ನ್ಯೂಸ್ ಕುಡ್ಲ

ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ಸಂಚಾರಿ -0 Minutes

ಇಸ್ಪೀಟು ಆಡುತ್ತಿರುವಾಗ ದಾಳಿ: ಬಂದರಿನ ಹೊಸ ದಕ್ಕೆಯ ಬಳಿ ಖಾಲಿ ಸಾರ್ವಜನಿಕ ಜಾಗದಲ್ಲಿ ಇಸ್ಪೀಟು ಜುಗಾರಿ ಆಟ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಒಳಗೆ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿಸಿದ ವ್ಯಕ್ತಿಗಳಲ್ಲಿ ಸತ್ಯನಂದನ, ಯಮುನಪ್ಪ, ರಂಜಿತ್, ರಾಮ್ ದಾಸ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಬಂಧಿತರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ ಸಂಚಾರಿ -0 Minutes

ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜ್ಯ ಸಂಚಾರಿ -1 Minute

ಬೈಂದೂರು: ಭೀಕರ ಅಪಘಾತ : ಕಾರು ಡಿವೈಡ‌ರ್ ಏರಿ ಲೈಟ್ ಕಂಬಕ್ಕೆ ಢಿಕ್ಕಿ : ಚಾಲಕ ಸಾವು

ಬೈಂದೂರು: ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ  ಗಂಭೀರ ಗಾಯಗೊಂಡ ಘಟನೆ  ಕಂಬದಕೋಣೆ ಜಂಕ್ಷನ್  ಸಮೀಪ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜ್ಯ -0 Minutes

ಉಳ್ಳಾಲ ಪೊಲೀಸರ ವಶಕ್ಕೆ : ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ; ಅಪ್ರಾಪ್ತ ಬಾಲಕಿ ಜತೆಯಿದ್ದ ಮುಸ್ಲಿಂ ಯುವಕ

ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ರಾಜ್ಯ

ಬಂಟ್ವಾಳ: ಹೆಚ್ಚಾಗುತ್ತಿರುವ ಪಿಕ್ ಪಾಕೆಟ್ : ಪರ್ಸ್ ಎಗರಸಿ ಬಳಿಕ ಟ್ರಾಫಿಕ್ ಪೋಲೀಸರ ಬಲೆಗೆ.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನ ಆಸುಪಾಸಿನಲ್ಲಿ ಹೆಚ್ಚಾಗುತ್ತಿರುವ ಪಿಕ್ ಪಾಕೆಟ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ಸಂಚಾರಿ -0 Minutes

ಸಿ. ಎಂ .ಡಿ ಗ್ರೂಪ್ ನ ತೋನ್ಸೆ ಶ್ರೀ ಆನಂದ ಎಂ . ಶೆಟ್ಟಿ ಇವರ ಮಂಗಳೂರಿನ ಶಶಿ ಮಹಲ್ ನ ಗೃಹ ಪ್ರವೇಶ ಸಂದರ್ಭದಲ್ಲಿ ಐಕಳ ದಂಪತಿಗಳು ಶುಭ ಹಾರೈಸಿ ಅಭಿನಂಧಿಸಿದರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ-ನಿರ್ದೇಶಕರು ಹಾಗೂ ಮುಂಬೈಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ. ಎಂ. ಡಿ. ಶ್ರೀ ತೋನ್ಸೆ ಆನಂದ್ ಎಂ. ಶೆಟ್ಟಿಯವರ ಮಂಗಳೂರಿನ “ಶಶಿ ಮಹಲ್”ನ ಗೃಹಪ್ರವೇಶದ ಸಂಭ್ರಮದಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀ ತೋನ್ಸೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ ಸಂಚಾರಿ

ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಅವರು ಡಿ.೨೮ರ ತಡ ರಾತ್ರಿ ಮೃತಪಟ್ಟಿದ್ದಾರೆ.

ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ಸೆಲೂನ್ ನಡೆಸುತ್ತಿದ್ದರು. ಡಿ.೨೮ರಂದು ಸೆಲೂನಿಗೆ ಬಂದಿದ್ದ ಅವರು ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ಸಂಚಾರಿ -0 Minutes

ಉಳ್ಳಾಲ: ಸಮುದ್ರ ಅಲೆಯ ಸೆಳೆತಕ್ಕೆ ಸಿಲುಕಿ ಇಬ್ಬರು ಮೃತ್ಯು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮುದ್ರ ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಉಳ್ಳಾಲ ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ.  ಚಿಕ್ಕಮಗಳೂರು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ ಸಂಚಾರಿ

ಅಕ್ರಮವಾಗಿ ಚಿನ್ನ ಕಳ್ಳ ಸಾಗಾಟದಲ್ಲಿ ದೇಶದಲ್ಲೇ ಕೇರಳ ಅಗ್ರಸ್ಥಾನ

ಕೇರಳ ಚಿನ್ನ ಕಳ್ಳ ಸಾಗಾಟದಲ್ಲಿ ನಂ. 1 ಸ್ಥಾನ. ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಟ ನಡೆಯುವ ರಾಜ್ಯಗಳ ಪೈಕಿ ಕೇರಳ ಇಡೀ ದೇಶದಲ್ಲೇ ಕೇರಳ ಅಗ್ರಸ್ಥಾನದಲ್ಲಿದೆ. ಕಂದಾಯ ಗುಪ್ತಚರ ವಿಭಾಗ (ರೆವೆನ್ಯೂ ಇಂಟಲಿಜೆನ್ಸ್‌) ತಯಾರಿಸಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಇದನ್ನು ಉಲ್ಲೇಖೀಸಲಾಗಿದೆ. ಈ...
Read More
1 Minute
ಉದ್ಯೋಗ - ಶಿಕ್ಷಣ ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜಕೀಯ ರಾಜ್ಯ

ಉಳ್ಳಾಲ ತಾಲೂಕಿನ ಕೋಟೆಪುರದಲ್ಲಿ ಪರಿಸರ ಮಾಲಿನ್ಯ ಮತ್ತು ಸಾರ್ವಜನಿಕ ಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿರುವ ಫಿಶ್ ಮಿಲ್ ಗಳ ಬಗ್ಗೆ ಸ್ಟಾರ್ ಆಫ್ ಕುಡ್ಲ ವರದಿಯ ಇಂಪ್ಯಾಕ್ಟ್

environment Destruction of nature ...
Read More