ಕುಡ್ಲ ಬ್ರೇಕಿಂಗ್ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ಎಎಸ್‌ಐ ವಿಶ್ವನಾಥ್ ಹೃದಯಾಘಾತದಿಂದ ನಿಧನ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಪ್ರಸ್ತುತ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಹಾಯಕ ಉಪನಿರೀಕ್ಷಕ (ಎಎಸ್‌ಐ) ವಿಶ್ವನಾಥ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.ಮೂಲಗಳ ಪ್ರಕಾರ, ಪೊಲೀಸ್ ಸಿಬ್ಬಂದಿಗಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ವೇಳೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಕೀಲರ ನಿಂದನೆ ಪ್ರಕರಣ: ಕೇರಳ ಹೈಕೋರ್ಟ್‌ನಿಂದ ಪೊಲೀಸ್ ಅಧಿಕಾರಿಗೆ 2 ತಿಂಗಳ ಜೈಲು ಶಿಕ್ಷೆ

ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗೆ ನ್ಯಾಯಾಂಗ ನಿಂದನೆ ಆರೋಪದಡಿ 2 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀ ದೇವನ್ ರಾಮಚಂದ್ರನ್ ಅವರಿದ್ದ ನ್ಯಾಯಪೀಠ ಈ ಶಿಕ್ಷೆ ವಿಧಿಸಿದೆ.ಅಲತ್ತೂರು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟ‌ರ್ ವಿ.ಆರ್.ರಿನೀಶ್ ವಕೀಲರೊಬ್ಬರಿಗೆ ನಿಂದಿಸಿದ ಕುರಿತಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಸ್ಸಾಂ ಸರ್ಕಾರದಿಂದ ಬಹುಪತಿತ್ವ ನಿಷೇಧ ಮಸೂದೆ: ಎರಡನೇ ಮದುವೆಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವನೆ

ಇನ್ಮುಂದೆ ಎರಡನೇ ಮದುವೆ ಆದರೆ ಏಳು ವರ್ಷದ ತನಕ ಜೈಲು ಶಿಕ್ಷೆ ಆಗಲಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಸಾಮಾಜಿಕ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಇಲ್ಲಿನ ಸರ್ಕಾರ ನೀಡಿದೆ. ಬಹುಪತಿತ್ವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಸಮೀಪ ಕಾರು–ರಿಕ್ಷಾ ಭೀಕರ ಡಿಕ್ಕಿ: 4 ವರ್ಷದ ಬಾಲಕಿ ಸಾವು

ಪುತ್ತೂರು ತಾಲೂಕಿನ ಕುಂಬ್ರ ಪರ್ಪುoಜಾ ಅಬ್ರಾಡ್ ಸಮೀಪ ಭೀಕರ ಕಾರು ರಿಕ್ಷಾ ಅಪಘಾತ;4ವರೆ ವರ್ಷದ ಮಗು ಸಾವು.ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತರಾದರೆ ಸೇವೆಯಿಂದ ವಜಾ-ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಪೊಲೀಸರು ಲಂಚ ಸ್ವೀಕರಿಸುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್ ಎಂಬುವರು ತಮ್ಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು: ಕನ್ನಡ ನಾಡಿನ ಏಕತೆಯೇ ನಮ್ಮ ಹೆಗ್ಗುರುತು – ಶಾಸಕ ಅಶೋಕ್ ರೈ

ಪುತ್ತೂರು: ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಧರ್ಮಗಳ ಜನ ಬಾಳ್ವೆಯಿಂದ ಬದುಕುವುದೇ ಕನ್ನಡ ನಾಡಿನ ಹೆಗ್ಗುರುತಾಗಿದೆ. ಈ ಪರಂಪರೆ ಉಳಿಸಿಕೊಂಡು ಹೋಗುವುದೇ ಕನ್ನಡ ರಾಜ್ಯೋತ್ಸವಕ್ಕೆ ನೀಡುವ ನಿಜವಾದ ಅರ್ಥ ಎಂದು ಶಾಸಕ ಅಶೋಕ್ ರೈ ಹೇಳಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದ ಮತ್ತು ನಾನಾ ಸಂಘ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಉಪ್ಪಳ: ಉಪ್ಪಳದಲ್ಲಿ ಮಂಗಳೂರು ಮೂಲದ ತುಕ್ಕ ನೌಫಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ. ಘಟನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಕನ್ನಡ ರಾಜ್ಯೋತ್ಸವದ ಬೃಹತ್ ಸಂಭ್ರಮ – ಸಚಿವ ದಿನೇಶ್ ಗುಂಡೂರಾವ್ ಭಾಗಿ

ಮಂಗಳೂರು: ನ.1, ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ನವೆಂಬರ್ 1 ರಂದು ಅದ್ಧೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗೌರವ ವಂದನೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರು 80 ಮಂದಿ ಸಾಧಕರು ಮತ್ತು ವಿಶಿಷ್ಟ ಸಂಸ್ಥೆಗಳಿಗೆ 2025ರ ಜಿಲ್ಲಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿ ಬಂಧನ; ನ್ಯಾಯಾಂಗ ಬಂಧನಕ್ಕೆ ಹಾಜರು

ಮಂಗಳೂರು: ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ 80/2025) ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಅಬ್ದುಲ್ ಹನೀಫ್ ಎನ್ನುವ ವ್ಯಕ್ತಿ ಅಪ್ರಾಪ್ತೆಯ ಮೇಲೆ ಬಲಾತ್ಕಾರ ನಡೆಸಿದನೆಂದು ಆರೋಪಿಸಲಾಗಿದೆ. ಪೀಡಿತೆಯ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಡಿತದ ಚಟದಿಂದ ಬೇಸತ್ತ ಪತ್ನಿಗೆ ನ್ಯಾಯ: ಛತ್ತೀಸ್‌ ಗಢ್ ಹೈಕೋರ್ಟ್‌ನಿಂದ ವಿಚ್ಛೇದನ ಮಂಜೂರು

ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸದೆ ವಿಪರೀತ ಕುಡಿತದ ಚಟಕ್ಕೆ ದಾಸನಾದ ಪತಿಯ ನಡವಳಿಕೆ ಕೂಡ ಹಿಂದೂ ವಿವಾಹ ಕಾಯ್ದೆಯ ಅಡಿಯಲ್ಲಿ ವಿಚ್ಛೇದನಕ್ಕೆ ಕಾರಣವಾಗುವ ‘ಕ್ರೌರ್ಯ’ ವ್ಯಾಪ್ತಿಯಲ್ಲಿ ಪರಿಗಣಿಸಲ್ಪಡುತ್ತದೆ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಗೌತಮ್ ಭಾಧುರಿ ಹಾಗೂ ಸಂಜಯ್ ಎಸ್. ಅಗರ್ವಾಲ್ ಅವರಿದ್ದ ವಿಭಾಗೀಯ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!