ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ...
Read More
0 Minutes

