ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಉಡುಪಿ: ಭೂಗತ ಲೋಕದ ಪಾತಕಿ ಹೇಮಂತ್ ಪೂಜಾರಿ ಮಲೇಷ್ಯಾದಲ್ಲಿ ಅರೆಸ್ಟ್!  ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ 

ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಕರೆ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಮತ್ತು ಆತನ ಸಹಚರ ಎನ್ನಲಾದ ಕಲಿ ಯೋಗೀಶನನ್ನು ಇಂಟ‌ರ್ ಪೋಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂಬ ಲಭ್ಯವಾಗಿದೆ. ಮುಂಬೈನಿಂದ ಹಲವು ವರ್ಷಗಳ ಹಿಂದೆಯೇ ವಿದೇಶಕ್ಕೆ...
Read More
0 Minutes
ಕ್ರೈಂ ನ್ಯೂಸ್

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ಜಾನುವಾರು ಸಾಗಾಟ – ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಆರೋಪಿಗಳು ಪರಾರಿ!

ಬೈಂದೂರು: ಮಾಂಸಕ್ಕಾಗಿ ಹತ್ಯೆ ಮಾಡುವ ಉದ್ದೇಶದಿಂದ ಮೂರು ಗಂಡು ಕರುಗಳನ್ನು ಕಳವು ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.8ರ ಮುಂಜಾನೆ ಬೈಂದೂರಿನ ಮೈಯಾಡಿಯಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ಆರೋಪಿಗಳು ಸ್ಥಳದಿಂದ...
Read More
0 Minutes
ಕ್ರೈಂ ನ್ಯೂಸ್

ಮಾಸ್ ಮರ್ಡರ್ ಕೇಸ್: ರಕ್ತ ಸೋರಬಾರದು ಅಂತ 9 ಪ್ಲಾಸ್ಟಿಕ್‌ ಚೀಲಗಳಲ್ಲಿ ಒಂದು ಶವ ತುಂಬಿದ್ದ ಹಂತಕ

ಬೆಂಗಳೂರಿನಲ್ಲಿ ನಡೆದ ಒಂದೇ ಕುಟುಂಬದ ಏಳು ಜನರ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರ ತನಿಖೆ ಮುಂದುವರಿದಂತೆ ಹಂತಕನ ಅತ್ಯಂತ ವಿಕೃತ ಹಾಗೂ ಕಪಟ ಮುಖಗಳು ಬಯಲಾಗುತ್ತಿವೆ. ಕೊಲೆ ಮಾಡಿದ ಬಳಿಕ ಶವಗಳನ್ನು ಬೇರೆಡೆಗೆ ಸಾಗಿಸಿ ಎಸೆಯಲು ಆರೋಪಿ ಇಂದುಶೇಖರ್ ಹೆಣೆದಿದ್ದ ಚಾಲಾಕಿ ತಂತ್ರವನ್ನು ಕಂಡು ಖುದ್ದು ತನಿಖಾಧಿಕಾರಿಗಳೇ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಮಂಗಳೂರು: ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಗಾಂಜಾ ಮಾರಾಟ ; 3.8 ಕೆ.ಜಿ. ಗಾಂಜಾ, ಕಾರು ಸಹಿತ ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಭೀಕರ ಸಾಮೂಹಿಕ ಹತ್ಯೆ: ಪತ್ನಿ, ಮಗುವೂ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಕ್ಯಾಬ್ ಚಾಲಕ!!

