ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ...
Read More
0 Minutes

