ಮಂಗಳೂರು: ನಗರದಲ್ಲಿ ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಹೊಟೇಲ್, ಚರ್ಚ್, ರೆಸಾರ್ಟ್ ಮೊದಲಾದ ಒಳಾಂಗಣಗಳಲ್ಲಿ ರಾತ್ರಿ 12:30 ರವರೆಗೆ ಅವಕಾಶವಿದೆ...
Read More
ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ : ಸಿಬ್ಬಂದಿಯೋರ್ವರು ಗಾಯ
ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಪಿಸ್ತೂಲ್ ಪತ್ತೆಯಾಗಿತ್ತು ಎನ್ನಲಾಗಿದೆ.ಆ ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ....
Read More
ಲಾರಿ ಹರಿದು ವ್ಯಕ್ತಿ ಮೃತ್ಯು
ಬಂಟ್ವಾಳ ನಗರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸಹ ಸವಾರನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ. ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ. ಸ್ನೇಹಿತರಿಬ್ಬರು ಅಜಿಲಮೊಗರು...
Read More
ಅಕ್ರಮ ಮದ್ಯ ಮಾರಾಟ : ಮಂಗಳೂರು
ನಗರದ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಮೊಗರು ಗ್ರಾಮದ ಜಯಾನಂದ ಕುಲಾಲ್(48) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮೊಗರು ಗ್ರಾಮದ ತಾರೆಮಾರ್ ಎಂಬಲ್ಲಿ ಗಂಜಿಮಠ ಕಡೆಯಿಂದ ಮುತ್ತೂರು ಕಡೆಗೆ ಹಾದು ಹೋಗಿರುವ ರಸ್ತೆಯ ಬದಿಯಲ್ಲಿರುವ ಜಯಾನಂದ ಕುಲಾಲ್‌ರವರ...
Read More
ಇಸ್ಪೀಟು ಆಡುತ್ತಿರುವಾಗ ದಾಳಿ: ಬಂದರಿನ ಹೊಸ ದಕ್ಕೆಯ ಬಳಿ ಖಾಲಿ ಸಾರ್ವಜನಿಕ ಜಾಗದಲ್ಲಿ ಇಸ್ಪೀಟು ಜುಗಾರಿ ಆಟ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಒಳಗೆ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿಸಿದ ವ್ಯಕ್ತಿಗಳಲ್ಲಿ ಸತ್ಯನಂದನ, ಯಮುನಪ್ಪ, ರಂಜಿತ್, ರಾಮ್ ದಾಸ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಬಂಧಿತರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು...
Read More
ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ...
Read More
ಬೈಂದೂರು: ಭೀಕರ ಅಪಘಾತ : ಕಾರು ಡಿವೈಡರ್ ಏರಿ ಲೈಟ್ ಕಂಬಕ್ಕೆ ಢಿಕ್ಕಿ : ಚಾಲಕ ಸಾವು
ಬೈಂದೂರು: ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ ಗಂಭೀರ ಗಾಯಗೊಂಡ ಘಟನೆ ಕಂಬದಕೋಣೆ ಜಂಕ್ಷನ್ ಸಮೀಪ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ...
Read More
ಉಳ್ಳಾಲ ಪೊಲೀಸರ ವಶಕ್ಕೆ : ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ; ಅಪ್ರಾಪ್ತ ಬಾಲಕಿ ಜತೆಯಿದ್ದ ಮುಸ್ಲಿಂ ಯುವಕ
ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ...
Read More
0 Minutes
ಬಂಟ್ವಾಳ: ಹೆಚ್ಚಾಗುತ್ತಿರುವ ಪಿಕ್ ಪಾಕೆಟ್ : ಪರ್ಸ್ ಎಗರಸಿ ಬಳಿಕ ಟ್ರಾಫಿಕ್ ಪೋಲೀಸರ ಬಲೆಗೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನ ಆಸುಪಾಸಿನಲ್ಲಿ ಹೆಚ್ಚಾಗುತ್ತಿರುವ ಪಿಕ್ ಪಾಕೆಟ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ...
Read More
0 Minutes
ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಅವರು ಡಿ.೨೮ರ ತಡ ರಾತ್ರಿ ಮೃತಪಟ್ಟಿದ್ದಾರೆ.
ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ಸೆಲೂನ್ ನಡೆಸುತ್ತಿದ್ದರು. ಡಿ.೨೮ರಂದು ಸೆಲೂನಿಗೆ ಬಂದಿದ್ದ ಅವರು ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ...
Read More