ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಂದಾಯ ಅಧಿಕಾರಿ : ಟಿಪ್ಪರ್ ಮತ್ತು ಕಬ್ಬಿಣದ ಬೋಟ್ ವಶಕ್ಕೆ.
ಮೂಡುಬಿದಿರೆ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಂದಾಯ ಅಧಿಕಾರಿ ದಾಳಿ ನಡೆಸಿ ಟಿಪ್ಪರ್ ಮತ್ತು ಕಬ್ಬಿಣದ ಬೋಟ್ ವಶಕ್ಕೆ ಪಡೆದ ಘಟನೆ ಮುಜಾನೆ ಕಡಂದಲೆಯಲ್ಲಿ ಸಂಭವಿಸಿದೆ. ಕಡಂದಲೆ ಗ್ರಾಮದ ತುಳುಮುಗೇರ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಿಂದ ದೂರುಗಳು ಬರುತ್ತಿತ್ತು. ಈ...
Read More







