ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಉಪ್ಪಿನಂಗಡಿ: ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ

ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು ಪ್ರೆಸ್‌ ಕ್ಲಬ್‌ ಬಳಿ ಗುಂಪು ಸೇರಿ ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು ಪ್ರೆಸ್ ಕ್ಲಬ್ ಎದುರುಗಡೆ ಗಲಾಟೆ: ಹಕೀಮ್ ಕೂರ್ನಡ್ಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಹಕೀಮ್ ಕೂರ್ನಡ್ಕ ಅವರು ತಮ್ಮ ವಿಚಾರಗಳನ್ನು ಮಾಧ್ಯಮಗಳ...
Read More
0 Minutes
ಕ್ರೈಂ ನ್ಯೂಸ್

ಅಧಿಕಾರಿ ಎಂದು ಸುಳ್ಳು ಹೇಳಿ ಸುಲಿಗೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ  ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ...
Read More
0 Minutes
ಕ್ರೈಂ ನ್ಯೂಸ್

ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

ಪುತ್ತೂರು:ಪುತ್ತೂರಿನ ದರ್ಬೆಯ ಗ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದಕ್ಕೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಾಗಿ ಪೊಲೀಸರಿಂದ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36)...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣದಲ್ಲಿ ಮಹತ್ವದ ತಿರುವು- ಖುಲಾಸೆ ತೀರ್ಪು ರದ್ದು, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು : ಬಂಟ್ವಾಳ ತಾಲೂಕಿನ ಬಾಳೆಪುಣಿಯ ಕಣಂತೂರು ಗ್ರಾಮದ ದೈವಸ್ಥಾನ ಮತ್ತು ಭಂಡಾರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದಿಂದ ಖುಲಾಸೆಗೊಂಡ ವ್ಯಕ್ತಿಗೆ ಇದೀಗ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಜಿಲ್ಲಾ ನ್ಯಾಯಾಲಯ 1000 ರೂ.ಗಳ ದಂಡ ವಿಧಿಸಿದೆ. ಆರೋಪಿಯನ್ನು ಉಳ್ಳಾಲದ...
Read More
0 Minutes
ಕ್ರೈಂ ನ್ಯೂಸ್

ಉಡುಪಿ : 8 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲಿಗೆ ಯತ್ನ – ಇಬ್ಬರು ಅರೆಸ್ಟ್

ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ...
Read More
1 Minute
ಕ್ರೈಂ ನ್ಯೂಸ್

ಜೈಲಲ್ಲಿ ‘ರೇಟ್ ಕಾರ್ಡ್’ ದಂಧೆ: ಸೆಲ್‌ಗೆ ಬಾಡಿಗೆ, ಮಟನ್‌ಗೆ ₹1,250, ಚಿಕನ್‌ಗೆ ₹700, ಹಣ ನೀಡಿದ್ರೆ ಲಭ್ಯವಿದೆ ಕ್ಯಾಟರಿಂಗ್ ವ್ಯವಸ್ಥೆ..!! ಕೈದಿಗಳ ವಿಶೇಷ ಆತಿಥ್ಯಕ್ಕೆ ರೇಟ್ ಫಿಕ್ಸ್

ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಸಕಲ ಸವಲತ್ತು, ಊಟ-ಉಪಚಾರ ಹಾಗೂ ಸೆಲ್‌ಗಳನ್ನು ಕಲ್ಪಿಸಲು ಪ್ರತ್ಯೇಕ ದರ ನಿಗದಿಪಡಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಚಾರಣಾಧೀನ ಖೈದಿಗಳು ಬರೆದಿದ್ದಾರೆ ಎನ್ನಲಾದ ‘ರೇಟ್ ಲಿಸ್ಟ್’ ಸಮೇತದ ದೂರು ಪತ್ರವೊಂದು ಇದೀಗ ಭಾರೀ ವೈರಲ್ ಆಗಿದೆ. ಜೈಲಾಧಿಕಾರಿ ಶಾಂತಮ್ಮ ಹಾಗೂ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಲಾಯಿಸಿ ಅಪಘಾತ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

ಮಂಗಳೂರು : ಚಾಲನಾ ಅನುಜ್ಞಾ ಪತ್ರ (ಲೈಸೆನ್ಸ್) ಇಲ್ಲದೆ ಬಸ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಬಸ್ ಚಾಲಕ ಹಾಗೂ ಮಾಲಕನಿಗೆ ಮಂಗಳೂರು ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2024ರ ಜುಲೈ 10ರಂದು ನಗರದ ಬೆಂದೂರ್‌ವೆಲ್ ಜಂಕ್ಷನ್ ಬಳಿ 66 ವರ್ಷದ ಸುಂದರಿ ಎಂಬವರು...
Read More