ಕುಡ್ಲ ಬ್ರೇಕಿಂಗ್ ನ್ಯೂಸ್

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದುಬೈ ಕ್ರಿಕೆಟ್ ತಂಡದಲ್ಲಿ ಕರ್ನಾಟಕದ ಆಟಗಾರ್ತಿ ಅಮೀಶಾ ಅಂತಾರಾಷ್ಟ್ರೀಯ ಇಂಡೋರ್ ಮಹಿಳಾ ಕ್ರಿಕೆಟ್‍ಗೆ ಪಾದಾರ್ಪಣೆ

ಪುತ್ತೂರು; ದುಬೈ ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿರುವ 14 ವರ್ಷದ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಬಾಲಕಿಯೊಬ್ಬಳು ಅಂತಾರಾಷ್ಟ್ರೀಯ ಮಹಿಳಾ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಆಯ್ಕೆಯಾಗುವ ಮೂಲಕ ಕರ್ನಾಟಕಕ್ಕೆ ಗರಿಮೆ ತಂದಿದ್ದಾಳೆ. ಶ್ರೀಲಂಕಾದ ಕೊಲಂಬೊದಲ್ಲಿ ಸೆ.27ರಿಂದ ಅಕ್ಟೋಬರ್ 4 ತನಕ ನಡೆಯಲಿರುವ ಈ ಇಂಡೋರ್ ವಿಶ್ವಕಪ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ.

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ- ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ. ಪುತ್ತೂರು: ಎ ಗ್ರೇಡ್ ದೇವಸ್ಥಾನಗಳಲ್ಲಿ ಸೇವೆಗಳ ಶುಲ್ಕ ಪರಿಷ್ಕರಣೆಯನ್ನು ಅಲ್ಲಿನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂತಿಮ ಸಂಸ್ಕಾರಕ್ಕೆ ಬ್ಲಾಕ್ ಕಾಂಗ್ರೆಸ್ ನಿಂದ ನೆರವು

ಪುತ್ತೂರು: ಇಂದು ನಿಧನರಾದ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ನಿವಾಸಿ ಕೂಲಿ ಕಾರ್ಮಿಕ ಪೊಡಿಯ ( 65) ರವರ ಅಂತಿಮ ಸಂಸ್ಕಾರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾ ಸಹಾಯ ಹಸ್ತ ನಿಧಿಯ‌ಮೂಲಕ ಆರ್ಥಿಕ ನೆರವು ನೀಡಲಾಯಿತು. ಶಾಸಕ ಅಶೋಕ್ ರೈ ಅವರ ಸೂಚನೆ ಮೇರೆಗೆ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ.

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ. ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ-ವಿದ್ಯಾರ್ಥಿಯಾಗಿರುವಾಗ ಕಮಿಷನರ್ ಏನು ಡಿಜೆಗೆ ಡ್ಯಾನ್ಸ್ ಮಾಡಿಲ್ವಾ.

ಕಾಲೇಜು ಕ್ಯಾಂಪಸ್ ನಲ್ಲಿ ಡಿಜೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಮುಖಂಡನ ಒತ್ತಾಯ ಪೋಲೀಸ್ ಅಧಿಕಾರಿಯೊಂದಿಗೆ ಮೊಬೈಲ್ ಮೂಲಕ ಒತ್ತಾಯ ಮಂಗಳೂರಿನ ಕೆಪಿಟಿ ಬಳಿಯ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ ನಡೆಯುವ ಕಾರ್ಯಕ್ರಮ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಡಿಜೆಗೆ ಅವಕಾಶ ನೀಡುವಂತೆ ಒತ್ತಾಯ ಅಧಿಕಾರಿಯು ಕಮಿಷನರ್ ಹೆಸರು ಹೇಳುವ ಸಂದರ್ಭದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು ಗೊತ್ತಿದ್ದರೂ ಬಿಜೆಪಿ ರಾಜಕೀಯ ಲಾಭಕ್ಕಾಗಿ ದೇವಸ್ಥಾನಗಳ ಹಣ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲು

ಬೆಂಗಳೂರು: ಕೆಲ ತಿಂಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಚಿನ್ನಯ್ಯನ ಮೂಲಕ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ 05-05-2025 ರಂದು ವಜಾಗೊಂಡಿದ್ದರೂ ಸಹ, ಅದನ್ನು ಮುಚ್ಚಿಟ್ಟು ಎಸ್‌ಐಟಿ ರಚನೆ ಆಗುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ಬುರುಡೆ ಗ್ಯಾಂಗ್ ನ ಷಡ್ಯಂತ್ರ ಬಟಾಬಯಲಾಗಿದೆ. 2025 ಮೇ 5 ರಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮ

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ.

ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಠಿ

ಪುತ್ತೂರು:ಪುತ್ತೂರು ನಗರಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ ಅವರು ಮಾತನಾಡಿ ‘ ನಮ್ಮ ಕಚೇರಿಗೆ ಓರ್ವ ಅರ್ಜಿ ಹಾಕಿರುತ್ತಾನೆ. ಅದು ಮೂರು ತಿಂಗಳು ಪೆಂಡಿಂಗ್ ಇರುತ್ತದೆ. ನಾನು ವಾರಕ್ಕೆ ಒಂದು ದಿನ ಮಾತ್ರ ಇಲ್ಲಿಗೆ...
Read More