ರಾಜ್ಯ

0 Minutes
ರಾಜ್ಯ

ಹನೂರು ಎನ್ ಕೌಂಟರ್ ಕೇಸ್: ಅತ್ಯಂತ ಸಮೀಪದಿಂದಲೇ ಗುಂಡು ಹಾರಿಸಿ ಹತ್ಯೆ- ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ!

ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್‌ಗನ್‌ನಿಂದ ಗುಂಡು ಹಾರಿಸಿ ವ್ಯಕ್ತಿಯನ್ನು ಎನ್ ಕೌಂಟರ್ ಮಾಡಿರುವುದು ದೃಢಪಟ್ಟಿದೆ. ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ...
Read More
0 Minutes
ರಾಜ್ಯ

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ ಹಾಗೂ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ. ಓಂಪ್ರಕಾಶ್ ರಾವ್ ಬರೋಬ್ಬರಿ 3.85 ಕೋಟಿ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ...
Read More
0 Minutes
ರಾಜ್ಯ

ಪೊಲೀಸ್‌ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ: ಹೈಕೋರ್ಟ್‌ ಖಡಕ್ ಸೂಚನೆ

ಬೆಂಗಳೂರು: ಪೊಲೀಸ್‌ ಠಾಣೆಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳು ಒಂದು ನಿಮಿಷವೂ ಸ್ಥಗಿತಗೊಳ್ಳದೆ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಮತ್ತು ರಾಜ್ಯಾದ್ಯಂತ ಸಿಸಿಟಿವಿ ವ್ಯವಸ್ಥೆಗಳ ಆರೋಗ್ಯ ಮತ್ತು ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ಲೈವ್‌ ಟ್ರ್ಯಾಕ್‌ ಮಾಡುವಂತೆ ಹೈಕೋರ್ಟ್‌, ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದೆ. ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ 11 ತಿಂಗಳುಗಳ ಕಾಲ ವಿದ್ಯುತ್‌...
Read More
0 Minutes
ರಾಜ್ಯ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಕ್ಯಾಶ್ ಸೀಜ್..!!

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. ತಪಾಸಣೆ...
Read More
0 Minutes
ರಾಜ್ಯ

ಬೃಹತ್ ನಕಲಿ ಔಷಧ ಜಾಲ ಪ್ರಕರಣ: ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ

ಬೆಂಗಳೂರು: ರಾಜಧಾನಿ ಬೆಂಗಳೂರು ದಕ್ಷಿಣದ ದೊಡ್ಡೇರಿ ಸಮೀಪ ಬಯಲಾಗಿರುವ ಬೃಹತ್ ನಕಲಿ ಔಷಧ ಜಾಲದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶಿಸಿದೆ. ವಿಶೇಷ ತನಿಖಾ ತಂಡ (SIT) ರಚನೆ ಐಪಿಎಸ್ ಹಿರಿಯ ಅಧಿಕಾರಿ ಸಿ. ವಂಶಿಕೃಷ್ಣ...
Read More
0 Minutes
ರಾಜ್ಯ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮ ಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7 ನೇ ಕರಡು ಅಧಿಸೂಚನೆ ಹೊರಡಿಸಿರುವುದು ಸರಕಾರದ ಗಮನದಲ್ಲಿರುವ ಹಾಗೂ ಕರಡು ಅಧಿಸೂಚನೆಯ ಬಗ್ಗೆ ಸ್ಥಳೀಯ ಗ್ರಾಮ ನಿವಾಸಿಗಳು ಮತ್ತೊಮ್ಮೆ ಅತಂಕಿತರಾಗಿರುವುದರಿಂದ ಜನರ ಜೀವನೋಪಾಯ ಮತ್ತು ಅಭಿವೃದ್ಧಿ...
Read More
0 Minutes
ರಾಜ್ಯ

ನಕಲಿ ಔಷಧಿ ಜಾಲವನ್ನು ಬೇಧಿಸಿದ ಅಧಿಕಾರಿಗಳು; 5 ಕೋಟಿ ರೂ. ಮೌಲ್ಯದ ಔಷಧಿ, ಸಲಕರಣೆ ವಶ

ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5...
Read More
0 Minutes
ರಾಜ್ಯ

ರಾಮ ಮಂದಿರ ಹುಂಡಿ ಹಣ ಕಳ್ಳತನ ಪ್ರಕರಣ : ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಗೆ ಕ್ಲೀನ್ ಚಿಟ್ 

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ ತನಿಖಾ ತಂಡ (SIT) ಇದೀಗ ಕ್ಲೀನ್ ಚಿಟ್ ನೀಡಿದೆ. ದೇಣಿಗೆ ಹಣದಲ್ಲಿ...
Read More
0 Minutes
ರಾಜ್ಯ

ಹೂಡಿಕೆಯಲ್ಲಿ ಅಧಿಕ ಬಡ್ಡಿ ಹಣದ ಆಸೆಗೆ 75 ಲಕ್ಷ ರೂಪಾಯಿ ಕಳೆದುಕೊಂಡ ಯುವಕ..!!

ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ 75 ಲಕ್ಷ ರೂಪಾಯಿ ವಂಚನೆ ಎಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಯುವಕನಿಗೆ 75 ಲಕ್ಷ ವಂಚನೆ ಎಸಗಲಾಗಿದೆ. ಆನ್ಲೈನ್ ಗೇಮ್ ದಾಸನಾಗಿದ್ದ ಗೌರಿಪುರದ ಯುವಕ ಜಾಲತಾಣಗಳ ಜಾಹೀರಾತಿನ ಆಕರ್ಷಣೆಗೆ ಒಳಗಾಗಿದ್ದ. 2023ರಲ್ಲಿ ಯುವಕ 5000...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಸ್ವಾತಂತ್ರ ದಿನಾಚರಣೆಯ ದಿನವೇ ಸ್ಫೋಟಕ್ಕೆ ಸಂಚು : ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ ಪಶ್ಚಿಮ ಬಂಗಾಳ ಮೂಲದ ಆಸ್ಫುಲ್ಲ ಮಲ್ಲಿಕ್  ಬಂದಿತ ಆರೋಪಿಯಾಗಿದ್ದು, ಬೆಂಗಳೂರಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಉಗ್ರ ಸಂಘಟನೆಯ ಜೊತೆಗೆ ದಾಳಿಗೆ ಸಂಚು ರೂಪಿಸಿದ್ದ ಮಲ್ಲಿಕ್ ತೆಹ್ರಿಕ್ ಎ ತಾಲಿಬಾನ್ ಪಾಕಿಸ್ತಾನ (TTE) ಸಂಘಟನೆ ಜೊತೆಗೆ ಈತ...
Read More