ಪುತ್ತೂರು: ಪುತ್ತೂರು ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು...
Read More
ಪತ್ತನಾಜೆಯಲ್ಲಿ ಪಿಲಿಚಾಮುಂಡಿಯ ಆರಾಧನೆ ಯಾಕೆ ನಡೆಯುತ್ತೆ ಗೊತ್ತಾ?
ದಕ್ಷಿಣಕನ್ನಡ: ದೈವಗಳ ನಾಡು ತುಳುನಾಡಿನಲ್ಲಿ ಆಚರಣೆಯಲ್ಲಿ ಪತ್ತನಾಜೆ ಎನ್ನುವ ತಿಂಗಳುಗಳಲ್ಲಿ ತುಳುನಾಡಿನಲ್ಲಿ ಯಾವುದೇ ರೀತಿಯ ದೈವಗಳ ಕೋಲ,ತಂಬಿಲಗಳು ನಡೆಯೋದಿಲ್ಲ. ಸುಮಾರು 3 ತಿಂಗಳ ಕಾಲ ತುಳುನಾಡಿನಲ್ಲಿ ಪತ್ತನಾಜೆ ಮುಂದುವರಿದು, ದೀಪಾವಳಿಯ ವೇಳೆಗೆ ಅದು ಮುಕ್ತಾಯವಾಗುತ್ತೆ. ಆದರೆ ಪತ್ತನಾಜೆಯ ತಿಂಗಳಲ್ಲೂ ತುಳುನಾಡಿನ ಕೆಲವು ದೈವಗಳಿಗೆ ಮಾತ್ರ ನೇಮೋತ್ಸವ ನಡೆಯುತ್ತದೆ....
Read More
ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ
ಉಡುಪಿ:(ಅ.18) ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ...
Read More
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ `ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ ಖಚಿತ
ಪುತ್ತೂರು: ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅ.20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ರೈ ಎಸ್ಟೇಟ್ ಎಜಿಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ನಡೆಯುವ `ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಸರಕಾರಿ ನಿಯಮಾವಳಿಯಂತೆ ಎಲ್ಲಾ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು...
Read More
ಪುತ್ತೂರಿನಲ್ಲಿ ಅಶೋಕ ಜನಮನ ಕಾರ್ಯಕ್ರಮ ನಡೆಯಲಿರುವ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ
ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ...
Read More
ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು
ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿ ಯಲ್ಲಿ ಇಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು....
Read More
20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧನ
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ...
Read More
ಅ.20 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025
ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ದತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ದತಾ ಸ್ಥಳ ಪರಿಶೀಲನೆ ನಡೆಯಿತು. ಜಿಲ್ಲಾ ಎಸ್ ಪಿ...
Read More
20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ.ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ...
Read More
ಅಶೋಕ ಜನಮನ 2025 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ದತಾ ಸ್ಥಳ ಪರಿಶೀಲನೆ
ಅ.20 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025. ಪೊಲೀಸ್ ಇಲಾಖೆಯಿಂದ ಸ್ಥಳ ಪರಿಶೀಲನೆ.ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಭೇಟಿ. ಪುತ್ತೂರು: ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ದತೆ, ಭದ್ರತಾ...
Read More

