ಬೆಂಗಳೂರು: ವಕೀಲರೊಬ್ಬರ ಹಣೆಗೆ ಗುಂಡಿಟ್ಟು ಹತ್ಯೆಗೈದಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಟ್ಟಂದೂರು ಅಗ್ರಹಾರದ ನಿವಾಸಿ ಮಂಜುನಾಥ್ (42) ಮೃತ ದುರ್ದೈವಿ. ಭಾನುವಾರ ರಾತ್ರಿ 11:30 ರಿಂದ 12 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ. ಮಂಜುನಾಥ್ ಅವರ ಮನೆಗೆ ಬಂದ ಇಬ್ಬರು ಹಂತಕರು...
Read More
0 Minutes

