ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ನಡೆದಿದೆ. ಸಾವನ್ನಪ್ಪಿದವರು ಯತೀಶ್(40) ಎಂದು ಗುರುತಿಸಲಾಗಿದೆ. ಅವರು ಸ್ಕೂಟರ್‌ನಲ್ಲಿ ಅಪರಾಹ್ನ 3.10ರ ಸುಮಾರಿಗೆ ಕೂಳೂರಿನಿಂದ ಕೊಟ್ಟಾರಚೌಕಿ ಕಡೆಗೆ ಬರುತ್ತಿದ್ದಾಗ ಕೋಡಿಕಲ್ ಕ್ರಾಸ್...
Read More
ಕೊಯಮತ್ತೂರು-ಬೆಂಗಳೂರು ಹಾಗೂ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ.
ಮಂಗಳೂರು : ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ರೈಲ್ವೆ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಪ್ರಧಾನಿ ನರೇಂದ ಮೋದಿಯವರು ಇಂದು ಅಯೋಧ್ಯೆಯಲ್ಲಿ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಒಂದೇ ದಿನ 8 ಟ್ರೈನ್ಗಳನ್ನು...
Read More
ಲಾರಿ ಹರಿದು ವ್ಯಕ್ತಿ ಮೃತ್ಯು
ಬಂಟ್ವಾಳ ನಗರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸಹ ಸವಾರನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ. ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ. ಸ್ನೇಹಿತರಿಬ್ಬರು ಅಜಿಲಮೊಗರು...
Read More
ಇಸ್ಪೀಟು ಆಡುತ್ತಿರುವಾಗ ದಾಳಿ: ಬಂದರಿನ ಹೊಸ ದಕ್ಕೆಯ ಬಳಿ ಖಾಲಿ ಸಾರ್ವಜನಿಕ ಜಾಗದಲ್ಲಿ ಇಸ್ಪೀಟು ಜುಗಾರಿ ಆಟ
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಒಳಗೆ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿಸಿದ ವ್ಯಕ್ತಿಗಳಲ್ಲಿ ಸತ್ಯನಂದನ, ಯಮುನಪ್ಪ, ರಂಜಿತ್, ರಾಮ್ ದಾಸ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಬಂಧಿತರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡು...
Read More
ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಲಾರಿಯೊಂದು ಢಿಕ್ಕಿಯಾಗಿ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡ್ ಸರ್ಕಲ್ ಬಳಿ ಸಂಭವಿಸಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ...
Read More
ಬೈಂದೂರು: ಭೀಕರ ಅಪಘಾತ : ಕಾರು ಡಿವೈಡರ್ ಏರಿ ಲೈಟ್ ಕಂಬಕ್ಕೆ ಢಿಕ್ಕಿ : ಚಾಲಕ ಸಾವು
ಬೈಂದೂರು: ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ ಗಂಭೀರ ಗಾಯಗೊಂಡ ಘಟನೆ ಕಂಬದಕೋಣೆ ಜಂಕ್ಷನ್ ಸಮೀಪ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಕಾರವಾರದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ...
Read More
ಸಿ. ಎಂ .ಡಿ ಗ್ರೂಪ್ ನ ತೋನ್ಸೆ ಶ್ರೀ ಆನಂದ ಎಂ . ಶೆಟ್ಟಿ ಇವರ ಮಂಗಳೂರಿನ ಶಶಿ ಮಹಲ್ ನ ಗೃಹ ಪ್ರವೇಶ ಸಂದರ್ಭದಲ್ಲಿ ಐಕಳ ದಂಪತಿಗಳು ಶುಭ ಹಾರೈಸಿ ಅಭಿನಂಧಿಸಿದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ-ನಿರ್ದೇಶಕರು ಹಾಗೂ ಮುಂಬೈಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ. ಎಂ. ಡಿ. ಶ್ರೀ ತೋನ್ಸೆ ಆನಂದ್ ಎಂ. ಶೆಟ್ಟಿಯವರ ಮಂಗಳೂರಿನ “ಶಶಿ ಮಹಲ್”ನ ಗೃಹಪ್ರವೇಶದ ಸಂಭ್ರಮದಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ಶ್ರೀ ತೋನ್ಸೆ...
Read More
0 Minutes
ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಅವರು ಡಿ.೨೮ರ ತಡ ರಾತ್ರಿ ಮೃತಪಟ್ಟಿದ್ದಾರೆ.
ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿಯಾಗಿರುವ ರತ್ನಾಕರ ಭಂಡಾರಿ ಅವರು ನೈತ್ತಾಡಿ ಕಲ್ಲುಗುಡ್ಡೆಯಲ್ಲಿ ಸೆಲೂನ್ ನಡೆಸುತ್ತಿದ್ದರು. ಡಿ.೨೮ರಂದು ಸೆಲೂನಿಗೆ ಬಂದಿದ್ದ ಅವರು ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ...
Read More
ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಜೊತೆ ಲವ್ವಿ ಡವ್ವಿ : ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು
ಚಿಂತಾಮಣಿ ಸಮೀಪ ಪ್ರವಾಸದ ವೇಳೆ ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ತಾಲ್ಲೂಕಿನ ಮುರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ವಿ.ಪುಷ್ಪಲತಾ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಶಿಕ್ಷಕರ ನಡವಳಿಕೆಗೆ, ಶೈಕ್ಷಣಿಕ ಪ್ರವಾಸದ ಉದ್ದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಪ್ರಭಾರ ಮುಖ್ಯ ಶಿಕ್ಷಕರಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ...
Read More
ಉಳ್ಳಾಲ: ಸಮುದ್ರ ಅಲೆಯ ಸೆಳೆತಕ್ಕೆ ಸಿಲುಕಿ ಇಬ್ಬರು ಮೃತ್ಯು
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮುದ್ರ ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಉಳ್ಳಾಲ ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಚಿಕ್ಕಮಗಳೂರು...
Read More