ಕಾಪು: ಕೌನ್ಸೆಲಿಂಗ್ ಕೇಂದ್ರದಲ್ಲಿ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪ – ಕೌನ್ಸೆಲರ್ ಬಂಧನ
ಕಾಪು: ವೈವಾಹಿಕ ಸಮಸ್ಯೆಗಳ ಕುರಿತು ಸಲಹೆ ಪಡೆಯಲು ಕೇಂದ್ರಕ್ಕೆ ಭೇಟಿ ನೀಡಿದ್ದ ಮಹಿಳೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಕಾಪು ಪೊಲೀಸರು ನವೆಂಬರ್ 15ರ ಸಂಜೆ ಕೌನ್ಸೆಲರ್‌ರನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಲ್ಲಾರು ಗ್ರಾಮದ ನಿವಾಸಿ ನಿರಂಜನ್ ಶೇಖರ್ ಶೆಟ್ಟಿ (52) ಎಂದು ಗುರುತಿಸಲಾಗಿದೆ. ದೂರು ಪ್ರಕಾರ,...
Read More


