ಪುತ್ತೂರು: ಪುತ್ತೂರಿನ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್‌ಐ ಸುರೇಶ್ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಪುತ್ತೂರು ಚಿಕ್ಕ ಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948...
Read More
0 Minutes

