ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅಂದರ್…!!
ಮಂಗಳೂರು: ಆಟೊರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ...
Read More







