ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ- ಮೂವರು ಅರೆಸ್ಟ್, ₹4.90 ಲಕ್ಷ ಮೌಲ್ಯದ ಸೊತ್ತು ವಶ

ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್...
Read More
0 Minutes
ಕ್ರೈಂ ನ್ಯೂಸ್

ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ ತೆರಳುವ ವೇಳೆ ಆರೋಪಿಯು ನಿರಂತರವಾಗಿ...
Read More
0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಕೃತ್ಯಕ್ಕೆ ಹಣಕಾಸು ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಕಾಪು: ಮುದರಂಗಡಿಯ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ‘ಪ್ರಿನ್ಸ್ ಎಂಟರ್‌ಪ್ರೈಸಸ್’ ಮಾಲಕ ಡೇವಿಡ್ ಡಿಸೋಜಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಶಿರ್ವ ಠಾಣಾ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳನ್ನು ಆಗಸ್ಟ್ 12ರಂದು ಬಂಧಿಸಿದ್ದಾರೆ. ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ ಪ್ರಕರಣ- ಆರೋಪಿ ಬಂಧನ

ಮಂಗಳೂರು ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಪ್ರದೇಶದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ. 4 ರಂದು ಮನೆಯವರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಆಯುಧದಿಂದ ಮುರಿದು...
Read More
0 Minutes
ಕ್ರೈಂ ನ್ಯೂಸ್

ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರನ್ನು ಎಡತೋಡ್ ನಿವಾಸಿ ಆಶಾಲತಾ(42) ಎಂದು ಗುರುತಿಸಲಾಗಿದೆ.ಆಗಸ್ಟ್ 7 ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ಆರಂಭದಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಸಾಯಿರಾಜ್ ಸೊಸೈಟಿಯ ಕಾರ್ಯನಿರ್ವಾಣಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ..!!

ಉಡುಪಿಯ ಕಲ್ಪನಾ ಟಾಕೀಸ್ ಸಮೀಪ ಇರುವ ಸೊಸೈಟಿ ಒಂದರ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಚಿನ್ ಶೆಟ್ಟಿ (44) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಶೆಟ್ಟಿ ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಿಗ್ಗೆ ತಾವು ವಾಸವಿದ್ದ...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

ಉಡುಪಿ:ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ  ಅಜಯ್  ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಈ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ- ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರು ಪೊಲೀಸರ ವಶಕ್ಕೆ

ಮಂಗಳೂರು: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಮತ್ತು ಉಳ್ಳಾಲದ ಮಂಚಿಲ ನಿವಾಸಿ ಅಶ್ಫಾಕ್ (28)...
Read More
0 Minutes
ಕ್ರೈಂ ನ್ಯೂಸ್

ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ

ಕುಮಟಾ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್...
Read More