ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಯುವಕನ ಬಂಧನ- 1.2 ಕೆಜಿ ಗಾಂಜಾ ವಶ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆ.17ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ವೇಳೆ, ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಈ ಮಾಹಿತಿ ಆಧರಿಸಿ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ!!

ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ದಿನಾಂಕ: 15-08-2026 ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬೆಂಜನಪದವು, ಕಲ್ಲಿಗೆ ಎಂಬಲ್ಲಿಯ ನಿವಾಸಿಗಳಾದ ರಕ್ಷಿತ್ ಹಾಗೂ ಅಕ್ಷಯ್ ಬಿ. ಎಂಬವರನ್ನು ಬಜಪೆ ಪೊಲೀಸ್...
Read More
0 Minutes
ಕ್ರೈಂ ನ್ಯೂಸ್

ಮಗು ಮತ್ತು ಗಂಡನ ಕೊಲೆಗೆ ಬಿಗ್ ಟ್ವಿಸ್ಟ್: ಪೋಲಿಸರ ಮುಂದೆ ಸತ್ಯ ಒಪ್ಪಿಕೊಂಡ ಹೆಂಡತಿ

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಚಿಕ್ಕಬಾವಣಾವರದಲ್ಲಿ ಮನೆಯಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನ ಜೊತೆಗೆ ಸೇರಿ ಈ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಆಗಿದೆ. ಮಲಗಿದ್ದಲ್ಲಿಯೇ ತಂದೆ ಹಾಗೂ ಮಗನ ನಿಗೂಢ ಸಾವಾಗಿದ್ದು ಮಲಗಿದ್ದ ಜಾಗದಲ್ಲಿಯೇ ತಂದೆ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ಸುಲಿಗೆ ಪ್ರಕರಣದ ಆರೋಪಿಯ ಬಂಧನ- ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳು ವಶಕ್ಕೆ..!

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತೆಂಕಕಜೆಕಾರು ನಿವಾಸಿ, ಅವ್ವಮ್ಮ (82) ಅವರ ಮೊಮ್ಮಗ...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಸ್ವಾತಂತ್ರ ದಿನಾಚರಣೆಯ ದಿನವೇ ಸ್ಫೋಟಕ್ಕೆ ಸಂಚು : ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ ಪಶ್ಚಿಮ ಬಂಗಾಳ ಮೂಲದ ಆಸ್ಫುಲ್ಲ ಮಲ್ಲಿಕ್  ಬಂದಿತ ಆರೋಪಿಯಾಗಿದ್ದು, ಬೆಂಗಳೂರಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಜೊತೆಗೆ ದಾಳಿಗೆ ಸಂಚು ರೂಪಿಸಿದ್ದ ಮಲ್ಲಿಕ್ ತೆಹ್ರಿಕ್ ಎ ತಾಲಿಬಾನ್ ಪಾಕಿಸ್ತಾನ (TTE) ಸಂಘಟನೆ ಜೊತೆಗೆ ಈತ...
Read More
0 Minutes
ಕ್ರೈಂ ನ್ಯೂಸ್

ಡೇವಿಡ್ ಡಿಸೋಜಾ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮತ್ತಿಬ್ಬರು ವಶಕ್ಕೆ, 7 ಆರೋಪಿಗಳ ಬಂಧನ

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕೆಯ್ಯೂರು ಅಕ್ರಮ ಮರ ಸಾಗಾಟ-ಲಾರಿ ಸಹಿತ ಆರೋಪಿ ವಶಕ್ಕೆ

ಪುತ್ತೂರು: ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ, ಸಾಗಾಟಕ್ಕೆ ಬಳಸಿದ ಲಾರಿ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಆ.14ರಂದು ನಡೆದಿದೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ನೆಟ್ಟಾರು ಎಂಬಲ್ಲಿಂದ ಅಕ್ರಮವಾಗಿ ಕಿರಾಲು ಭೋಗಿ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ...
Read More
0 Minutes
ಕ್ರೈಂ ನ್ಯೂಸ್

ಕಾಪು: ಬಸ್ಸಿನಲ್ಲಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣ – ಪ್ರಕರಣ ದಾಖಲು

ಕಾಪು: ಖಾಸಗಿ ಬಸ್ಸೊಂದರಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.14 ರಂದು ಬೆಳಗ್ಗೆ ಕಾಪು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಖಾಸಗಿ ವೇಗದೂತ ಆನಂದ್ ಹೆಸರಿನ ಬಸ್ಸಿನಲ್ಲಿ...
Read More
0 Minutes
ಕ್ರೈಂ ನ್ಯೂಸ್

ಮಹಿಳಾ ಪಿಎಸ್‌ಐಗೆ ನಿಂದಿಸಿ,  ಕಪಾಳಮೋಕ್ಷ : ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ ‘FIR’ ದಾಖಲು

ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (PSI) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ ಗಂಭೀರ ಆರೋಪದ ಮೇಲೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ....
Read More