ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಮಂಗಳೂರು ಜೈಲಿನಲ್ಲಿ ವಿಚಾರಣಾ ಬಂಧಿಗಳ ಕೊಲೆ ಯತ್ನ ಪ್ರಕರಣ: 14 ಮಂದಿ ದೋಷಿ

ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಚಾಲಕನ ವಿರುದ್ಧ FIR

ಉಡುಪಿ: ಪಿಕಪ್ ವಾಹನದ ಹಿಂಬದಿಯಲ್ಲಿ 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಿದ ಆರೋಪದಡಿ ಕಾಪು ಪೊಲೀಸರು ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆ.10ರಂದು ಸಂಜೆ ಸುಮಾರು 7.30ರ ವೇಳೆಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಅಂಡರ್‌ಪಾಸ್ ಬಳಿ ಎನ್‌ಎಚ್‌ 66ರ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಅನಧಿಕೃತವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ ಇಬ್ಬರ ಬಂಧನ..!! ಡ್ರಿಲ್ಲಿಂಗ್ ಕಂಪ್ರೆಸರ್ ಸಹಿತ ಟ್ರ್ಯಾಕ್ಟರ್, ಕಾರು ವಶ

ಉಡುಪಿ: ಸರಕಾರಿ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೆ ನಂ.112/2ರಲ್ಲಿ 1.54 ಎಕರೆ...
Read More
0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

ಬೆಳ್ತಂಗಡಿ : ಪುದುವೆಟ್ಟು ಗ್ರಾಮದಲ್ಲಿ ವಿಷಾದನೀಯ ಘಟನೆಯೊಂದು ನಡೆದಿದ್ದು, 20 ವರ್ಷದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ ಪುತ್ರಿ ಲಿಶ್ಮಿತ ಗೌಡ (20) ಎಂದು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ- ಇಬ್ಬರ ಬಂಧನ

ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮುಲ್ಕಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರ ಬಂಧನ, ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ

ಮಂಗಳೂರು: ಮುಲ್ಕಿ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಂತರ ಜಿಲ್ಲಾ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೆ.1ರಂದು ಮಧ್ಯರಾತ್ರಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ಮಂಗಳೂರು: ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಆಕಾಶಭವನದ ಆನಂದ ನಗರ ನಿವಾಸಿ, ದಿವಂಗತ ಲಾಸ್ರದೋ ಮಾರಿಯಾ ಅವರ ಪತ್ನಿ ಲತಾ ಮಾರಿಯಾ (44) ಬಂಧಿತ ಆರೋಪಿ. ಬಂಧಿತ ಲತಾ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿ ಹಾಸ್ಟೆಲ್‌ ಗೆ ಅಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರ ಬಟ್ಟೆ ಕಳವು- ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಸೆಪ್ಟೆಂಬರ್ 2 ರಂದು ಬೆಳಗ್ಗಿನ ಜಾವ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

ಮಂಗಳೂರು: 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿಯನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಉಳ್ಳಾಲದ ಮುಕ್ಕಚೇರಿಯ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್(34) ಬಂಧಿತ ಆರೋಪಿ.ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ:...
Read More