ಕುಡ್ಲ ಬ್ರೇಕಿಂಗ್ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ವಾಟ್ಸಾಪ್‌ ಷೇರು ಹೂಡಿಕೆ ಮೋಸ – ವ್ಯಕ್ತಿಗೆ 2.7 ಕೋಟಿ ರೂ. ವಂಚನೆ

ಮಂಗಳೂರು : ವಾಟ್ಸಾಪ್ ಮೂಲಕ ನಡೆಸಲಾದ ಷೇರು ಮಾರುಕಟ್ಟೆ ಹೂಡಿಕೆ ಹಗರಣದ ಮೂಲಕ ತನಗೆ 2.7 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮಂಗಳೂರು ಸಿಇಎನ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಟೋಬರ್ 15 ರಂದು, ದೂರುದಾರರ ಒಪ್ಪಿಗೆಯಿಲ್ಲದೆ “F1 HDFC ಸೆಕ್ಯುರಿಟೀಸ್”...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಛತ್ತೀಸ್‌ಗಢ ಸುಕ್ಮಾ ಎನ್‌ಕೌಂಟರ್: ಭದ್ರತಾ ಪಡೆಗಳಿಂದ ಒಬ್ಬ ನಕ್ಸಲ್ ನ ಹತ್ಯೆ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಎರ್ರಾಬೋರ್ ಪೊಲೀಸ್‌ಸ್ಟೇಷನ್ ವ್ಯಾಪ್ತಿಯ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಮಾವೋವಾದಿಗಳ ಹಾಜರಾತಿ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಸಂಯುಕ್ತ ತಂಡವು ಆಪರೇಶನ್ ನಡೆಸುತ್ತಿದ್ದ ವೇಳೆ ಗುಂಡಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಮಂಗಳೂರು,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆಹಿರಿಯ ನಾಗರಿಕರ ದಿನಾಚರಣೆ” ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರೀ ಉಮಾಮಹೇಶ್ವರ ದೇವಸ್ಥಾನದ ಬಳಿ ಹೈ ಮಾಸ್ಕ್ ಲೈಟ್ ಉದ್ಘಾಟನೆ…

ಉಮಾಮೇಶ್ವರ ದೇವಸ್ಥಾನದ ಕ್ರೀಡಾಂಗಣದಲ್ಲಿ ಸುಮಾರು 1,50,000 ವೆಚ್ಚದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ 17ನೇ ವಾರ್ಡಿನ ಸದಸ್ಯರೂ ಆದ ಶ್ರೀಯುತ ಕರುಣಾಕರ ನಾಯ್ತೊಟ್ಟು ಇವರು ಪಂಚಾಯತ್ ಅಭಿವೃದ್ಧಿ ವತಿಯಿಂದ ನೀಡುತ್ತಾರೆ.ಇದರ ಉದ್ಘಾಟನೆಯನ್ನು ನಿವೃತ್ತ ಕ್ಯಾಪ್ಟನ್ ದಾಸಪ್ಪ ಪೂಜಾರಿ ನೆಕ್ಕಿಲಾರು ಇವರು ನೆರವೇರಿಸುತ್ತಾರೆ. ಈ ಸಂದರ್ಭದಲ್ಲಿ ಶ್ರೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಘಟನೆ ನ .15ರಂದು ಸಂಜೆ 5 ಗಂಟೆಯ ವೇಳೆ ಮೂಡಬಿದ್ರೆ ತಾಲೂಕು ಹೊಸ್ಮರು-ನೆಲ್ಲಿಕಾರು ಪ್ರದೇಶದಲ್ಲಿ ನಡೆದಿದೆ.ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಟಾಟಾ ಏಸ್ ಕಂಟೇನರ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮನ್ಸೂರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

18 ಅಡಿ ಎತ್ತರದಿಂದ ಬಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಮೃತಪಟ್ಟರು

ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೈಂಟರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಒಂದು ತಿಂಗಳ ಹಿಂದೆ ಎತ್ತರದಿಂದ ಬಿದ್ದು ಬೆನ್ನು ಮೂಳೆಯ ಮುರಿತಕ್ಕೆ ಒಳಗಾಗಿ ಮಂಗಳೂರಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ ನ.19ರಂದು ‘ಅಟಲ್ ವಿರಾಸತ್’ ಬೃಹತ್ ಸಮಾವೇಶ: ಬಿಜೆಪಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ ವಿಧಾನಪರಿಷತ್ ಸದಸ್ಯರಾಗಿರುವ ಕಿಶೋ‌ರ್ ಕುಮಾ‌ರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡಬ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಯತ್ನ – ವ್ಯಕ್ತಿ ಬಂಧನ

ಕಡಬ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಕಡಬ ಪೋಲಿಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಕಡಬದ ಉಮೇಶ್ ಗೌಡ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ನವೆಂಬರ್ 13ರ ರಾತ್ರಿ ಮಹಿಳೆ ತನ್ನ ಮನೆಯ ಹೊರಗಿನ ಶೆಡ್‌ನಲ್ಲಿ ನಿದ್ರಿಸುತ್ತಿದ್ದಾಗ ಘಟನೆ ನಡೆದಿದೆ. ಆರೋಪಿಯು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ, ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 31.83 ಕೋಟಿ ರೂ. ವಂಚನೆ

ಬೆಂಗಳೂರು: ಐಟಿ ಕ್ಷೇತ್ರದ ಹಿರಿಯ ಮಹಿಳಾ ಉದ್ಯೋಗಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿದ ಬರೋಬ್ಬರಿ 31.83 ಕೋಟಿ ರೂ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!