ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ವಿಟ್ಲ: ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್- ಯುವತಿಯಿಂದ 10 ಪವನ್ ಚಿನ್ನ ಸುಲಿಗೆ..!!

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಜುಲೈ ತಿಂಗಳಲ್ಲಿ ಇನ್‌ಸ್ಟಾಗ್ರಾಂ ಮೂಲಕ ಯುವತಿಗೆ ಪರಿಚಯವಾಗಿದ್ದ....
Read More
0 Minutes
ಕ್ರೈಂ ನ್ಯೂಸ್

ಪುತ್ತೂರು ಗಣೇಶೋತ್ಸವ ಶೋಭಾಯತ್ರೆಯಲ್ಲಿ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ – ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ. 17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಉಪನಿರೀಕ್ಷಕರ ದೂರಿನ ಪ್ರಕಾರ,...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ- ₹80 ಸಾವಿರ ದಂಡ!!

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣದಲ್ಲಿ...
Read More
0 Minutes
ಕ್ರೈಂ ನ್ಯೂಸ್

ತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ: ಇಡಿಯಿಂದ ಕೈಲಾಸ್‌ ಚಂದ್‌ ಬಂಧನ

ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಂಪನಿ ಪ್ರಮೋಟರ್‌ ನನ್ನು ಬಂಧಿಸಿದೆ. ಕೈಲಾಶ್‌ ಚಂದ್‌ ಮಂಗಲಾ ಬಂಧಿತ ಕಂಪನಿ ಪ್ರಮೋಟರ್‌ ಎಂದು ಗುರುತಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯಲ್ಲಿ...
Read More
0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ದಂಪತಿಗಳ ನಡುವೆ ಗಲಾಟೆ- ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ- ಓರ್ವ ಮಗು ಸಾವು!!

ಉಪ್ಪಿನಂಗಡಿ : ಇವತ್ತು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ...
Read More
0 Minutes
ಕ್ರೈಂ ನ್ಯೂಸ್

13 ವರ್ಷದ ಬಾಲಕನ ಅಪಹರಿಸಿ ಕೊಲೆ: ಅಪಘಾತದ ಕಥೆ ಹೆಣೆದಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದ ಕಥೆಯೇ ರೋಚಕ!!

ಬೆಂಗಳೂರು: ಹಣದಾಸೆ ಹಾಗೂ ತಂದೆಯ ಸಾಲ ತೀರಿಸಲು ಪಕ್ಕದ ಮನೆಯ ಬಾಲಕನನ್ನು ಅಪಹರಿಸಿ, ಕೊಲೆ ಮಾಡಿದ್ದ ಆರೋಪಿ ಭಾಸ್ಕರ್‌ ರೆಡ್ಡಿ (28) ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಯಲಹಂಕದ ವಿನಾಯಕ ನಗರದ ನಿವಾಸಿ ಪ್ರಜ್ವಲ್ (13) ಕೊಲೆಯಾದ ಬಾಲಕ. ಆರೋಪಿ ಭಾಸ್ಕರ್ ರೆಡ್ಡಿ ಬಂಧಿಸಿರುವ ಚಿಕ್ಕಜಾಲ ಠಾಣೆಯ...
Read More
0 Minutes
ಕ್ರೈಂ ನ್ಯೂಸ್

ಮಹಿಳೆಯನ್ನು ಭೀಕರವಾಗಿ ಕೊಲೆಗೈದು ಆಕೆಯ ಶವದ ಮೇಲೆ ಮಗು ಮಲಗಿಸಿದ ದುಷ್ಕರ್ಮಿಗಳು!!

ಮಹಿಳೆಯನ್ನು ಭೀಕರವಾಗಿ ಕೊಲೆಗೈದು ಆಕೆಯ ಶವದ ಮೇಲೆ ಪಾಪಿಗಳು ಮಗುವನ್ನು ಮಲಗಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ನಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ.  ಕಲ್ಲಿನಿಂದ ಜಜ್ಜಿ 26 ವರ್ಷದ ಗೃಹಿಣಿ ಸ್ನೇಹಳನ್ನು ಬೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಆಕೆಯ ಶವದ...
Read More
0 Minutes
ಕ್ರೈಂ ನ್ಯೂಸ್

ಲಾಡ್ಜ್‌ ನಲ್ಲಿ ಮಹಿಳೆ ಶವ ಪತ್ತೆ..!! ಕೊಲೆ ಶಂಕೆ, ಪತಿಗಾಗಿ ಶೋಧ

ಬೆಂಗಳೂರು: ನಗರದ ಹೊರವಲಯದಲ್ಲಿರುವ ದೊಡ್ಡಬಳ್ಳಾಪುರದ ಲಾಡ್ಜ್ ಒಂದರಲ್ಲಿ 21 ವರ್ಷದ ಮಹಿಳೆಯೊಬ್ಬರು ಬುಧವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಪತಿಯೇ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಸಹಾಯಕರಾಗಿ ಕೆಲಸ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

ಪುತ್ತೂರು: ಕೆಮ್ಮಾಯಿ ಬಡಾವು ಎಂಬಲ್ಲಿ ಯುವಕನೋರ್ವ ಮನೆಯಂಗಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ.18ರಂದು ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ....
Read More
0 Minutes
ಕ್ರೈಂ ನ್ಯೂಸ್

 ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ- ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ತಾಲ್ಲೂಕಿನ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಟರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಪೊಲೀಸರು ತಿಳಿಸಿದ್ದಾರೆ....
Read More