ಮಾಲಿವುಡ್ ನಟ ಜಯಕೃಷ್ಣನ್, ವಿಮಲ್ – ಸಂತೋಷ್ ಅಬ್ರಾಹಂ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಜನಾಂಗೀಯ ನಿಂದನೆ ಪ್ರಕರಣ ದಾಖಲಾಗಿದೆ. ಅ.9ರಂದು ರಾತ್ರಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್‌ಗೆ ‘ಮುಸ್ಲಿಂ ತೀವ್ರವಾದಿ’, ‘ಟೆರರಿಸ್ಟ್’ ಎಂದೆಲ್ಲಾ ಅಪಹಾಸ್ಯ ಮಾಡಿ, ಅವರ ತಾಯಿಗೆ ಅವಾಚ್ಯವಾಗಿ ಬೈದಿರುವ ಆರೋಪವಿದೆ. ಉರ್ವಾ...
Read More
ವಿಟ್ಲಸಮುದಾಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ,ಸಿಬಂದಿ ಕೊರತೆ ಪರಿಹರಿಸಿ: ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ.
ವಿಟ್ಲಸಮುದಾಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ,ಸಿಬಂದಿ ಕೊರತೆ ಪರಿಹರಿಸಿ: ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬಂದಿ,ವೈದ್ಯರ ಕೊರತೆ ಇದ್ದು ಅದನ್ನು ತಕ್ಷಣ ಪರಿಹರಿಸುವಂತೆ ಆರೋಗ್ಯಸಚಿವ ದಿನೇಶ್ ಗುಂಡೂರಾವ್ ಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು...
Read More
ಪುತ್ತೂರು ತಾಲೂಕಿನ ಬೆಟ್ಟOಪ್ಪಾಡಿ ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟOಪ್ಪಾಡಿ ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಇವರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA),...
Read More
ಆರ್ ಟಿಓ ಲಕ್ಷ್ಮೀನಾರಾಯಣ ಪಿ ನಾಯಕ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
ಉಡುಪಿ: ಆರ್ ಟಿ ಓ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಲಕ್ಷ್ಮೀ...
Read More
ಬೇರೆ ಎಲ್ಲಾ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನಾ ಶಿಬಿರಗಳು : ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
ಪುತ್ತೂರು: ಬೇರೆ ಎಲ್ಲಾ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನಾ ಶಿಬಿರಗಳು. ಇದರಿಂದ ಲಕ್ಷಾಂತರ ಮಂದಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಇದು ಸಮಾಜಕ್ಕೆ ಪ್ರೇರಣೆ ನೀಡುವ ಕೆಲಸವಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪುತ್ತೂರಿನಲ್ಲಿ ಹೇಳಿಕೆ. ಪಂಚೇಂದ್ರಿಯನ್ನು ಹತೋಟಿಯಲ್ಲಿ ಇಡುವ ಕಾರ್ಯ ಮಾಡಬೇಕಾಗಿದ್ದು, ತರಬೇತಿ...
Read More
ಅಪಾಯಕಾರಿ ಬೃಹತ್ ಗಾತ್ರದ ಕಾಳಿಂಗ ಸರ್ಪದ ರಕ್ಷಣೆ
ದಕ್ಷಿಣಕನ್ನಡ: ಆಹಾರವನ್ನು ಹಿಂಬಾಲಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಆಹಾರವನ್ನು ತಿಂದು ಮನೆಯೊಂದರ ಪಕ್ಕದಲ್ಲೇ ಠಿಕಾಣಿ ಹೂಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಎಂಬಲ್ಲಿ ನಡೆದಿದೆ. ಮನೆ ಮಂದಿ ಎಷ್ಟೇ ಶ್ರಮಪಟ್ಟರೂ ಕಾಳಿಂದ ಸರ್ಪ ಜಾಗ ಬಿಟ್ಟು ಕದಲದೇ ಇದ್ದ ಕಾರಣ ಪುತ್ತೂರಿನ...
Read More
ಗ್ಯಾಂಗ್ ರೇಪ್ ಗೆ ಸಿದ್ಧತೆ ನಡೆಸಿದ್ದ ನಾಲ್ವರು ಯುವಕರ ತಂಡವನ್ನು ಬಂಧಿಸಿದ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ.
ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಇದ್ದ ನಾಲ್ವರು ಯುವಕರ ತಂಡವನ್ನು ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಬಂಧಿಸಲಾಗಿದ್ದು, ಈ ಮೂಲಕ ಸಂಭಾವ್ಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಪ್ರಕರಣವೊಂದು ಯಶಸ್ವಿಯಾಗಿ ತಪ್ಪಿಸಲಾಗಿದೆ. ಆರೋಪಿಗಳ ಸಿದ್ಧತೆ ಬಯಲು:ನಿಡ್ಡೋಡಿಯ ಮಹೇಶ, ಕಟೀಲು...
Read More
ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಹೆಬ್ರಿ: ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತರು ತಾಯಿ...
Read More
ಅ.15ಕ್ಕೆ ಪುತ್ತೂರಿನ ತೆಂಕಿಲದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ-ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿಕೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗ್ರಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅ.೧೫ರಂದು ೧೦.೩೦ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ...
Read More
ಡಾ.ರಾಕೇಶ್ ಕಿಶೋರ್ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿಸುವಂತೆ ಕ್ರಿಶ್ಚಯನ್ ಯೂನಿಯನ್ ನಿಂದ ಆಗ್ರಹ
ಪುತ್ತೂರು: ದೇಶದ ಪರಮೋಚ್ಛ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯ ಉನ್ನತ ಸ್ಥಾನದಲ್ಲಿ ಇರುವವರು ಭೋಷನ್ ರಾಮಕೃಷ್ಣ ಗವಾಯಿಯವರು. ಇಲ್ಲಿಯವರೆಗೆ 52 ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಈ ಹುದ್ದೆ ಅಲಂಕರಿಸಿದ ದಲಿತ ವರ್ಗಕ್ಕೆ ಸೇರಿದ ಎರಡನೆಯವರು. ಇಂತಹ ಒಂದು ಘನತೆವೆತ್ತ ಹುದ್ದೆಯಲ್ಲಿರುವವರ ಮೇಲೆಯೇ ಚಪ್ಪಲಿ(ಶೂ) ಎಸೆಯಲು...
Read More

