ತುಳು ರಂಗಭೂಮಿಯ ಉದಯೋನ್ಮುಖ ಯುವಕಲಾವಿದ ಪಿಂಗಾರ ಕಲಾವಿದೆರ್ ಬೆದ್ರ ತಂಡದ ಜನಪ್ರಿಯ ನಾಟಕ ‘ಕದಂಬ’ ಇದರ ನಟ ವಗ್ಗ ನಿವಾಸಿ ಗೌತಮ್ ಕುಲಾಲ್ ವಗ್ಗ (28) ಇಂದು ನಸುಕಿನ ಜಾವ ಬಂಟ್ವಾಳದ ವಗ್ಗದಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾರೆ. ಬೆಳುವಾಯಿಯ ಕರಿಯನಂಗಡಿಯಲ್ಲಿ ನಿನ್ನೆ ರಾತ್ರಿ ಕದಂಬ...
Read More
ಕಾಪು : ಟ್ಯಾಂಕರ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಮೃತ್ಯು
ಪಾದಚಾರಿಯೋರ್ವರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ರಾತ್ರಿ ವೇಳೆ ನಡೆದಿದೆ. ಮೃತ ದುರ್ದೈವಿಯನ್ನು ಉಡುಪಿ ಕೆಮ್ತೂರು ನಿವಾಸಿ, ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಜಯ ದೇವಾಡಿಗ ಅವರು ಶನಿವಾರ ಸಂಜೆ...
Read More
ಮಂಗಳೂರು: ವಂಚಕರಿಂದ ವಿ.ವಿ ಕುಲಪತಿಯ ನಕಲಿ ವಾಟ್ಸಾಪ್ ಖಾತೆ ಸೃಷ್ಟಿ.
ಮಂಗಳೂರು: ನಗರದ ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು, ಈ ಕುರಿತು ಕುಲಪತಿಯವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಮಧ್ಯಾಹ್ನದಿಂದ ಇಂತಹ ಸಂದೇಶಗಳು ಈ...
Read More
ನಿಷೇಧಿತ MDMA ಮಾದಕ ವಸ್ತು ಮಾರಾಟ: ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಮಹಮ್ಮದ್ ರಮೀಜ್ ಅಲಿಯಾಸ್ ಲೆಮೇನ್ ಟಿ ರಮೀಜ್(...
Read More
ಹೊಸ ವರ್ಷಾಚರಣೆಗೆ ಹೊರಾಂಗಣ ಕಾರ್ಯಕ್ರಮ ರಾತ್ರಿ 10, ಒಳಾಂಗಣ ಮಧ್ಯರಾತ್ರಿ 12.30ರವರೆಗೆ ಮಾತ್ರ ಅವಕಾಶ: ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್
ಮಂಗಳೂರು: ನಗರದಲ್ಲಿ ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಹೊಟೇಲ್, ಚರ್ಚ್, ರೆಸಾರ್ಟ್ ಮೊದಲಾದ ಒಳಾಂಗಣಗಳಲ್ಲಿ ರಾತ್ರಿ 12:30 ರವರೆಗೆ ಅವಕಾಶವಿದೆ...
Read More
ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.
ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್ಗಳನ್ನು...
Read More
ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ : ಸಿಬ್ಬಂದಿಯೋರ್ವರು ಗಾಯ
ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ ಪಿಸ್ತೂಲ್ ನಿಂದ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಪಿಸ್ತೂಲ್ ಪತ್ತೆಯಾಗಿತ್ತು ಎನ್ನಲಾಗಿದೆ.ಆ ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ....
Read More
ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು
ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲುಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್...
Read More
ಅಕ್ರಮ ಮದ್ಯ ಮಾರಾಟ : ಮಂಗಳೂರು
ನಗರದ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಮೊಗರು ಗ್ರಾಮದ ಜಯಾನಂದ ಕುಲಾಲ್(48) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮೊಗರು ಗ್ರಾಮದ ತಾರೆಮಾರ್ ಎಂಬಲ್ಲಿ ಗಂಜಿಮಠ ಕಡೆಯಿಂದ ಮುತ್ತೂರು ಕಡೆಗೆ ಹಾದು ಹೋಗಿರುವ ರಸ್ತೆಯ ಬದಿಯಲ್ಲಿರುವ ಜಯಾನಂದ ಕುಲಾಲ್‌ರವರ...
Read More
ಇಸ್ಪೀಟು ಆಡುತ್ತಿರುವಾಗ ದಾಳಿ: ಬಂದರಿನ ಹೊಸ ದಕ್ಕೆಯ ಬಳಿ ಖಾಲಿ ಸಾರ್ವಜನಿಕ ಜಾಗದಲ್ಲಿ ಇಸ್ಪೀಟು ಜುಗಾರಿ ಆಟ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಒಳಗೆ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿಸಿದ ವ್ಯಕ್ತಿಗಳಲ್ಲಿ ಸತ್ಯನಂದನ, ಯಮುನಪ್ಪ, ರಂಜಿತ್, ರಾಮ್ ದಾಸ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಬಂಧಿತರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು...
Read More

