ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್ಶೀಟ್) ಸಲ್ಲಿಸಿದ್ದಾರೆ. ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್...
Read More
0 Minutes