ಬೆಂಗಳೂರು: ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ. ಹತ್ಯೆಯ ಬಳಿಕ ಮೃತದೇಹಗಳನ್ನು ವಿವಿಧ ಅರಣ್ಯ ಪ್ರದೇಶಗಳಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ....
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಹೊಸಬೆಟ್ಟು ಸೋಮನಾಥ್ ಅವರ ಆತ್ಮಹತ್ಯೆ ಪ್ರಕರಣ – ತನಿಖೆ ಸಿಐಡಿಗೆ ವರ್ಗಾವಣೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ನಿವಾಸಿ ಸೋಮನಾಥ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಸುತ್ತ ಬೆಳೆದ ಗಂಭೀರ ಸ್ವರೂಪದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಡುಪಿ: ಫಿಶ್ ಫ್ಯಾಕ್ಟರಿ ಮೇಲೆ ಅಕ್ಕಪಡೆ ದಾಳಿ- ಶಿಕ್ಷಣದಿಂದ ವಂಚಿತರಾಗಿದ್ದ 30 ಮಕ್ಕಳು ರಕ್ಷಣೆ!!

ಉಡುಪಿ: ಬ್ರಹ್ಮಾವರ ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 30 ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತ ಕಾಲ ಕಳೆಯುತ್ತಿರುವುದು ಕಾರ್ಯಾಚರಣೆಯ ವೇಳೆ ಬೆಳಕಿಗೆ ಬಂದಿದೆ. ಸಿಆರ್‌ಪಿ ಹಾಗೂ ಇಸಿಒ ಇಲಾಖೆಯ ಸಹಯೋಗದೊಂದಿಗೆ ಅಕ್ಕಪಡೆ ಈ ಕಾರ್ಯಾಚರಣೆ ನಡೆಸಿದೆ. ಫ್ಯಾಕ್ಟರಿಯಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ, ಖಾಸಗಿ ಫೋಟೋ ಅಪ್‌ಲೋಡ್ – ಯುವತಿ ವಿಷ ಸೇವಿಸಿ ಆತ್ಮಹತ್ಯೆ, ನೌಶಾದ್ ವಿರುದ್ಧ ಪ್ರಕರಣ ದಾಖಲು!

ಹಾಸನ: ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭವಿತ-ನಾಗೇಶ್ ದಂಪತಿ ಪುತ್ರಿ ಹಿಮಾ (23) ಆತ್ಮಹತ್ಯೆಗೆ ಶರಣಾದ ಯುವತಿ. ನೌಶಾದ್ ಎಂಬಾತನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ನೌಶಾದ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯ ಹನ್ನತ್ ಬೀಬಿ ಎಂಬುವವರು ಬಜಾಜ್‌ ಫೈನಾನ್ಸ್‌ ಮೂಲಕ ಮೊಬೈಲ್‌ ಖರೀದಿಸಿದ್ದು, ಇಎಂಐಪಾವತಿಸಿದೆ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಬಜಾಜ್‌ ಫೈನಾನ್ಸ್‌ನ ಉದ್ಯೋಗಿ ಹನ್ನತ್‌ ಅವರಿಗೆ ಕರೆ ಮಾಡಿದಾಗ ಮನೆಗೆ ಬಂದರೆ ಹಣ ಕೊಡುವುದಾಗಿ ಹೇಳಿ ಅವರ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ...
Read More
0 Minutes
ಕ್ರೈಂ ನ್ಯೂಸ್

ಒಂದೇ ಕುಟುಂಬದ ನಾಲ್ವರ ದುರಂತ ಸಾವು!! ತಾಯಿ, ಮಕ್ಕಳು ವಿಷ ಸೇವಿಸಿ ಸಾವನ್ನಪ್ಪಿದರೇ, ಗಂಡ ರೈಲಿಗೆ ತಲೆಕೊಟ್ಟು ದುರಂತ ಅಂತ್ಯ

ರಾಯಚೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನ ಜಲಾಲನಗರದಲ್ಲಿ ನಡೆದಿದೆ. ಜಲಾಲನಗರ ನಿವಾಸಿ ವಿಷ್ಣು, ಪತ್ನಿ ಅರುಣಾ (40), ಮಕ್ಕಳಾದ ಶ್ಲೋಕ (10) ಮತ್ತು ಖುಷಿ (4) ಮೃತಪಟ್ಟವರು. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಮಕ್ಕಳು ಮನೆಯಲ್ಲಿ...
Read More