ಪ್ರೀತಿಸುತ್ತಿದ್ದ ಯುವತಿಯ ಮನೆಯವರಿಂದ ಹಲ್ಲೆ ಹಾಗೂ ಬೆದರಿಕೆಗೆ ಒಳಗಾಗಿದ್ದ ಯುವಕ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಹಾಗೂ ಇತರರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರ್ಡೂರು ನಿವಾಸಿ ದಿಲೀಪ್ ಕುಮಾರ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪ್ರದೀಪ್...
Read More
0 Minutes

