ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ಕೃಷಿ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ!!

ಬೆಳ್ತಂಗಡಿ : ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆಯಾದ ಘಟನೆ ಸೆ. 28 ರಂದು ಸಂಜೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಾಲ್ಕೂರು ಗ್ರಾಮದ ಪಾಡಿ ನಿವಾಸಿ ವಿನೋದ ಎಂಬವರ ಕೃಷಿ ತೋಟದ ಕಣಿಯ ಬಳಿ ಅಪರಿಚಿತ ವ್ಯಕ್ತಿಯ ತಲೆ ಬರುಡೆ, ಎಲುಬು,...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಕಾರಿನಲ್ಲಿ ಕರೆತಂದು ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ!! ದಿಕ್ಕು ತೋಚದೆ ಚಡಪಡಿಸಿದ 70 ವರ್ಷದ ವೃದ್ಧೆ

ಉಡುಪಿ: ಹೆತ್ತ ತಾಯಿಯನ್ನು ಮಗ ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಬಳಿ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಗಮನಿಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು CCB ಪೊಲೀಸರ ಕಾರ್ಯಾಚರಣೆ: 24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶ, ಮೂವರು ಆರೋಪಿಗಳ ಬಂಧನ

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಬಂಧಿತರಿಂದ ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ...
Read More
0 Minutes
ಕ್ರೈಂ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆಗೆ ಸಂಚು, ₹24 ಲಕ್ಷ ಸುಪಾರಿ ಆಫರ್ ಆರೋಪ- FIR ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು ರೂಪಿಸಿದ್ದ ಭಾರಿ ಸಂಚನ್ನು ಮಂಗಳೂರಿನ ಬಜಪೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಉಡುಪಿಯ ಸುದೀಪ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನೀಡಿರುವ ವಿವರಗಳ ಪ್ರಕಾರ, ಉಡುಪಿಯ ಸುದೀಪ್ ಹಾಗೂ ಮಹೇಶ್...
Read More
0 Minutes
ಕ್ರೈಂ ನ್ಯೂಸ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಹೈದರಾಬಾದ್: 18 ವರ್ಷದ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಹರಿಣಿ ಎಂದು ಗುರುತಿಸಲಾಗಿದೆ. ಖಮ್ಮಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಹರಿಣಿ, ರಜೆ ಹಿನ್ನೆಲೆಯಲ್ಲಿ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಯ ಮೇಲೆ ಹಲ್ಲೆ- ಮೂವರ ಬಂಧನ

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದಡಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಸೆ.20ರಂದು ಸಂಜೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಪ್ರಶಾಂತ್ ಬೆಳ್ಚಾಡ್‌ (41) ಎಂಬವರು ಇದ್ದಾಗ, ಅಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ ಅಮ್ಮುಂಜೆಯ ಪ್ರಶಾಂತ್‌...
Read More
0 Minutes
ಕ್ರೈಂ ನ್ಯೂಸ್

ಪಾಳುಬಿದ್ದ ಸೈಟ್ ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್!! ಸರ್ಕಾರದ ನಿಯಮದಿಂದ ಬಯಲಾಯ್ತು ಕೊಲೆ ರಹಸ್ಯ

ಬೆಂಗಳೂರಿನ ಪಾಳುಬಿದ್ದ ಸೈಟ್ ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸೈಟ್ ಕ್ಲೀನಿಂಗ್ ವೇಳೆ ಮಹಿಳೆಯ ಶವ ನೋಡಿ ಮಾಲೀಕ ಶಾಕ್ ಆಗಿದ್ದಾನೆ. ಖಾಲಿ ಸೈಟ್ ಸ್ವಚ್ಛವಾಗಿಡಲು ಸರ್ಕಾರ ನಿಯಮ ಮಾಡಿತ್ತು. ಈ ಒಂದು ಹಿನ್ನೆಲೆಯಲ್ಲಿ ಎಂ ಎಸ್ ನಗರ ಅಗ್ರಹಾರ ಲೇಔಟ್ ನಲ್ಲಿ...
Read More
0 Minutes
ಕ್ರೈಂ ನ್ಯೂಸ್

ವಿಟ್ಲ: ಉಕ್ಕುಡದ ಸೌಪರ್ಣಿಕಾ ಕ್ರಷರ್ ನಲ್ಲಿ ಮೂರು ಕಾಡುಕೋಣಗಳು ಬಿದ್ದು ಸಾವು!!

ವಿಟ್ಲ: ಉಕ್ಕುಡ ಸಮೀಪದಲ್ಲಿ ಕಾರ್ಯಚರಿಸುತ್ತಿರುವ ಸೌಪರ್ಣಿಕಾ ಕ್ರಷರ್ ನಲ್ಲಿ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಮೂರು ಕಾಡು ಕೋಣಗಳು ಸೌಪರ್ಣಿಕಾ ಕ್ರಷರ್ ನಲ್ಲಿ ಪ್ರತ್ಯಕ್ಷವಾಗಿ ಮರಣಬಾವಿಯಂತಿದ್ದ ದೊಡ್ಡ ಹೊಂಡಕ್ಕೆ ಕಾಡುಕೋಣಗಳು ಬಿದ್ದು ಸಾವನ್ನಪ್ಪಿದೆ.ಘಟನಾ ಸ್ಥಳಕ್ಕೆ ಅರಣ್ಯ...
Read More
0 Minutes
ಕ್ರೈಂ ನ್ಯೂಸ್

ಡೆತ್ ನೋಟ್ ಬರೆದು ಸಹಕಾರಿ ಸಂಘದ ಸಿಇಓ ಆತ್ಮಹತ್ಯೆ!!

ಕೋಟೇಶ್ವರದಲ್ಲಿರುವ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಜೋಗಿ (48) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರದ ಕಟ್‌ ಬೇಲ್ತೂರು ನಿವಾಸಿಯಾಗಿದ್ದ ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದಲೂ ಕೋಟೇಶ್ವರದ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೆಪ್ಟೆಂಬರ್‌...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್‌ – ವಿದ್ಯಾರ್ಥಿಗಳ ಮೇಲೆ ಹಲ್ಲೆ,FIR ದಾಖಲು

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ (Srinivas University) ಬಿಬಿಎ ಪೋರ್ಟ್ ಶಿಪ್ಪಿಂಗ್ ಲಾಜಿಸ್ಟಿಕ್ಸ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಅವರ ಸ್ನೇಹಿತರ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ರ‍್ಯಾಗಿಂಗ್‌ ನಡೆಸಿ, ಕೊಲೆ ಬೆದರಿಕೆಯೊಡ್ಡಿರುವ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿ ನೀಡಿದ ದೂರಿನನ್ವಯ ಮಂಗಳೂರು ನಗರ...
Read More