ಅನಾರೋಗ್ಯ ಪೀಡಿತ ಮಹಿಳೆಗೆ ಆಕ್ಸಿಜನ್ ಯಂತ್ರ ನೀಡಿದ ಶಾಸಕರುಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ...
Read More
ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ಸವಾಲ್: ಯತ್ನಾಳ್ ದಾಖಲೆ ಇದ್ದರೆ ತನಿಖೆ ಮಾಡಿಸಲಿ
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಸನಗೌಡ ಪಾಟೀಲ ಬಸನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಾಕ್ಷಿಗಳಿದ್ದರೆ ಸರಕಾರಕ್ಕೆ ನೀಡಿ ತನಿಖೆ ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೋವಿಡ್ ಸಂದರ್ಭ 40 ಸಾವಿರ ಕೋಟಿ ರೂ. ಹಗರಣ ಮಾಡಿದ್ದಾರೆ ಎಂಬ ಹೇಳಿಕೆಗೆ...
Read More
ಹಿಂದೂ ಹುಲಿ ಹಾಗೂ ಬಿಜೆಪಿಯ ಬಲಿಷ್ಠ ನಾಯಕನ ಸ್ವಕ್ಷೇತ್ರಕ್ಕೆ ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಭೇಟಿ
ಹಿಂದೂ ಹುಲಿ ಹಾಗೂ ಬಿಜೆಪಿಯ ಬಲಿಷ್ಠ ನಾಯಕನ ಸ್ವಕ್ಷೇತ್ರಕ್ಕೆ ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಭೇಟಿ ನೀಡಿದರು. ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಆಗಮನದ ಹಿನ್ನೆಲೆಯಲ್ಲಿ ಬಸವರಾಜ್ ಯತ್ನಾಳ್ ಅವರ ಸ್ವಕ್ಷೇತ್ರದಲ್ಲಿ ಫ್ಲೆಕ್ಸ್ ಬ್ಯಾನರ್ ಗಳನ್ನ ಅಳವಡಿಸಿದ್ದು ಅದ್ಯಾವುದರಲ್ಲೂ...
Read More
ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.
ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್ಗಳನ್ನು...
Read More
ಸ್ಪೀಕರ್ ಖಾದರ್ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಸೋಲು ; ಸೋಮೇಶ್ವರ ಪುರಸಭೆಯಲ್ಲಿ ಅರಳಿದ ಕಮಲ, ಸಮಬಲ ಫಲಿತಾಂಶದಲ್ಲಿ ಅದೃಷ್ಟದಿಂದ ಗೆದ್ದ ಕೈ ಅಭ್ಯರ್ಥಿ, ಬಿಜೆಪಿ 16, ಕಾಂಗ್ರೆಸಿಗೆ 7 ಸ್ಥಾನ
ಸೋಮೇಶ್ವರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 16 ಸ್ಥಾನಗಳಲ್ಲಿ ಜಯಿಸಿ ಬಹುಮತ ಗಳಿಸಿ ವಿಜಯಪತಾಕೆ ಹಾರಿಸಿದ್ದು, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿ ಪಟ್ಟಿದೆ. ಉಳ್ಳಾಲ, ಡಿ.30: ಸೋಮೇಶ್ವರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 16 ಸ್ಥಾನಗಳಲ್ಲಿ ಜಯಿಸಿ ಬಹುಮತ ಗಳಿಸಿ ವಿಜಯಪತಾಕೆ ಹಾರಿಸಿದ್ದು, ಕಾಂಗ್ರೆಸ್ 7 ಸ್ಥಾನಗಳಿಗೆ ತೃಪ್ತಿ...
Read More
ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು
ನಗರ ಸಭಾ ಉಪ ಚುನಾವಣೆವಾರ್ಡ್ 11 ರಲ್ಲಿ ಬಿಜೆಪಿವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವುಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲುಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್...
Read More
1 Minute
ಉಳ್ಳಾಲ ತಾಲೂಕಿನ ಕೋಟೆಪುರದಲ್ಲಿ ಪರಿಸರ ಮಾಲಿನ್ಯ ಮತ್ತು ಸಾರ್ವಜನಿಕ ಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿರುವ ಫಿಶ್ ಮಿಲ್ ಗಳ ಬಗ್ಗೆ ಸ್ಟಾರ್ ಆಫ್ ಕುಡ್ಲ ವರದಿಯ ಇಂಪ್ಯಾಕ್ಟ್
environment Destruction of nature ...
Read More
0 Minutes
ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ ಹೆಚ್. ಪಿ ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಶಾಹಿಲ್ ಹಾಗೂ ಶಾಲಿ ಇವರ ಪಾಲುದರಿಕೆಯಲ್ಲಿ ಮಂಗಳೂರಿನ ತಲಪಾಡಿಯಲ್ಲಿ ನೂತನವಾಗಿ ಆರಂಭಗೊಂಡ hp ಪೆಟ್ರೋಲ್ ಬಂಕ್ ನ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಹೆಚ್.ಪಿ ಯ ಸಾಧನೆಯು ಇನ್ನೂ ಉತ್ತುಂಗಕ್ಕೆ ಏರಿ ಇಂತಹ ಶಾಖೆ ಗಳನ್ನು ತೆರೆಯಲು ಭಗವಂತ ಶಕ್ತಿ...
Read More
ಪುತ್ತಿಲ ಪರಿವಾರ ಸಂಘಟನೆಯ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟಿಸ್
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಅಂಗವಾಗಿ ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿನ್ಹೆ ಪ್ರಕಟಿಸಿ ಹಂಚುತ್ತಿದ್ದಾರೆ ಎಂಬ ಆರೋಪದಲ್ಲಿ ಪುತ್ತಿಲ ಪರಿವಾರ ಸಂಘಟನೆಯ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟಿಸ್ ನೀಡಲಾಗಿದೆ. ಪುತ್ತೂರು ನಗರಸಭಾ ಉಪಚುನಾವಣೆ ಕಾರ್ಯಕಲಾಪಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಪುತ್ತಿಲ...
Read More
0 Minutes
ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಬಹುತೇಕ ಅಂತಿಮ: ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ
BJP JDS Seat Sharing: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರಕ್ಕೆ ಬನ್ನಿ ಎಂದು ಕುಮಾರಸ್ವಾಮಿಗೆ ಬಿಜೆಪಿ ಹೈಕಮಾಂಡ್ ಸಲಹೆ ನೀಡಿದೆ. ಬೆಂಗಳೂರು, ಡಿಸೆಂಬರ್ 22: ಮುಂಬರುವ ಲೋಕಸಭೆ ಚುನಾವಣೆಗೆ (Lok...
Read More

