2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು...
Read More
0 Minutes

