ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಶಿಶಿಲ: ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಶಿಶಿಲ: ಇಲ್ಲಿಯ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಆಗಮಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ- ಹೈಕೋರ್ಟ್ ಆದೇಶ

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮಾಜಿ ಜಿಲ್ಲಾ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಏನಿದು ಪ್ರಕರಣ?ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿರುವ ಮನೀಷ್ ಕುಲಾಲ್ ಅವರ ತಂದೆ ಆನಂದ್...
Read More
0 Minutes
ಕ್ರೈಂ ನ್ಯೂಸ್

ಸಾಲ ವಸೂಲಾತಿಯಿಂದ ತಪ್ಪಿಸಿಕೊಳ್ಳಲು ಥಾರ್‌ಗೆ ನಕಲಿ ನಂಬರ್ ಪ್ಲೇಟ್: ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಕಾಸರಗೋಡು: ಹಣಕಾಸು ಸಂಸ್ಥೆಯ ವಸೂಲಾತಿ ಏಜೆಂಟ್‌ಗಳ ಕಣ್ಣಿಗೆ ಬೀಳದಿರಲು ತನ್ನ ಮಹೀಂದ್ರಾ ಥಾರ್ ಕಾರಿಗೆ ನಕಲಿ ನೋಂದಣಿ ಸಂಖ್ಯೆ ಅಳವಡಿಸಿದ್ದ ಎನ್ನಲಾದ ವ್ಯಕ್ತಿಯೊಬ್ಬನ ಯೋಜನೆ, ಅದೇ ಸಂಖ್ಯೆಯ ಮತ್ತೊಂದು ಥಾರ್‌ ಕಾರಿನ ಪಕ್ಕದಲ್ಲೇ ವಾಹನ ನಿಲ್ಲಿಸಿದಾಗ ಬಯಲಾಗಿದೆ. ಬದಿಯಡ್ಕ ಸಮೀಪದ ಬೇಲಾ ಗ್ರಾಮದ ಕುಂಝಾರ್ ನಿವಾಸಿ ಫಕ್ರುದ್ದೀನ್ ಎಂಬಾತನ ಥಾರ್‌ ಕಾರು...
Read More
0 Minutes
ಕ್ರೈಂ ನ್ಯೂಸ್

ಲಾಡ್ಜ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು..!!

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಬಂಟ್ವಾಳ: ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಇನ್‌ಸ್ಟಾಗ್ರಾಂ ಸ್ನೇಹ, ಫೋಟೋ ಮಾರ್ಫಿಂಗ್ ಮಾಡಿ ಯುವಕನಿಗೆ ಬೆದರಿಸಿ 5.24 ಲಕ್ಷ ದೋಚಿದ ಖದೀಮ

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಖದೀಮನೊಬ್ಬ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ, ಸೋಷಿಯಲ್ ಮೀಡಿಯಾ ಫಾಲೋವರ್ಸ್‌ಗೆ ಕಳುಹಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಬೆದರಿದ 19 ವರ್ಷದ ಸಂತ್ರಸ್ತ ಯುವಕ ಹಂತ ಹಂತವಾಗಿ ಬರೋಬ್ಬರಿ 5,24,712 ರೂಪಾಯಿಗಳನ್ನು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: KSRTC ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ- ಪ್ರಕರಣ ದಾಖಲು

ಮಂಗಳೂರು : ಸರ್ಕಾರಿ ಬಸ್‌ನಲ್ಲಿ ಹಗ್ಗ ಎಳೆದದ್ದನ್ನು ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನೊಬ್ಬ ಕೇರಳ ಸಾರಿಗೆ ಬಸ್ ಕಂಡಕ್ಟರ್ ಹಾಗೂ ಚಾಲಕನ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ನಡೆದಿದೆ. ಕೇರಳ ರಾಜ್ಯದ ಕೆಎಸ್‌ಆರ್‌ಟಿಸಿ ಕಾಸರಗೋಡು ವಿಭಾಗದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ...
Read More
0 Minutes
ಕ್ರೈಂ ನ್ಯೂಸ್

ಕಾಪು: ದೇವಸ್ಥಾನದ ಚಿಲಕ ಮುರಿದು ಬೆಳ್ಳಿ ಮುಖವಾಡ, ಕಾಣಿಕೆ ಡಬ್ಬಿಯ ಹಣ ಕಳವು

ಕಾಪು : ಬೆಳಪು ಗ್ರಾಮದ ಶ್ರದ್ಧಾಕೇಂದ್ರವಾಗಿರುವ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಖಡ್ಗೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬಾಗಿಲಿನ ಚಿಲಕ ಮುರಿದು ದೇವರ ಬೆಳ್ಳಿಯ ಮುಖವಾಡ ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ದೋಚಿರುವ ಘಟನೆ ಸಂಭವಿಸಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ ರಾವ್ (50) ಅವರು ನೀಡಿದ ದೂರಿನಂತೆ ಶಿರ್ವ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ; ಪ್ರಸಾದ್ ಶೆಟ್ಟಿ ಬಂಧನ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರ ತಲೆಯನ್ನು ಕತ್ತರಿಸಿದ ರೀತಿಯಲ್ಲಿ ಚಿತ್ರವನ್ನು ಎಡಿಟ್ ಮಾಡಿ, ಪ್ರಚೋದನಕಾರಿ ಹಿನ್ನೆಲೆ ಧ್ವನಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು...
Read More
0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ದಲಿತ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ- ಆರೋಪಿ ಅರೆಸ್ಟ್

ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಹನೀಫ್ ಬಂಧಿತ ಆರೋಪಿ. ವೇಣೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆ.7ರಂದು...
Read More