ರಾಜ್ಯಾದ್ಯಂತ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ ನಡೆಸಿದ್ದು, 2024ರಿಂದ ಇಲ್ಲಿಯವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 582 ನಕಲಿ ಕ್ಲಿನಿಕ್‌ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 20 ನಕಲಿ ಚಿಕಿತ್ಸಾಲಯಗಳ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳ ವಿರುದ್ಧ ಕ್ರಮ...
Read More
0 Minutes

