ಕುಡ್ಲ ಬ್ರೇಕಿಂಗ್ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: 20 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ — 20 ಗಂಟೆಗಳೊಳಗೆ ಇಬ್ಬರು ಅಸ್ಸಾಂ ಮೂಲದ ಕಳ್ಳರು ಬಂಧನ

ಮಂಗಳೂರು : ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ ಹೊಂದಿದ್ದ ಈತ ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು, ಆತನನ್ನು ಕೂಡಲೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕದಲ್ಲಿ ನಕಲಿ ಚಿನ್ನದ ಸಾಲ ವಂಚನೆ ಬಯಲು – ಸಹಕಾರಿ ಸಂಘಗಳು ಎಚ್ಚರಿಕೆಯಲ್ಲಿ

ಮಂಗಳೂರು: ಕರ್ನಾಟಕಾದ್ಯಂತ ಕೋಟ್ಯಂತರ ರೂಪಾಯಿಗಳ ಸಾಲವನ್ನು ಪಡೆಯಲು ನಕಲಿ ಚಿನ್ನದಾಭರಣಗಳನ್ನು ಜಾಮೀನಾಗಿ ಇಡುವ ದೊಡ್ಡ ಮಟ್ಟದ ವಂಚನೆ ಬಯಲಾಗಿದ್ದು, ಸಹಕಾರಿ ಸಂಘಗಳು ಹಾಗೂ ಹಣಕಾಸು ಸಂಸ್ಥೆಗಳು ಈ ಅಕ್ರಮ ಜಾಲದ ಮುಖ್ಯ ಗುರಿಯಾಗಿವೆ.ಮುಂಬೈ, ಉತ್ತರ ಪ್ರದೇಶ ಮತ್ತು ವಿಶಾಖಪಟ್ಟಣಂನಿಂದ ತಯಾರಾಗುತ್ತಿರುವ ನಕಲಿ ಚಿನ್ನಾಭರಣಗಳನ್ನು ಕಮಿಷನ್ ಆಧಾರದ ಮೇಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದಕ್ಷಿಣ ಆಫ್ರಿಕಾದಲ್ಲಿ ಕೀರ್ತಿ ತಂದ ಸತೀಶ್ ಖಾರ್ವಿ: ಪವರ್‌ಲಿಫ್ಟಿಂಗ್‌ನಲ್ಲಿ 6ನೇ ಸ್ಥಾನ

ಕುಂದಾಪುರ: ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನಲ್ಲಿ ಮುಕ್ತಾಯ ಕಂಡ ವಿಶ್ವ ಮಾಸ್ಟರ್ಸ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸ್ಕ್ವಾಚ್ 165 ಕೆಜಿ, ಬೆಂಚ್ ಪ್ರೆಸ್ ನಲ್ಲಿ 100ಕೆಜಿ, ಡೆಡ್ ಲಿಫ್ಟ್:222.5 ಕೆಜಿ, ಒಟ್ಟು 487.5 ಕೆಜಿ ಭಾರ ಎತ್ತುವ ಮೂಲಕ ಪ್ರಬಲ ಮಾಸ್ಟರ್ಸ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಂದುವರಿದ ಅಭಿಷೇಕ್​ ಆತ್ಮಹತ್ಯೆ ಪ್ರಕರಣ ತನಿಖೆ

ಉಡುಪಿ: ಅಭಿಷೇಕ್​ ಆತ್ಮಹತ್ಯೆ ಪ್ರಕರಣ ತನಿಖೆ ಮುಂದುವರಿದಿದ್ದು, ಆರೋಪಿಗಳ ಡಿಜಿಟಲ್​ ಸಾಧನಗಳಾದ ಫೋನ್​ ಸಂಪರ್ಕ, ಬ್ಯಾಂಕ್​ ವಹಿವಾಟುಗಳು, ಫೋನ್​ ಮತ್ತು ಚಾಟ್​ ದಾಖಲೆಗಳ ಆಧಾರದ ಮೇಲೆ ಆರೋಪಿಗಳನ್ನು ವಿವರವಾಗಿ ವಿಚಾರಣೆ ಮಾಡಲಾಗಿದೆ ಎಂದು ಎಸ್​ಪಿ ಹರಿರಾಂ ಶಂಕರ್​ ತಿಳಿಸಿದ್ದಾರೆ.ಹನಿ ಟ್ರ್ಯಾಪ್​ ಬಗ್ಗೆ ಇಲ್ಲಿಯವರೆಗೆ ಯಾವುದೇ ಪುರಾವೆಗಳಿಲ್ಲ. ಆರೋಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಮಹಿಳೆಯರು, ಮಕ್ಕಳು ಅಸ್ವಸ್ಥ.

:ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು.11ಕ್ಕೂ ಹೆಚ್ಚು ಜನ ಅಸ್ವಸ್ಥ.ಮಹಿಳೆಯರು, ಮಕ್ಕಳು ಅಸ್ವಸ್ಥ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ -2025.ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ.ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿ. ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲದಲ್ಲಿ ಅಪ್ರಾಪ್ತೆ ಮೇಲೆ ಮಲತಂದೆಯೇ ನಿರಂತರ ಅತ್ಯಾಚಾರ: ಆರೋಪಿಗೆ ಪೋಕ್ಸೊ ಕಾಯ್ದೆ ಅಡಿ ಬಂಧನ

ಉಳ್ಳಾಲ : ಮಲತಂದೆಯೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಉಳ್ಳಾಲ ಪೊಲೀಸರು ಪೋಕ್ಸೊ ಪ್ರಕರಣದಡಿ ಬಂಧಿಸಿದ್ದಾರೆ. ಈ ನೀಚಕೃತ್ಯ ಎಸಗಿದ ಆರೋಪಿ ಅಮೀರ್ (40)ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಮೀರ್ ಎಂಬ ಕಾಮುಕ ಬಾಲಕಿ ಏಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಳ್ಯ : ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ದೀರ್ಘ ಹೋರಾಟದ ಬಳಿಕ ನಿಧನ

ಮಂಗಳೂರು : ಹಲವು ವರ್ಷಗಳಿಂದ ಅಪರೂಪದ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಗಾಂಧಿನಗರದ ನಿವಾಸಿ ಚಂದಿನಿ (34) ಎಂಬಾಕೆ ಬುಧವಾರ ರಾತ್ರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಚಂದಿನಿ ಕಳೆದ ಹಲವು ವರ್ಷಗಳಿಂದ ಜೀವಾಪಾಯದ ಹೋರಾಟ ನಡೆಸುತ್ತಿದ್ದರು. ಆರೋಗ್ಯ ಇಲಾಖೆ ಕಾಯಿಲೆಯನ್ನು ಪತ್ತೆಹಚ್ಚಲು ಹಲವು ಪ್ರಯತ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಹಣಕ್ಕಾಗಿ ಯುವಕನಿಗೆ ಹನಿಟ್ರ್ಯಾಪ್ ಬಲೆ ಬೀಸಿದ ಯುವತಿ ಬಂಧನ

ಮಂಗಳೂರು : ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ದೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ ದಿನದ ಹಿಂದೆ ನಡೆದಿತ್ತು . ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿತ್ತು,ಯುವಕ ಸುಮಾರು 7 ಪುಟಗಳ ಡೆತ್...
Read More