ಮಂಗಳೂರು: ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅತ್ತೆ ಕುಸುಮ ಹಾಗೂ ಪತ್ನಿ ವಿನುತಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನವುಗುಂಡಿ ನಿವಾಸಿ ಗಣೇಶ ಎಂಬಾತ...
Read More
0 Minutes

