ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು...
Read More
0 Minutes

