ನ್ಯೂಸ್ 360

0 Minutes
ನ್ಯೂಸ್ 360

ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
ನ್ಯೂಸ್ 360 ನ್ಯೂಸ್ ಕುಡ್ಲ -0 Minutes

ಉಡುಪಿಯ ಹಿರಿಯ ನ್ಯಾಯವಾದಿ, ನೋಟರಿ ಜಿ. ಮೋಹನ್‌ ದಾಸ್ ಶೆಟ್ಟಿ ನಿಧನ

ಉಡುಪಿ: ಉಡುಪಿಯ ಹಿರಿಯ ನ್ಯಾಯವಾದಿ, ನೋಟರಿ ಜಿ.ಮೋಹನ್‌ದಾಸ್ ಶೆಟ್ಟಿ (55) ಇಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸಿವಿಲ್, ಕ್ರಿಮಿನಲ್, ರೆವೆನ್ಯೂ ಹಾಗೂ ಗ್ರಾಹಕ ವ್ಯಾಜ್ಯಗಳಲ್ಲಿ ಅವರು ಅಪಾರ ಪರಿಣತಿ ಹೊಂದಿದ್ದರು ಎಂದು ತಿಳಿಯಲಾಗಿದೆ. 1998ರಲ್ಲಿ ಪುತ್ತೂರಿನ ವಿವೇಕಾನಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ -0 Minutes

ಮಂಗಳೂರು : ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ನಗರದಲ್ಲಿ ನಾಪತ್ತೆಯಾಗಿದ್ದ ಕೃಷ್ಣಾಪುರದ ಯುವಕನ ಮೃತದೇಹ ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಕೆಲ ದಿನಗಳ ಹಿಂದೆ ಮಂಜೇಶ್ವರ ಪರಿಸರ ದಲ್ಲಿರುವ ಸಂಬಂಧಿಕರ ಮನೆಯಿಂದ...
Read More
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ -0 Minutes

ಬೆಳ್ತಂಗಡಿ: ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.  ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.  ಈತ ಪ್ರಥಮ...
Read More
ಉದ್ಯೋಗ - ಶಿಕ್ಷಣ ಕ್ರೀಡಾ ಸುದ್ದಿ ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ -1 Minute

Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ ಸಹೋದರರಿಬ್ಬರಿಗೆ ಪ್ರಥಮ ಸ್ಥಾನ

Western Institute of Martial Arts Mangalore ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಪುತ್ತೂರಿನ ಸಹೋದರರಿಬ್ಬರಿಗೆ ಪ್ರಥಮ ಸ್ಥಾನ. ಮಂಗಳೂರು: ಜನವರಿ 7ರಂದು ಮಂಗಳೂರಿನಲ್ಲಿ Western Institute of Martial Arts ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ...
Read More
ಉದ್ಯೋಗ - ಶಿಕ್ಷಣ ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ಮನೋರಂಜನೆ -1 Minute

ಜನಮನ ಸೂರೆಗೊಂಡ ಆನಡ್ಕ ಶಾಲಾ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿಯ ಶಾಲಾ ಮೈದಾನ ಮಕ್ಕಳ ಕಲರವದೊಂದಿಗೆ ಮೆಟ್ರಿಕ್ ಮೇಳಕ್ಕೆ ಸಿದ್ಧಗೊಂಡಿತ್ತು. ಮನೆಯಲ್ಲಿ ಬೆಳೆದ ವಿವಿಧ ತರಕಾರಿಗಳು ಹಣ್ಣು ಹಂಪಲು ಔಷಧೀಯ ಗುಣವುಳ್ಳ ಗಿಡಗಳು, ತೊಗಟೆಗಳು, ಎಳನೀರು, ಮನೆಯಲ್ಲಿ ತಯಾರಿಸಿದ ತಿಂಡಿಗಳು, ವಿವಿಧ ರೀತಿಯ ಪಾನಕಗಳು, ವಿವಿಧ ಆಟಗಳೊಂದಿಗೆ ವಿದ್ಯಾರ್ಥಿಗಳು ತಾವೇ...
Read More
ಕ್ರೈಂ ನ್ಯೂಸ್ ತಂತ್ರಜ್ಞಾನ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜಕೀಯ ರಾಜ್ಯ -0 Minutes

ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರು.

ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರುಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ -1 Minute

ರಾಷ್ಟ್ರಿಯ ಪರಿಸರ ಸಂರಕ್ಷಣಾ ಒಕ್ಕೂಟ ಮಂಗಳೂರುNECF.ವಾರ್ಷಿಕ ಮಹಾ ಸಭೆ 2023-24ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಮಂಗಳೂರುಇದರ ವಾರ್ಷಿಕ ಮಹಾ ಸಭೆಯುಡಿಂಕಿ ಡೈನ್ ಹೋಟೆಲ್ ಕದ್ರಿ ಮಂಗಳೂರು ಇಲ್ಲಿ ನಡೆಯಿತು

ರಾಷ್ಟ್ರಿಯ ಪರಿಸರ ಸಂರಕ್ಷಣಾ ಒಕ್ಕೂಟ ಮಂಗಳೂರುNECF. ವಾರ್ಷಿಕ ಮಹಾ ಸಭೆ 2023-24 ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಮಂಗಳೂರುಇದರ ವಾರ್ಷಿಕ ಮಹಾ ಸಭೆಯು ಡಿಂಕಿ ಡೈನ್ ಹೋಟೆಲ್ ಕದ್ರಿ ಮಂಗಳೂರು ಇಲ್ಲಿ ನಡೆಯಿತುಈ ಸಭೆಯ ಅಧ್ಯಕ್ಷರಾಗಿ ಆಗಿ ಶ್ರೀ ಸ್ವರ್ಣಸುಂದರ ಇವರನ್ನು ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಯಿತು. ಕಾರ್ಯ...
Read More
ನ್ಯೂಸ್ 360 ನ್ಯೂಸ್ ಕುಡ್ಲ -1 Minute

ಸುಳ್ಯದಲ್ಲಿ ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:

🌹🌹🌹ದಿನಾಂಕ 31-12-2023ರಂದು ಸುಳ್ಯ ಬಂಟರ ಭವನದಲ್ಲಿ ಬಂಟರ ಯಾನೆ ನಾಡವರ ಸಂಘ (ರಿ.)ಸುಳ್ಯ ಇದರ ವತಿಯಿಂದ ಆಯೋಜಿಸಲಾದ “ಬಂಟರ ಸಮಾವೇಶ” ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು. ಶ್ರೀ ಗುರುದೇವದತ್ತ ಸಂಸ್ಥಾಪನಮ್ ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ...
Read More
0 Minutes
ಕ್ರೈಂ ನ್ಯೂಸ್ ನ್ಯೂಸ್ 360 ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ

31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯ ಬಂಧನ|| “ಈಗ 62 ವರ್ಷ ವಯಸ್ಸಿನ ಆರೋಪಿ”.

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ 31 ವರ್ಷಗಳ ನಂತರ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಈಗ 62 ವರ್ಷ ವಯಸ್ಸಿನ ದೀಪಕ್ ಭಿಸೆ ಎಂಬ ವ್ಯಕ್ತಿ 1989 ರಲ್ಲಿ ರಾಜು ಚಿಕ್ನ ಎಂಬಾತನನ್ನು ಕೊಂದು, ಧರ್ಮೇಂದ್ರ...
Read More