ಕುಡ್ಲ ಬ್ರೇಕಿಂಗ್ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ಸರ್ವೆ ಗ್ರಾಮದ ಜಾತ್ರೋತ್ಸವ ಪ್ರಯುಕ್ತ ಅಳವಡಿಸಲಾಗಿದ್ದ ಭಗವಧ್ವಜ ತೆರವು ಹಾಗೂ ಸುಳ್ಳು ಕೇಸ್ ದಾಖಲು ಪ್ರಕರಣ- ಸರ್ವೆಯಲ್ಲಿ ಖಂಡನಾ ಸಭೆ

ಪುತ್ತೂರು ಸರ್ವೆ ಗ್ರಾಮದ ಜಾತ್ರೋತ್ಸವ ಪ್ರಯುಕ್ತ ಅಳವಡಿಸಲಾಗಿದ್ದ ಭಗವಧ್ವಜ ತೆರವು ಹಾಗೂ ಸುಳ್ಳು ಕೇಸ್ ದಾಖಲು ಪ್ರಕರಣ- ಸರ್ವೆಯಲ್ಲಿ ಖಂಡನಾ ಸಭೆ ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರದಿಂದ ₹6 ಕೋಟಿ ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರದಿಂದ ₹6 ಕೋಟಿ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿಸೆಂಬರ್ 27 ರಂದು ಬೈಂದೂರು ತಾಲೂಕು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ : ಸಚಿವರೊಂದಿಗೆ ಚರ್ಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

*ಡಿಸೆಂಬರ್ 27 ರಂದು ಬೈಂದೂರು ತಾಲೂಕು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ : ಸಚಿವರೊಂದಿಗೆ ಚರ್ಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ* *ಅಧಿವೇಶನ ನಿಮಿತ್ತ ಬೆಳಗಾವಿಯಲ್ಲಿರುವ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಇಂದು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಸನ್ಮಾನ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದೈವದ ಹರಕೆಯ ಆಟಕ್ಕೆ ಅಡ್ಡಿ – ಠಾಣೆಯಲ್ಲೇ ಕಾದು ಕುಳಿತು ಅಧಿಕಾರಿಗಳ ಮನವೊಲಿಸಿ 17 ಮಂದಿ ಭಕ್ತರ ಬಿಡುಗಡೆಗೊಳಿಸಿದ ಶಾಸಕ ಕಿಶೋರ್ ಕುಮಾರ್

ದೈವದ ಹರಕೆಯ ಆಟಕ್ಕೆ ಅಡ್ಡಿ – ಠಾಣೆಯಲ್ಲೇ ಕಾದು ಕುಳಿತು ಅಧಿಕಾರಿಗಳ ಮನವೊಲಿಸಿ 17 ಮಂದಿ ಭಕ್ತರ ಬಿಡುಗಡೆಗೊಳಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು: ವಿಟ್ಲ ಸಮೀಪದ ಇತಿಹಾಸ ಪ್ರಸಿದ್ಧ ಕೇಪು ಉಳ್ಳಾಲ್ತಿ ದೈವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಹರಕೆ ರೂಪದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು; ಯು.ಆರ್. ಪ್ರಾಪರ್ಟೀಸ್ ಪುತ್ತೂರು ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ವತಿಯಿಂದ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ ಕಾರ್ಯಕ್ರಮ ಡಿ.23ರಂದು ನಡೆಯಲಿದೆ

