ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ ಗಂಭೀರ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ....
Read More
0 Minutes

