ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌:ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗಳು ವಿದೇಶದಿಂದ ಬಂದ ಪ್ರಯಾಣಿಕನ ಬಾಯಿಯಲ್ಲಿ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸುಲ್‌ಗಳನ್ನು ಪತ್ತೆಹಚ್ಚಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ವರ್ತನೆ ಭದ್ರತಾ ತಪಾಸಣೆ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಲಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಸ್ವಂತ ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ...
Read More
0 Minutes
ಕ್ರೈಂ ನ್ಯೂಸ್

ಶಾಂತಾ ಕೊಲೆ ಪ್ರಕರಣ: ಸರಣಿ ಹಂತಕ ಸೈನೈಡ್ ಮೋಹನ್ ಖುಲಾಸೆ ವಿರುದ್ಧ ಸರ್ಕಾರದ ಅರ್ಜಿ ವಜಾ

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಅದ್ದು ಪಡೀಲ್ ವಿರುದ್ಧ ಪೋಕ್ಸೋ ಪ್ರಕರಣ

ಪುತ್ತೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅದ್ದು ಪಡೀಲ್ ಎಂಬಾತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಆಗಸ್ಟ್ 23ರಂದು ರಾತ್ರಿ ಘಟನೆ ನಡೆದಿದ್ದು, ಕಾರ್ಯಕ್ರಮ ಮುಗಿದ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ,...
Read More
0 Minutes
ಕ್ರೈಂ ನ್ಯೂಸ್

ಉಡುಪಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಮರ್ಡರ್: ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ...
Read More
0 Minutes
ಕ್ರೈಂ ನ್ಯೂಸ್

ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್..!! ಐಫೋನ್ EMI ಕಾರಣವಲ್ಲ, ತಾಯಿಯ ನಿಗೂಢ ಪೋಸ್ಟ್!!

ಮಹಾರಾಷ್ಟ್ರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾವ್ಡಾ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ 19 ವರ್ಷದ ಮಗನನ್ನು ರಕ್ಷಿಸಲು ಹೋಗಿ ಹೆತ್ತ ಪೋಷಕರೂ ಪ್ರಾಣ ಕಳೆದುಕೊಂಡಿರುವ ಘಟನೆಗೆ ಟ್ವಿಸ್ಟ್‌ ಸಿಕ್ಕಿದೆ. ಈ ಘಟನೆ ಬರೀ ಐಫೋನ್ ಇಎಂಐಗೆ ಸಂಬಂಧ ನಡೆದಿಲ್ಲವೆಂದು ಮೃತರ ಸಂಬಂಧಿ ತಿಳಿಸಿದ್ದು, ಪ್ರಕರಣ ತಿರುವು ಪಡೆದುಕೊಂಡಿದೆ. ದುರಂತವು ಐಫೋನ್‌...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ ಅರೆಸ್ಟ್!!

ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ...
Read More