ಪುತ್ತೂರು; ಯು.ಆರ್. ಪ್ರಾಪರ್ಟೀಸ್ ಪುತ್ತೂರು ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ವತಿಯಿಂದ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ ಕಾರ್ಯಕ್ರಮ ಡಿ.23ರಂದು ನಡೆಯಲಿದೆ ಎಂದು ಯು.ಆರ್ ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ಸಂಚಾಲಕ ಉಜ್ವಲ್ ಪ್ರಭು ತಿಳಿಸಿದರು. ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಟ್ಲ ಕೇಪು ಗ್ರಾಮದಲ್ಲಿ ಪೋಲೀಸ್ ಕ್ರಮ; ಬಿಜೆಪಿ ನಿಯೋಗ ಭೇಟಿ, ಸರ್ಕಾರದ ವಿರುದ್ಧ ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದಲ್ಲಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೋಲೀಸರು ತಡೆ ನೀಡಿದ ಘಟನೆ ರಾಜಕೀಯ ಹಾಗೂ ಸಾಂಸ್ಕೃತಿಕ ವಿವಾದಕ್ಕೆ ಕಾರಣವಾಗಿದೆ. ಕೇಪು ಉಳ್ಳಾಲ್ತಿ ದೈವಸ್ಥಾನದ ಬಳಿ ವರ್ಷಾನುಗಟ್ಟಲೆ ಯಾವುದೇ ಅಡಚಣೆಯಿಲ್ಲದೆ ನಡೆಯುತ್ತಿದ್ದ ಜೂಜಿಲ್ಲದ ಕೋಳಿ ಅಂಕಕ್ಕೆ ನಿನ್ನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಕಲಾರ್ಣವ–2025: ನೃತ್ಯ–ಸಂಗೀತದ ಸಂಭ್ರಮ

ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ದ.ಕ. ಜಿಲ್ಲಾಡಳಿತ ವತಿಯಿಂದ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಪುತ್ತೂರು ಇದರ ಸಹಯೋಗದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಸಹಕಾರದಲ್ಲಿ ಗಡಿ-ಸಂಸ್ಕೃತಿ- ಉತ್ಸವದ ಅಂಗವಾಗಿ `ಕಲಾರ್ಣವ-2025′ ಭಾವ-ರಾಗ-ತಾಳ ಕಾರ್ಯಕ್ರಮ ಸಂಜೆ ಪುತ್ತೂರು ಮಹತೋಭಾರ ಶ್ರೀ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು | ಪ್ರತಿಭಟನೆಗೆ ಬಾಂಡ್; SDPI ಆರೋಪಕ್ಕೆ ಕಮಿಷನರ್ ಸ್ಪಷ್ಟನೆ

ಮಂಗಳೂರು | ಪ್ರತಿಭಟನೆಗೆ ಬಾಂಡ್; SDPI ಆರೋಪಕ್ಕೆ ಕಮಿಷನರ್ ಸ್ಪಷ್ಟನೆಮಂಗಳೂರು: RTI ಅರ್ಜಿ ಸಲ್ಲಿಸಿ ಸಮಯ ವ್ಯರ್ಥ ಮಾಡಬೇಡಿ, ಮಾಹಿತಿ ಬೇಕಿದ್ದರೆ ತಕ್ಷಣವೇ ಒದಗಿಸುತ್ತೇವೆ ಎಂದು SDPI ಆರೋಪಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, 5 ವರ್ಷ ಜೈಲು – ನಿಯಮ 4(1)ಎ ಮತ್ತು 4(1) (ಬಿ)ರಡಿ ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸಬೇಕು. ನಿಖರ, ನಿರ್ದಿಷ್ಟ ಹಾಗೂ ಸ್ಪಷ್ಟವಾಗಿ 150 ಪದಕ್ಕಿಂತ ಕಡಿಮೆ ಮಾಹಿತಿ ಒದಗಿಸಬೇಕು.

ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು. 30 ದಿನದ ಒಳಗಡೆ ಮಾಹಿತಿ ನೀಡಬೇಕೆಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ ಮತ್ತು ಡಾ. ಹರೀಶ್ ಕುಮಾರ್ ಹೇಳಿದರು. ನಗರದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ FIR ದಾಖಲು

ಕೋಳಿ‌ ಕಾಳಗಕ್ಕೆ ಪೊಲೀಸ್ ‌ನಿರ್ಬಂಧ ನಡುವೆತಾನೇ ಮುಂದೆ ನಿಂತು ಕೋಳಿ‌ ಅಂಕ ಮಾಡಿಸಿದ್ದ ಪುತ್ತೂರು ಶಾಸಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಎಂಬಲ್ಲಿ ನಡೆದಿದ್ದ ಘಟನೆ, ಶಾಸಕ ಅಶೋಕ್ ರೈ ಸೇರಿದಂತೆ 17 ಜನರ ಮೇಲೆ ಪ್ರಕರಣ ದಾಖಲಿಸಿದ ವಿಟ್ಲ ಠಾಣೆಯ ಪೊಲೀಸರು...
Read More