ಕುಡ್ಲ ಬ್ರೇಕಿಂಗ್ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ- ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ದಾಖಲಿಸಿದ ಅಧಿಕಾರಿಗಳು

ಮಂಗಳೂರು: ಚುನಾವಣಾ ಆಯೋಗದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಜಾಗತಿಕ ಮಾಹಿತಿ ಸಂಗ್ರಹಣೆಯ (SIR) ಪ್ರಕ್ರಿಯೆಯಲ್ಲಿನ ಗಂಭೀರ ಲೋಪವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೀವಂತವಾಗಿರುವ 61 ವರ್ಷದ ಹಿರಿಯ ನಾಗರಿಕರೊಬ್ಬರನ್ನು ಮತದಾರರ ಪಟ್ಟಿಯಲ್ಲಿ “ಮೃತಪಟ್ಟಿದ್ದಾರೆ” ಎಂದು ನಮೂದಿಸಿ, ಅವರ ಹೆಸರನ್ನೇ ಪಟ್ಟಿಯಿಂದ ಕೈಬಿಡಲಾದ ಆಘಾತಕಾರಿ ಘಟನೆ ವರದಿಯಾಗಿದೆ. ಮಂಗಳೂರಿನ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರಾಜೇಶ್ ಮಿತ್ತನಡ್ಕನಿಗೆ ಗಡಿಪಾರು ಆದೇಶ…!

ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧ ಗಡಿಪಾರು ಪ್ರಸ್ತಾವನೆ ಕ್ರಮ ಕೈಬಿಟ್ಟ ಪೊಲೀಸ್ ಇಲಾಖೆ

ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸದ್ಯಕ್ಕೆ ಕೈಬಿಟ್ಟು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರೆಸ್ ಕ್ಲಬ್ ಮುಂದೆಯೇ ಕಾಂಗ್ರೆಸ್ ಗೂಂಡಾಗಿರಿ: ‘ಕಿಸೆಯಲ್ಲಿ ಸಂವಿಧಾನ, ಕೃತ್ಯದಲ್ಲಿ ಸರ್ವಾಧಿಕಾರ’ ಇದುವೇ ಕಾಂಗ್ರೆಸ್ ಸಂಸ್ಕೃತಿ – ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಕಿಡಿ

ಪುತ್ತೂರು:ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಇರುವ ‘ವಾಕ್ ಸ್ವಾತಂತ್ರ್ಯ’ವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪುತ್ತೂರು ಪತ್ರಿಕಾ ಭವನದ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿರುವ ಘಟನೆಯನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯುಗ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ರೌಡಿಗಳನ್ನು ಬಿಟ್ಟು ನನ್ನ ಕೊಲೆಗೆ ಯತ್ನ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಹಕೀಂ ಕೂರ್ನಡ್ಕ ಗಂಭೀರ ಆರೋಪ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಶಾಸಕರು ರೌಡಿಗಳನ್ನು ಬಿಟ್ಟು ತಮ್ಮ ಕೊಲೆಗೆ ಯತ್ನಿಸಿದ್ದಾರೆ ಎಂದು ಹಕೀಂ ಗಂಭೀರ ಆರೋಪ ಮಾಡಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

‘KRIDL’ನಲ್ಲಿ ಸಚಿವರ ಹೆಸರಲ್ಲಿ ಕಮಿಷನ್ ವಸೂಲಿ ಆರೋಪ: ತನಿಖೆಗೆ ಈಶ್ವರ್ ಖಂಡ್ರೆ ಆದೇಶ- ಶಾಸಕ ಅಶೋಕ್ ಕುಮಾರ್ ರೈ ಪತ್ರ ಬೆನ್ನಲ್ಲೇ ತನಿಖೆಗೆ ಸೂಚನೆ

ಮಂಗಳೂರು ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ವಿಭಾಗದಲ್ಲಿ ಸಚಿವರ ಹೆಸರಿನಲ್ಲೇ ಶೇ. 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸಮಗ್ರ ತನಿಖೆ ನಡೆಸಿ 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಡಿಯೋ ವೈರಲ್ ಬೆನ್ನಲ್ಲೇ SIT ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಚೇರಿಯಲ್ಲಿ ಪ್ರತೀ ಸೋಮವಾರದ ಜನಸ್ಪಂದನ ಕಾರ್ಯಕ್ರಮದ ವೇಳೆ “ಗಂಜಿ ಊಟ”

ಪುತ್ತೂರು: ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಮತ್ತೊಂದು ವಿಶಿಷ್ಟ ಹಾಗೂ ಮಾದರಿ ಜನಪರ ಕಾರ್ಯಕ್ರಮಕ್ಕೆ ಆ. 31 ರ ಸೋಮವಾರದಂದು ಚಾಲನೆ ನೀಡಲಾಗಿದೆ. ಕಚೇರಿಗೆ ಬರುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಕರಾವಳಿಯ ಸಾಂಪ್ರದಾಯಿಕ ‘ಗಂಜಿ ಊಟ’ದ ವ್ಯವಸ್ಥೆಯನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಬೈಕ್- ಸವಾರ ಮೃತ್ಯು..!!

ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ: ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಅ.ಕ್ರ. 172/2014 ಪ್ರಕರಣದಲ್ಲಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಆರೋಪಿಯಾಗಿದ್ದ. ಈತನ ವಿರುದ್ಧ ಐಪಿಸಿ ಕಲಂ 354(B), 323, 324, 504...
Read More