ಬೆಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆಯು ಬಹಳ ಅದ್ಧೂರಿಯಾಗಿ ನಡೆಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮ ಉದ್ಘಾಟಿಸಿದ್ದು,ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್...
Read More
ರಸ್ತೆ ಮಧ್ಯೆಯೇ ಗಾಂಜಾ ಲಾರಿಯನ್ನು ಹಿಡಿದ ಉಡುಪಿ ಪೊಲೀಸರು.
ಉಡುಪಿ ಸೆಪ್ಟೆಂಬರ್ 11: ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43) ಎನ್ನುವವರಾಗಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಲಾರಿಯನ್ನು ಖಚಿತ ಮಾಹಿತಿಯಂತೆ ಪರಿಶೀಲಿಸಿದಾಗ...
Read More
ಕಾರವಾರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹುತಾತ್ಮ ಅರಣ್ಯ ರಕ್ಷಕರ ಸ್ಮರಣೆಯನ್ನು ಮಾಡಲಾಯಿತು. ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಸಿಬ್ಬಂದಿಗಳು ಕುಶಾಲಾತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ...
Read More
ಉರ್ವಾ : 2017 ರಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ,ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.
ಮಂಗಳೂರು : ಉರ್ವಾ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದದ್ದು ಇಂದು 11 ರಂದು ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ...
Read More
ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಮೊಹಮ್ಮದ್ ಶಾಕೀರ್..!
ಕುಂದಾಪುರ: ವ್ಯಕ್ತಿಯೋರ್ವ ಅಡವಿಟ್ಟ ಫ್ಲ್ಯಾಟ್ ಮಾರಾಟ ಮಾಡಿ ಬ್ಯಾಂಕಿಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಮರವಂತೆಯ ಮೊಹಮ್ಮದ್ ಶಾಕಿರ (39) ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯಾಗಿದ್ದಾನೆ. ಆರೋಪಿಯು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯಲ್ಲಿ ಅಡಮಾನ ಇರಿಸಿದ್ದ ಫ್ಲ್ಯಾಟ್ ಅನ್ನು...
Read More
ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ನಕಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ತಯಾರಿಸಿ ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯಗಳನ್ನು ವಂಚಿಸುತ್ತಿದ್ದ ಆರೋಪದಲ್ಲಿ ಮುಲ್ಕಿ ಬಪ್ಪನಾಡು ನಿವಾಸಿಗಳಾದ ಅಬ್ದುಲ್ ರೆಹಮಾನ್ ಮತ್ತು ನಿಶಾಂತ್ ಅವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ನಗರದ ದಡ್ಡಲ್ ಕಾಡ್ ಪ್ರದೇಶದಲ್ಲಿ ಈ ಇಬ್ಬರು ಸೇರಿ ನಕಲಿ ದಾಖಲೆಗಳನ್ನು...
Read More
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸುತ್ತಿದೆ
ಪರಿಶಿಷ್ಟ ಜಾತಿಯ ಪ್ರವರ್ಗದಡಿಯಲ್ಲಿ ಒಳಮೀಸಲಾತಿಯನ್ನು ಅವೈಜ್ಞಾನಿಕವಾಗಿ ಹಂಚಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ನಡೆಸುತ್ತಿರುವ ಬೃಹತ್ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪನವರು...
Read More
ಮುಲ್ಕಿ: ಮಟ್ಕಾ ಅಡ್ಡೆಗೆ ದಾಳಿ : ಮೂವರ ಬಂಧನ..!!
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಜೂಜಾಟ ಅಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ದಿನೇಶ್ ಎ ಶೆಟ್ಟಿ, ರಾಕೇಶ್ ಶೆಟ್ಟಿ ಮತ್ತು...
Read More
ಪುತ್ತೂರಿನಲ್ಲಿ ಮಳೆಯಿಂದಾಗಿ ಕೆಟ್ಟು ಹೋದ ರಸ್ತೆಗಳ ದುರಸ್ಥಿತಿಗೆ ಕ್ರಮಕೈಗೊಳ್ಳುವಂತೆ ಸೂಚನೆ
ಪುತ್ತೂರು: ವಾಡಿಕೆಗಿಂತ ಹೆಚ್ಚು ಹಾಗೂ ನಿರಂತರ ಮಳೆ ಸುರಿದ ಪರಿಣಾಮ ನಗರಸಭೆಯ ಬಹುಪಾಲು ರಸ್ತೆಗಳು ಹದಗೆಟ್ಟು ಗುಂಡಿಗಳಾಗಿ ಸಂಚಾರಕ್ಕೆ ಸಂಚಕಾರ ಎದುರಾಗಿರುವ ಹಿನ್ನಲೆಯಲ್ಲಿ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಅಧಿಕಾರಿಗಳ ಜೊತೆ ನಗರಸಭೆ ಮುಖ್ಯರಸ್ತೆಯಲ್ಲಿ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ...
Read More
ಮೋದಿ ಜನ್ಮದಿನದ ಅಂಗವಾಗಿ ಸೆ.17ರಿಂದ ಅ.2ರ ತನಕ ಸೇವಾ ಪಾಕ್ಷಿಕ ಕಾರ್ಯಕ್ರಮ
ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನವಾದ ಸೆ.17ರಿಂದ ಮಹಾತ್ಮಾ ಗಾಂಧಿ ಜನ್ಮದಿನವಾದ ಅ.2ರ ವರೆಗೆ ನಡೆಯುವ ಸೇವಾ ಪಾಕ್ಷಿಕ ಅಭಿಯಾನವನ್ನು ಸಂಪೂರ್ಣ ಯಶಸ್ವಿಗೊಳಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸೇವಾ ಪಾಕ್ಷಿಕದ ರಾಜ್ಯ ಸಹಸಂಚಾಲಕರು, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ...
Read More

