ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ...
Read More
ನಿಷೇಧಿತ MDMA ಮಾದಕ ವಸ್ತು ಮಾರಾಟ: ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಮಹಮ್ಮದ್ ರಮೀಜ್ ಅಲಿಯಾಸ್ ಲೆಮೇನ್ ಟಿ ರಮೀಜ್(...
Read More