ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ. 23 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್...
Read More
ಮಧ್ಯಪ್ರದೇಶದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರಿಗೆ ಗಾಯ
ಮಧ್ಯಪ್ರದೇಶ: ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಸ್ಥಳೀಯವಾಗಿ ತಯಾರಿಸಿದ ಪಟಾಕಿಗಳನ್ನು ಬಳಸಿ ಸುಮಾರು 300 ಜನರು ಗಾಯಗೊಂಡಿದ್ದು, ಅವರಲ್ಲಿ ಹಲವಾರು ಮಕ್ಕಳು ಕಣ್ಣಿಗೆ ಗಾಯ ಮಾಡಿಕೊಂಡಿದ್ದರಿಂದಾಗಿ ಮಧ್ಯಪ್ರದೇಶದ ಮೂರು ಜಿಲ್ಲೆಗಳಾದ ಗ್ವಾಲಿಯರ್, ಭೋಪಾಲ್ ಮತ್ತು ಇಂದೋರ್ನಲ್ಲಿ ಕಾರ್ಬೈಡ್ ಪೈಪ್ ಬಂದೂಕುಗಳ ಮಾರಾಟ, ಖರೀದಿ ಮತ್ತು ಸಂಗ್ರಹಣೆಯನ್ನು ನಿಷೇಧಿಸಲಾಗಿದೆ ಎಂದು...
Read More
ಬಂಟ್ವಾಳ: ಯುವಕರ ಚಾತುರ್ಯದಿಂದ ಅನಾಹುತ ತಪ್ಪಿಸಿದ ಘಟನೆ – ಅನಂತಾಡಿ ಗ್ರಾಮದಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ
ಬಂಟ್ವಾಳ: ವಿಟ್ಲ ಸಮೀಪದ ಅನಂತಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಗ್ಯಾಸ್ ಸೋರಿಕೆಯಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದ್ದು, ಯುವಕರ ತಕ್ಷಣದ ಚಾತುರ್ಯದಿಂದ ದೊಡ್ಡ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಮನೆ ಸಾಮಗ್ರಿಗಳು ಹಾಗೂ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ರಾತ್ರಿ ಸುಮಾರು 9.45ರ ಸುಮಾರಿಗೆ ಅನಂತಾಡಿ ಗ್ರಾಮದ...
Read More
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ
ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತದ ರಾಷ್ಟ್ರಪತಿಯೊಬ್ಬರು ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲುಗಳನ್ನು ಹತ್ತುವ ಮೂಲಕ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು...
Read More
ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ಗಾಲಿಕುರ್ಚಿ ವಿತರಣೆ
ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ, ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ ಚಂದ್ರಶೇಖರ್, ಕಡಬದ ಶ್ರೀ...
Read More
ಸುರತ್ಕಲ್: ಕೋಟ್ಯಂತರ ಆಸ್ತಿ ಮಾರಾಟ ಪ್ರಕರಣ — ನಕಲಿ ಮುಖ್ತ್ಯಾರನಾಮೆ ಆರೋಪ, ಅಹ್ಮದ್ ಮೊಹಿದ್ದೀನ್ ವಿರುದ್ಧ ಪ್ರಕರಣ ದಾಖಲು
ಸುರತ್ಕಲ್: ಸುರತ್ಕಲ್ ಮುಕ್ಕ ಪ್ರದೇಶದಲ್ಲಿ ಕೋಟ್ಯಂತರ ರೂಪಾಯಿಗಳ ಬೆಲೆ ಬಾಳುವ ಆಸ್ತಿಯನ್ನು ನಕಲಿ ಮುಖ್ತ್ಯಾರನಾಮೆಯ ಮೂಲಕ ತನ್ನ ಹೆಸರಿಗೆ ದಾನಪತ್ರ ಮಾಡಿಸಿ ಮಾರಾಟ ಮಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಉದ್ಯಮಿ ಅಹ್ಮದ್ ಮೊಹಿದ್ದೀನ್ ಮತ್ತು ಇತರರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಲ್ಲಿ ಒಬ್ಬರಾಗಿದ್ದ...
Read More
ಸುರತ್ಕಲ್‌ನ ದೀಪಕ್ ಬಾರ್ ಬಳಿ ಇಬ್ಬರಿಗೆ ಚೂರಿ ಇರಿತ,ಇಬ್ಬರು ಪ್ರಾಣಾಪಾಯದಿಂದ ಪಾರು
ಮಂಗಳೂರು : ಸುರತ್ಕಲ್‌ನ ದೀಪಕ್ ಬಾರ್ ಬಳಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಇರಿದ ಘಟನೆ ವರದಿಯಾಗಿದೆ. ಇರಿತಕ್ಕೊಳಗಾದವರು ಮುಕ್ಷೀದ್, ನಿಜಾಮ್ ಎಂದು ತಿಳಿದುಬಂದಿದೆ. ಈ ಇತರ ಇಬ್ಬರು ಬಾರ್‌ಗೆ ಹೋಗಿ ಮದ್ಯ ಸೇವಿಸುತ್ತಿದ್ದರು. ಅಲ್ಲಿಗೆ ಮದ್ಯ ಸೇವಿಸಲು ಬಂದ ಸುಮಾರು...
Read More
ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರ ಗುಂಡಿನ ದಾಳಿ
ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ (Illegal cow trade) ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ...
Read More
ಮಂಗಳೂರು: ಸುರತ್ಕಲ್ ಪ್ರದೇಶದಲ್ಲಿ ಕಳ್ಳತನಗಳ ಸಿಡಿಲು – ಮಾರಕಾಸ್ತ್ರಗಳೊಂದಿಗೆ ಅಲೆದಾಡುತ್ತಿರುವ ಮುಖವಾಡಧಾರಿ ಕಳ್ಳರು!
ಮಂಗಳೂರು : ಸುರತ್ಕಲ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಳ್ಳರ ಚಟುವಟಿಕೆಗಳು ಸೆರೆಹಿಡಿಯಲ್ಪಟ್ಟಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ಸಮಯದಲ್ಲಿ ಮನೆ ಬಾಗಿಲು ಹಾಕಿ ಕಾರ್ಯಕ್ರಮಗಳಿಗೆ ಹೋಗುವುದಕ್ಕೂ ಜನರು ಹೆದರುತ್ತಿದ್ದಾರೆ. ಪೊಲೀಸರು ಕಳ್ಳತನಗಳನ್ನು ತಡೆಗಟ್ಟುವ ಉದ್ದೇಶದಿಂದ ಜನರಿಗೆ ಸಿಸಿಟಿವಿ...
Read More
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಮೋಸಕ್ಕೆ ಬಲಿ – ಮಹಿಳೆ ₹42 ಲಕ್ಷ ಕಳೆದುಕೊಂಡರು
ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ನಡೆದ ಆನ್‌ಲೈನ್ ವಂಚನೆಗೆ ಬಲಿಯಾಗಿ ಸುಮಾರು ₹42 ಲಕ್ಷ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಪ್ರಕಾರ, ಅಕ್ಟೋಬರ್ 7ರಂದು ಮಹಿಳೆಗೆ ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ...
Read More

