ಕ್ರೈಂ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆ- 7 ಮಂದಿ ವಶಕ್ಕೆ, ₹4.50 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳ ಜಪ್ತಿ..!

ಮಂಗಳೂರು: ನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಮೂವರು ಬಾಲಕರು ಸೇರಿ ಒಟ್ಟು 7 ಆರೋಪಿಗಳನ್ನು ವಶಕ್ಕೆ ಪಡೆದು 9 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವೆಲೆನ್ಸಿಯಾ ಜಂಕ್ಷನ್, ಜಪ್ಪು ಮಾರ್ಕೆಟ್, ಅತ್ತಾವರ ಕೆಎಂಸಿ ಆಸ್ಪತ್ರೆ ಬಳಿ ಮತ್ತು ಹೊಯಿಗೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ನಕಲಿ ಟ್ರಾಫಿಕ್ ಲಿಂಕ್‌ನಿಂದ ಬ್ಯಾಂಕ್ ಖಾತೆಗೆ ಕನ್ನ..!! ಸೈಬರ್ ವಂಚಕರ ಕೈಚಳಕಕ್ಕೆ ಪೊಲೀಸರೇ ಶಾಕ್

ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ಬಂದ ನಕಲಿ ಲಿಂಕ್ ಕ್ಲಿಕ್ ಮಾಡಿದ ಮಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬರೋಬ್ಬರಿ ₹1.71 ಲಕ್ಷ ಹಣ ಕಳೆದುಕೊಂಡಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರರಾದ ಶ್ರೀ (43) ಎಂಬುವರ ಮೊಬೈಲ್‌ಗೆ ಸೈಬರ್ ಚೋರರು...
Read More
0 Minutes
ಕ್ರೈಂ ನ್ಯೂಸ್

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೊಲೆ..!! ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಉಪನ್ಯಾಸಕ

ಹೈದರಾಬಾದ್: ತೆಲಂಗಾಣದ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಆರಂಭದಲ್ಲಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಸಾವು ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಮೇಲ್ನೋಟಕ್ಕೆ ಇದು...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್‌ಗೆ ಬಿಗ್ ಟ್ವಿಸ್ಟ್!! ದೆಹಲಿಯಲ್ಲಿ ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸೈಬರ್ ಕ್ರೈಂ ವಿಭಾಗದ ವಿಶೇಷ ತಂಡವು ದೆಹಲಿ...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್ ಪ್ರಕರಣ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ ಶೋಕಾಸ್ ನೋಟಿಸ್..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ನಡೆಸಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ ಬೆನ್ನಲ್ಲೇ, ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಕಾಂಗ್ರೆಸ್ ಮಹಿಳಾ ನಾಯಕಿ ಕೃಪಾ ಆಳ್ವಾ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸ್ಟಿಂಗ್ ವಿಡಿಯೋದಲ್ಲಿ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ!! ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರ ಬಂಧನ

ಉಡುಪಿ ಜಿಲ್ಲೆಯ ಉದ್ಯಮಿಗಳು ಹಾಗೂ ಪ್ರಮುಖ ವ್ಯಕ್ತಿಗಳ ಮೊಬೈಲ್ ನಂಬರ್‌ಗಳು ಮತ್ತು ಇತರೆ ಮಾಹಿತಿಗಳನ್ನು ಅಂಡರ್ವರ್ಲ್ಡ್ ಆಪರೇಟಿವ್ ಹೇಮಂತ್ ಪೂಜಾರಿಗೆ ಪೂರೈಸುತ್ತಿದ್ದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಪೂಜಾರಿ ಈ ವ್ಯಕ್ತಿಗಳಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಕೌಟುಂಬಿಕ ಕಲಹ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ -ಸೊಸೆಯ ವಿರುದ್ಧ ಪ್ರಕರಣ ದಾಖಲು

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರಿಗೆ ಜೀವ ಬೆದರಿಕೆ ಹಾಕಿ, ಕಲ್ಲು ಎಸೆದು ಗಾಯಗೊಳಿಸಿದ ಹಾಗೂ ಮನೆಯ ಕಿಟಕಿ ಗಾಜಿಗೆ ಹಾನಿ ಮಾಡಿದ ಆರೋಪದ ಮೇಲೆ ಸೊಸೆಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಡಬ ತಾಲೂಕಿನ ಕೊಯಿಲ ನಿವಾಸಿ ನೀಲಮ್ಮ (70) ಅವರು ನೀಡಿದ...
Read More
0 Minutes
ಕ್ರೈಂ ನ್ಯೂಸ್

5 ಸಾವಿರ ಬಾಡಿಗೆ ವಿಚಾರಕ್ಕೆ ಕೋಟಿ ಒಡೆಯನಿಗೆ ಗುಂಡಿಟ್ಟು ಹತ್ಯೆಗೈದ ಫುಡ್ ಡೆಲಿವರಿ ಬಾಯ್!!

ಬೆಂಗಳೂರು: ವಕೀಲರೊಬ್ಬರ ಹಣೆಗೆ ಗುಂಡಿಟ್ಟು ಹತ್ಯೆಗೈದಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಟ್ಟಂದೂರು ಅಗ್ರಹಾರದ ನಿವಾಸಿ ಮಂಜುನಾಥ್ (42) ಮೃತ ದುರ್ದೈವಿ. ಭಾನುವಾರ ​ರಾತ್ರಿ 11:30 ರಿಂದ 12 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ. ಮಂಜುನಾಥ್ ಅವರ ಮನೆಗೆ ಬಂದ ಇಬ್ಬರು ಹಂತಕರು...
Read More
0 Minutes
ಕ್ರೈಂ ನ್ಯೂಸ್

ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೆಬಲ್‌ ಫಿರೋಜ್‌ ಖಾನ್‌ ಬಳಿ ₹64 ಕೋಟಿ ಮೌಲ್ಯದ 46 ಸ್ಥಿರಾಸ್ತಿ ಪತ್ತೆ !!

ಇಂದೋರ್‌ (ಪಿಟಿಐ): ಇವರು ಹೆಡ್‌ ಕಾನ್‌ಸ್ಟೆಬಲ್‌ ಫಿರೋಜ್‌ ಖಾನ್‌. ಇಂದೋರ್‌ನಲ್ಲಿ ಇರುವ ಪೋಲಿಸ್‌ ತರಬೇತಿ ಕಾಲೇಜಿನಲ್ಲಿ(ಪಿಟಿಸಿ) ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಇವರ ಬಳಿ ಸಿಕ್ಕಿದ್ದು ₹64 ಕೋಟಿ ಮೌಲ್ಯದ 46 ಸ್ಥಿರಾಸ್ತಿ.ಫಿರೋಜ್‌ ಖಾನ್‌, ಇವರ ಕುಟುಂಬ ಸದಸ್ಯರು, ಸಹಚರರು ಮತ್ತು ಖಾಸಗಿ...
Read More
0 Minutes
ಕ್ರೈಂ ನ್ಯೂಸ್

ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್!!

ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದ ರಬುಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಂತೆ, ಪ್ರಾಥಮಿಕ ತನಿಖೆಯಲ್ಲಿ ಆಹಾರ ವಿಷಪ್ರಾಶನದಿಂದ (ನೂಡಲ್ಸ್ ಸೇವನೆಯಿಂದ) ಸಾವು ಸಂಭವಿಸಿದೆ ಎಂದು...
Read More