ಮಾಜಿ ಶಾಸಕ ಸಂಜೀವ ಮಟಂದೂರು ವಿರುದ್ದ ಶಾಸಕ ಅಶೋಕ್ ರೈ ವಾಗ್ದಾಳಿ: ರಶೀದಿ ಮಾಡಿ ಪ್ರಸಾದ ಕೊಂಡು ಹೋಗಿ 25000 ಕೊಡದೆ ಶ್ರೀ ಮಹಾಲಿಂಗೇಶ್ಚರ ದೇವರಿಗೆ ವಂಚನೆ...
Read More
ಲ್ಯಾಂಡಿಂಗ್ ವೇಳೆ ಸಣ್ಣ ತೊಂದರೆ: ರಾಷ್ಟ್ರಪತಿ ಮುರ್ಮು ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಸಿಲುಕಿದ ಘಟನೆ
ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಚಕ್ರ ಹೂತ ಘಟನೆ ನಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ...
Read More
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಗೋಪೂಜೆ
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ಆಯೋಜಿಸಲಾಗಿರುವ ಗೋಪೂಜೆ ಕಾರ್ಯಕ್ರಮ ಇಂದು ಚಾರ್ಮಾಡಿ ಗ್ರಾಮದ ಪೆರಿಂಗಿಲ್ ವಸಂತ ಮೂಲ್ಯ ಮತ್ತು ಜಯಲಕ್ಷ್ಮಿ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಸಂಚಾಕ್ ದಿನೇಶ್ ಚಾರ್ಮಾಡಿ, ಚಾರ್ಮಾಡಿ ಘಟಕದ ಉಪಾಧ್ಯಕ್ಷರಾದ ಪಂಚೆಷ್ ಪೊಂಗರ್ದಡಿ...
Read More
ಅ.27ರಿಂದ ಮಂಗಳೂರು–ತಿರುವನಂತಪುರಂ ನೇರ ವಿಮಾನ: ಕರಾವಳಿಯ ಸಾರಿಗೆಗೆ ಹೊಸ ಅಧ್ಯಾಯ!
ಮಂಗಳೂರು: ಕರ್ನಾಟಕ ಮತ್ತು ಕೇರಳದ ಪ್ರಮುಖ ಕರಾವಳಿ ನಗರಗಳಾದ ಮಂಗಳೂರು ಮತ್ತು ತಿರುವನಂತಪುರಂ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಕ್ಟೋಬರ್ 27ರಿಂದ ಹೊಸ ವಿಮಾನಯಾನ ಸೇವೆಯನ್ನು ಆರಂಭಿಸಲಿದೆ. ಈ ಮೂಲಕ ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ರೈಲಿನಲ್ಲಿ ಸುಮಾರು 9 ಗಂಟೆಗಳಿಂದ ವಿಮಾನದಲ್ಲಿ ಕೇವಲ 1...
Read More
ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ-ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು.
ಹಾಸನದಿಂದ ಕೇರಳಕ್ಕೆ ಸಾಗಿಸುತ್ತಿದ್ದ ಇಚರ್ ಗಾಡಿಯಲ್ಲಿ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು. ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು...
Read More
ಅ.26ರಂದು ದ.ಕ.ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ ಶ್ರೀ ಮುಚ್ಚುಲೋಡ್ ಭಗವತೀ ಕ್ಷೇತ್ರಕ್ಕೊಳಪಟ್ಟ ಗಾಣಿಗ ಸಮಾಜದ ಯುವ ಸಮುದಾಯವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-2025) ಅ.26ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ...
Read More
ಮಂಗಳೂರು: ಮಹಿಳೆಗೆ ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಮತ್ತು ಅಶ್ಲೀಲ ಸಂದೇಶ ಕಳುಹಿಸಿದ ಯುವಕನ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಗೆ ಜಾತಿ ಆಧಾರಿತ ಮತ್ತು ಅಶ್ಲೀಲ ಸಂದೇಶ ಕಳುಹಿಸಿ ಅವಳನ್ನು ಅವಮಾನ ಮತ್ತು ಮಾನಸಿಕ ಹಿಂಸೆಗೆ ಒಳಪಡಿಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಒಬ್ಬ ಯುವಕನನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಅಕ್ಟೋಬರ್ 18ರಂದು ಮಂಗಳೂರು ಈಸ್ಟ್ ಪೊಲೀಸ್ ಠಾಣೆಯಲ್ಲಿ...
Read More
ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆಗೆ ದಾಖಲು
ಪುತ್ತೂರು: ಮುಖ್ಯಮಂತ್ರಿಗಳೇ ಭಾಗವಹಿಸಿದ ಪುತ್ತೂರಿನ ಕಾರ್ಯಕ್ರಮವೊಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿದ ಪರಿಣಾಮ 13 ಮಂದಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಸರಕಾರ, ಗೃಹ ಇಲಾಖೆ, ಜಿಲ್ಲಾಡಳಿತ, ಕಾರ್ಯಕ್ರಮ ಸಂಯೋಜಿಸಿದ ಟ್ರಸ್ಟ್‍ನ ವೈಫಲ್ಯದಿಂದ ಈ ಘಟನೆ ನಡೆದಿದ್ದು, ಪೊಲೀಸ್ ಇಲಾಖೆಯನ್ನು ಅಪಬಳಕೆ ಮಾಡಲಾಗಿದೆ. ನಿಯಮ ಉಲ್ಲಂಘನೆಗೆ ಕಾರಣರಾದವರ...
Read More
ಮಂಗಳೂರು: ನಕಲಿ ಹೂಡಿಕೆ ಯೋಜನೆ ಮೂಲಕ ರೂ. 1.5 ಕೋಟಿ ವಂಚನೆ – ದಂಪತಿ ಬಂಧನ
ಮಂಗಳೂರು: ಕಿನ್ನಿಗೋಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಹಲವಾರು ನಾಗರಿಕರನ್ನು ಸುಮಾರು ರೂ. 1.5 ಕೋಟಿಯ ನಗದು ಹಾಗೂ ಚಿನ್ನದ ಹೂಡಿಕೆಯಲ್ಲಿ ವಂಚಿಸಿದ ಆರೋಪದಲ್ಲಿ ಮುಲ್ಕಿ ಪೊಲೀಸರು ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಿನ್ನಿಗೋಳಿಯ ಹೊರವಲಯದ ಕವತ್ತಾರು ಗ್ರಾಮದ ನಿವಾಸಿಗಳಾದ ರಿಚರ್ಡ್ ಡಿಸೋಜಾ (52) ಹಾಗೂ ರಶ್ಮಿ ರೀಟಾ...
Read More
ಮಂಗಳೂರು: 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ — 20 ಗಂಟೆಗಳೊಳಗೆ ಇಬ್ಬರು ಅಸ್ಸಾಂ ಮೂಲದ ಕಳ್ಳರು ಬಂಧನ
ಮಂಗಳೂರು : ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ...
Read More

