ಕುಡ್ಲ ಬ್ರೇಕಿಂಗ್ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ವಿಟ್ಲ : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರ ಬಂಧನ

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲವು ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಪ್ರಕಟಣೆ ಪ್ರಕಾರ, 2026ರ ಫೆಬ್ರವರಿಯಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಅಲಿಯಾಸ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅವ್ಯವಹಾರ ಆರೋಪ: ತನಿಖೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಬೇಕು- ಸಂರಕ್ಷಣಾ ಸಮಿತಿ ಆಗ್ರಹ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ನಿಯಮಗಳನ್ನು ಮೀರಿ ಹಣಕಾಸಿನ ವ್ಯವಹಾರ ನಡೆಸುತ್ತಿದ್ದು, ಈ ಅವ್ಯವಹಾರದ ತನಿಖೆ ಜಿಲ್ಲಾಧಿಕಾರಿಗಳ ನೇತೃತ್ವದ ನಡೆಯಬೇಕು ಎಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಪುತ್ತೂರಿನಲ್ಲಿ ಈ ಕುರಿತ ಎಲ್ಲಾ ದಾಖಲೆಗಳನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಜಾ ಆಂದೋಲನ ವಿಶೇಷ ಶಿಬಿರ

ದಿನಾಂಕ :5/9/2026ರಂದು ಶನಿವಾರ ಬೆಳಿಗ್ಗೆ 10ಗಂಟೆಯಿಂದ 4.30ರವರೆಗೆ ಪುತ್ತೂರು ತಾಲ್ಲೂಕು ಅರೋಗ್ಯ ಅಧಿಕಾರಿಗಳ ಕಚೇರಿ,ಪುತ್ತೂರು ಸರಕಾರಿ ಆಸ್ಪತ್ರೆ ದಕ್ಷಿಣ ಕನ್ನಡ ಜಿಲ್ಲಾ ಅರೋಗ್ಯ ಅಧಿಕಾರಿ ಗಳ ಮತ್ತು ಜಿಲ್ಲಾ ಮಾನಸಿಕ ಅರೋಗ್ಯ ಕಾರ್ಯಕ್ರಮ ವಿಭಾಗ ಪುತ್ತೂರು ತಾಲ್ಲೂಕು ವಿವಿದೋದ್ದೇಶ ಪುನರ್ ವಸತಿ ಕಾರ್ಯ ಕರ್ತರ ಗ್ರಾಮೀಣ ಹಾಗೂ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು..!! ಅಷ್ಟಮಿ ಸಂಭ್ರಮದಲ್ಲಿದ ಕುಟುಂಬಕ್ಕೆ ತೀವ್ರ ಆಘಾತ

ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು:ಕೆಆರ್‌ಐಡಿಎಲ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆರೋಪ- ಲೋಕಾಯುಕ್ತ ತನಿಖೆಗೆ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ಕೆಆರ್‌ಐಡಿಎಲ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತಿರುಗೇಟು ನೀಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕ್ಷೇತ್ರದಲ್ಲಿ ನಡೆಸಿರುವ ಎಲ್ಲ ಕಾಮಗಾರಿಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಪ್ರಕರಣ: ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕರ್ತವ್ಯ ಲೋಪ ಆರೋಪ- ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

ಬಂಟ್ವಾಳ: ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ಧಟತನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅರುಣ್ ಚೌಹಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ತವ್ಯ ನಿರ್ವಹಣೆಯಲ್ಲಿ ಅಗತ್ಯ ಎಚ್ಚರಿಕೆ ಹಾಗೂ ಜವಾಬ್ದಾರಿಯನ್ನು ವಹಿಸದಿರುವುದು, ಕರ್ತವ್ಯದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ !!

ಮಂಗಳೂರು: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರಿನ ಎಂಸಿಎಫ್‌ (MCF) ಸಂಸ್ಥೆಯ ಸಮೀಪ ಪಲ್ಟಿಯಾದ ಘಟನೆ ಶುಕ್ರವಾರ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರೆಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಕಾರ್ಕಳದಿಂದ ಹೊರಟಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

ಮಂಗಳೂರು: ಆನ್‌ಲೈನ್‌ ಸಾಮಗ್ರಿಗಳ ಮಾರಾಟ ಸಂಸ್ಥೆ ಬ್ಲಿಂಕ್‌ಇಟ್‌ (Blinkit) ಮೂಲಕ ಗ್ರಾಹಕರಿಗೆ ಒಡೆದ ಹಾಗೂ ಹುಳುಬಿದ್ದ ಮೊಟ್ಟೆಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಪಳ್ನೀರ್‌ನಲ್ಲಿರುವ ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಗ್ರಾಹಕರೊಬ್ಬರು ಬ್ಲಿಂಕ್‌ಇಟ್‌ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಮೂಲಕ ಮೊಟ್ಟೆಗಳನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ’ ಎಂದು ನಂಬಿಸಿ ₹3.81 ಲಕ್ಷ ವಂಚನೆ..!!

ಮಂಗಳೂರು : ಕೇರಳ ಲಾಟರಿ ಚೀಟಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 3.81 ಲಕ್ಷಕ್ಕೂ ಅಧಿಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಸಂತ್ರಸ್ತ 42 ವರ್ಷದ ವ್ಯಕ್ತಿ ನೀಡಿದ ದೂರಿನನ್ವಯ ಸೈಬರ್...
Read More