ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ...
Read More
ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ಗೌರವಸಲಹೆಗಾರ ವಕೀಲರಾದ ನರಸಿಂಹ ಪ್ರಸಾದ್,ಗೌರವಾಧ್ಯಕ್ಷರುಗಳಾದ ಯು.ಪೂವಪ್ಪ, ಡಾ|| ಸುರೇಶ್ ಪುತ್ತೂರಾಯ, ಕುಂಟಾರು ಗುರು...
Read More
ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ-ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ
ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ...
Read More
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ.
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ...
Read More
ಕರಾವಳಿ ಗ್ರಾಮೀಣ ಭಾಗದಲ್ಲಿ ಭೂ ಅಭಿವೃದ್ಧಿ–ಕಟ್ಟಡ ಲೈಸೆನ್ಸ್ ಪ್ರಕ್ರಿಯೆ ಸರಳೀಕರಣಕ್ಕೆ ಆಗ್ರಹ— ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಗಮನ ಸೆಳೆದರು.
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಕರಾವಳಿ ಪ್ರದೇಶದ ಸಾರ್ವಜನಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು. ಶಾಸಕರು ಮಾತನಾಡುತ್ತಾ,...
Read More
ಮನೆ ನೆಲಸಮ ಮಾಡಿ ವರ್ಷವಾದರೂ ನ್ಯಾಯವಿಲ್ಲ: ವೃದ್ಧ ದಂಪತಿ ಪರ ಡಿ.22ರಂದು ಪುತ್ತೂರುದಲ್ಲಿ ಅನಿರ್ದಿಷ್ಟಾವಧಿ ಧರಣಿ
ಪುತ್ತೂರು: ಕೌಕ್ರಾಡಿ ಗ್ರಾ.ಪಂ ವ್ಯಾಪ್ತಿಯ ಕಾಪಿನ ಬಾಗಿಲು ನಿವಾಸಿ ರಾಧಾಮ್ಮ ಮುತ್ತು ಸ್ವಾಮಿ ದಂಪತಿಯ ಮನೆಯನ್ನು ಕಡಬ ತಹಶೀಲ್ದಾರ್ ಮತ್ತು ಅಧಿಕಾರಿಗಳು ನೆಲಸಮ ಮಾಡಿ ಒಂದು ವರ್ಷ ಕಳೆದು ಹೋಗಿದೆ. ಇನ್ನೂ ಕೂಡಾ ಆ ವೃದ್ಧ ದಂಪತಿಗೆ ನ್ಯಾಯ ಸಿಗಲಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು...
Read More
‘ಸ್ವದೇಶಿ ಬಳಸಿ ದೇಶ ಬೆಳೆಸಿ’ ಸೈಕ್ಲಿಂಗ್ ಜಾಥಾ ಪುತ್ತೂರಿನಲ್ಲಿ.
ಪುತ್ತೂರು: ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗು ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಡಿ.17ರಂದು ಪುತ್ತೂರಿಗೆ ಆಗಮಿಸಲಿದೆ. ಈ ಸಂದರ್ಭವಿವೇಕಾನಂದ ವಿದ್ಯಾಸಂಸ್ಥೆಗಳು ಮತ್ತು...
Read More
Deepfake ಮತ್ತು AI Voice Cloning ವಂಚನೆಗಳು – ಮೋಸಕ್ಕೆ ಒಳಗಾಗಬೇಡಿ!
ಇತ್ತೀಚಿನ ದಿನಗಳಲ್ಲಿ Deepfake ವಿಡಿಯೋಗಳು ಮತ್ತು AI Voice Cloning ತಂತ್ರಜ್ಞಾನ ಬಳಸಿ ನಡೆಯುವ ವಂಚನೆಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಇದು ಕೇವಲ ತಂತ್ರಜ್ಞಾನ ಸಮಸ್ಯೆಯಲ್ಲ – ಸಾಮಾನ್ಯ ಜನರ ಜೀವನ, ಹಣ ಮತ್ತು ಗೌರವಕ್ಕೆ ನೇರ ಅಪಾಯವಾಗಿದೆ. Deepfake ಎಂದರೆ, ಕೃತಕ ಬುದ್ಧಿಮತ್ತೆ (AI) ಬಳಸಿ...
Read More
ಗೋವಾ–ನವದೆಹಲಿ ವಿಮಾನದಲ್ಲಿ ಅಮೆರಿಕ ಮಹಿಳೆ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
ಗೋವಾ–ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಗೋವಾ ಪ್ರಭಾರಿ ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಯುವ ಅಮೆರಿಕನ್ ಮಹಿಳೆಯೊಬ್ಬರ ಪ್ರಾಣವನ್ನು ಉಳಿಸಿದ್ದಾರೆ. ಗೋವಾದಿಂದ ನವದೆಹಲಿಗೆ ಹೊರಟ ತಕ್ಷಣವೇ ಆ ಮಹಿಳೆ ತೀವ್ರವಾಗಿ...
Read More
ಇನ್ನು KSRTC ಬಸ್ ಅಪಘಾತವಾದರೆ ತಕ್ಷಣ ಸ್ಪಂದನೆ! ‘ಅಪಘಾತ ತುರ್ತು ಸ್ಪಂದನಾ ವಾಹನ’ ಸೇವೆ ಆರಂಭ
ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವ ಹಾಗೂ ಬಸ್ ಸೇವೆಯಲ್ಲಿ ಉಂಟಾಗುವ ಅಡಚಣೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮ (KSRTC) ‘ಅಪಘಾತ ತುರ್ತು ಸ್ಪಂದನಾ ವಾಹನ’ ಸೇವೆಯನ್ನು ಆರಂಭಿಸಿದೆ. ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ನೂತನ ಸೇವೆಗೆ ಚಾಲನೆ...
Read More

