7ನೇ ದಿನವೂ ನಡೆದ ವೃದ್ಧ ದಂಪತಿ ಧರಣಿ-ಅಶೋಕ್ ರೈ ಭೇಟಿಬಡ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ಪುತ್ತೂರು; ಮನೆ ನೆಲಸಮಗೊಳಿಸಿ ವರ್ಷ ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ವೃದ್ಧ ರಾಧಾಮ್ಮ ಹಾಗೂ ಮುತ್ತು ಸ್ವಾಮಿ ದಂಪತಿ...
Read More
ಕಾರಿನ ಟೈರ್ ಸ್ಪೋಟಗೊಂಡುನಿಯಂತ್ರಣ ತಪ್ಪಿ ಪಲ್ಟಿಯಾದ ಮಾರುತಿ ಕಾರು…
ಕಾರಿನ ಟೈರ್ ಸ್ಪೋಟಗೊಂಡುನಿಯಂತ್ರಣ ತಪ್ಪಿ ಪಲ್ಟಿಯಾದ ಮಾರುತಿ ಕಾರು… ಮಂಗಳೂರು;ಬೋಂದೆಲ್‌ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್‌ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ...
Read More
ಬಿಹಾರದಿಂದ ರೈಲಿನಲ್ಲಿ ಗಾಂಜಾ ಸಾಗಾಟ: ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಪೆಡ್ಲರ್‌ಗಳ ಬಂಧನ
ಬಿಹಾರದಿಂದ ರೈಲಿನಲ್ಲಿ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಪೆಡ್ಲರ್‌ಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಇವರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ದಂಧೆ ನಡೆಸುತ್ತಿದ್ದರು. ಈ ಕುರಿತು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ...
Read More
ಅಂತರರಾಜ್ಯ ಕಳ್ಳಿಯರನ್ನು ಹಿಡಿದು ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಿಂಜೆ ಗ್ರಾಮದಲ್ಲಿ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಅಂತರರಾಜ್ಯ ಕಳ್ಳಿಯರು ಸಿಕ್ಕಿಬಿದ್ದ ಘಟನೆ ನಡೆದಿದೆ. ಡಿಸೆಂಬರ್ 24ರಂದು ಹೆಜಮಾಡಿಯ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆದ ನೇಮೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಮಾಡಿದ್ದ ಕಳ್ಳಿಯರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅದು ಸಾಮಾಜಿಕ...
Read More
ಡಿ. 27: ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ
ಡಿ.27: ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ., ಲೆಫ್ಟಿನೆಂಟ್ ಸಂಜಯ್ ಕುಮಾರ್‍ಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆಪುತ್ತೂರು: ಪರಮವೀರ ಚಕ್ರ ಪ್ರಶಸ್ತಿ ಪಡೆದ ವೀರ ಯೋಧ, ಭಾರತಾಂಬೆಯ ಹೆಮ್ಮೆಯ ಸುಪುತ್ರ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರು ಡಿ.27 ರಂದು ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಬೃಹತ್ ಅಭಿನಂದನಾ ಸಮಾರಂಭ ಬಪ್ಪಳಿಗೆ ಅಂಬಿಕಾ...
Read More
ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ಕಜೆಮಾರ್
ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಮುಂದಿನ 3 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುಧಾಕರ ಸುವರ್ಣ ಅವಿರೋಧ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಸಿ.ಶೇ. ಕಜೆಮಾರ್ ಅವಿರೋಧ ಆಯ್ಕೆಯಾಗಿದ್ದಾರೆ....
Read More
ಅಕ್ರಮ ಪಾಸ್‌ಪೋರ್ಟ್: ನಕಲಿ ವರದಿ, ಫೋರ್ಜರಿ ಸಹಿ ಮಾಡಿದ್ದ ವಿಟ್ಲ ಪೊಲೀಸ್ ಸಿಬ್ಬಂದಿ ಸೇವೆಯಿಂದ ಅಮಾನತು.
ಸುಳ್ಳು ದಾಖಲೆ ನೀಡಿ ವ್ಯಕ್ತಿಯೊಬ್ಬರು ಅಕ್ರಮ ಪಾಸ್‌ಪೋರ್ಟ್ ಪಡೆಯಲು ನೆರವಾಗಿದ್ದ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಕಲಿ ವರದಿ ಮತ್ತು ಅಧಿಕಾರಿಯ ಸಹಿ ಪೋರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯ ಪ್ರದೀಪ್ ಬಂಧಿತ ಪೊಲೀಸ್ ಸಿಬ್ಬಂದಿ. ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ವಿಚಾರಣಾಧೀನ...
Read More
ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರ ಸಜೀವ ದಹನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ ಒಟ್ಟು 10ಕ್ಕೂ ಹೆಚ್ಚು ಮಂದಿ...
Read More
ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ; ನೈಜೀರಿಯಾ ಮೂಲದ ಮಹಿಳೆ ಬಂಧನ..!
ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ.ಯಾರಿಗೂ ಅನುಮಾನ ಬಾರದಂತೆ...
Read More
ಬಂಟ್ವಾಳ : ಬಾಂಗ್ಲಾದೇಶಿ ಪ್ರಜೆಗೆ ಪಾಸ್‌ಪೋರ್ಟ್ ಪಡೆಯಲು ನೆರವು,ವಿಟ್ಲ ಪೊಲೀಸ್ ಕಾನ್‌ಸ್ಟೆಬಲ್ ಬಂಧನ.
ಬಂಟ್ವಾಳ : ಶಂಕಿತ ಬಾಂಗ್ಲಾದೇಶಿ ಪ್ರಜೆಗೆ ಭಾರತೀಯ ಪಾಸ್‌ಪೋರ್ಟ್ ಪಡೆಯಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಪೊಲೀಸ್ ಕಾನ್ಸ್‌ಟೇಬಲ್ ಪ್ರದೀಪ್ ಎಂದು ಗುರುತಿಸಲಾಗಿದೆ. ಶಂಕಿತ ಬಾಂಗ್ಲಾದೇಶಿ ಪ್ರಜೆ ಶಕ್ತಿದಾಸ್‌ಗೆ ಪಾಸ್‌ಪೋರ್ಟ್ ಪಡೆಯಲು ಸಹಾಯ ಮಾಡಿದ ಆರೋಪ ಇವರ ಮೇಲಿದೆ....
Read More

