Political Headline

ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!

ಅಮರಾವತಿ: ಮಾದಕ ವಸ್ತು ಸಂಬಂಧಿತ ಪ್ರಕರಣದಲ್ಲಿ ಜೈಲು ಸೇರಿದ್ದ ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕ ವಸ್ತು ಸಾಗಿಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿರುವ ಆಂಧ್ರಪ್ರದೇಶದ ವಿಜಯವಾಡದಲ್ಲಿ...
Read More
ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ
ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ
ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ
ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಉದ್ಯೋಗ - ಶಿಕ್ಷಣ

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ನನ್‌ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್‌ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘದ ಕಾರ್ಯಕ್ರಮದ ವೇಳೆ ಬಾಲ್ಕನಿ ತಡೆಗೋಡೆ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮ ನಡೆಯುತ್ತಿದ್ದ ರಾಮ ಲಕ್ಷ್ಮೀ ನಾರಾಯಣ ಸಭಾಭವನದ ಮೊದಲನೇ ಮಹಡಿಯ ಬಾಲ್ಕನಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ. ಬಾಲ್ಕನಿ ತಡೆಗೋಡೆ ಕುಸಿದ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ಗುಡ್ಡದಲ್ಲಿ ನಿರ್ಮಾಣಗೊಂಡಿರುವ ಸೇವಾ ಕೇಂದ್ರದ ಕಟ್ಟಡದ ಕುರಿತು ಪತ್ರಿಕಾಗೋಷ್ಠಿ

ಪುತ್ತೂರು: ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಮೂಲಕ ಪುತ್ತೂರಿನ ಸಿಟಿಒ ಗುಡ್ಡದಲ್ಲಿ ನಿರ್ಮಾಣಗೊಂಡಿರುವ ಸೇವಾ ಕೇಂದ್ರದ ಕಟ್ಟಡದ ಕುರಿತು ಎಸ್.ಡಿ.ಪಿ.ಐ, ಬಿಜೆಪಿಯು ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಕಾರ್ಯ ಮಾಡುತ್ತಿದ್ದು, ದೂರದೂರಿಗಳಿಂದ ಶಿಕ್ಷಣಕ್ಕಾಗಿ ಪುತ್ತೂರಿಗೆ ಬರುವ ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಟ್ಟಡದಲ್ಲಿ ಹಾಸ್ಟೆಲ್ ಆರಂಭಿಸಲಾಗುತ್ತಿದೆ ಎಂದು ದ.ಕ.ಜಿಲ್ಲಾ...
Read More
0 Minutes
ನ್ಯೂಸ್ ಫೋಕಸ್

ಹಣ, ಚಿನ್ನದೊಂದಿಗೆ ವಿಡಿಯೋ ಹಂಚಿಕೊಂಡಿದ್ದ ಯುಟ್ಯೂಬರ್‌: 944 ಗ್ರಾಂ ಚಿನ್ನ, ವಜ್ರಾಭರಣ ಕಳವು

ಹಣ ಹಾಗೂ ಬಂಗಾರದೊಂದಿಗೆ ತನ್ನ ಐಷಾರಾಮಿ ಜೀವನದ ವಿಡಿಯೋಗಳನ್ನು ಹಂಚಿಕೊಂಡಿದ್ದ ಯುಟ್ಯೂಬರ್‌ ಮನೆಗೆ ಕಳ್ಳರು ಕನ್ನ ಹಾಕಿರುವ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರ್‌ಕೋಯಿಲ್ ಸಮೀಪದ ಧಮ್ಮತ್ತುಕೋಣಂನಲ್ಲಿ ನಡೆದಿದೆ. ‘ಇಷ್ಟೊಂದು ಆಭರಣ, ಇಷ್ಟೊಂದು ಹಣ’ ಎಂಬ ಬರಹದೊಂದಿಗೆ ವಿಐಪಿ ಗಾರ್ಡನ್ ನಿವಾಸದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯುಟ್ಯೂಬರ್‌ ಮಧುಮಿತಾ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: 300 ಹಾಸಿಗೆಗಳ ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ

ಪುತ್ತೂರು:ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಸರಕಾರಿ ಮೆಡಿಕಲ್ ಕಾಲೇಜಿನ ಆರಂಭಿಕ ಹಂತದಲ್ಲಿ 300 ಹಾಸಿಗೆಗಳ ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣಕ್ಕೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಸೇಡಿಯಾಪಿನಲ್ಲಿ ಭೂಮಿ ಪೂಜೆ ನೆರವೇರಿತು. ಶಾಸಕ ಅಶೋಕ್‌ ಕುಮಾರ್ ರೈ ಅವರು ಭೂಮಿ ಪೂಜೆ ನೆರವೇರಿಸಿ ಕೆಸರುಕಲ್ಲು ಹಾಕಿ,ಹಾಲು,ಜೇನು,ತುಪ್ಪ ಹಾಗೂ ಸೀಯಾಳ ಅರ್ಪಿಸಿದರು....
Read More
0 Minutes
ಕ್ರೈಂ ನ್ಯೂಸ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಹೈದರಾಬಾದ್: 18 ವರ್ಷದ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಹರಿಣಿ ಎಂದು ಗುರುತಿಸಲಾಗಿದೆ. ಖಮ್ಮಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಹರಿಣಿ, ರಜೆ ಹಿನ್ನೆಲೆಯಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಕ್ರಮ ಮರಳುಗಾರಿಕೆ ಮೇಲೆ ಪೊಲೀಸರ ದಾಳಿ!! ವಾಹನ, ಮರಳು ವಶ

ಬಂಟ್ವಾಳ: ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್‌ಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ, ಮೂವರು ಟಿಪ್ಪರ್‌ ಲಾರಿ, ಒಂದು ಜೆಸಿಬಿ ಹಾಗೂ ಮರಳು ಸೇರಿದಂತೆ ಸುಮಾರು ₹25.24 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಸೆ.25ರಂದು ಮುಂಜಾನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಳಗಿನ...
Read More
0 Minutes
ಕ್ರೈಂ ನ್ಯೂಸ್

ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಯ ಮೇಲೆ ಹಲ್ಲೆ- ಮೂವರ ಬಂಧನ

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದಡಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಸೆ.20ರಂದು ಸಂಜೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಪ್ರಶಾಂತ್ ಬೆಳ್ಚಾಡ್‌ (41) ಎಂಬವರು ಇದ್ದಾಗ, ಅಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ ಅಮ್ಮುಂಜೆಯ ಪ್ರಶಾಂತ್‌...
Read More
0 Minutes
ಕ್ರೈಂ ನ್ಯೂಸ್

ಪಾಳುಬಿದ್ದ ಸೈಟ್ ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್!! ಸರ್ಕಾರದ ನಿಯಮದಿಂದ ಬಯಲಾಯ್ತು ಕೊಲೆ ರಹಸ್ಯ

ಬೆಂಗಳೂರಿನ ಪಾಳುಬಿದ್ದ ಸೈಟ್ ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸೈಟ್ ಕ್ಲೀನಿಂಗ್ ವೇಳೆ ಮಹಿಳೆಯ ಶವ ನೋಡಿ ಮಾಲೀಕ ಶಾಕ್ ಆಗಿದ್ದಾನೆ. ಖಾಲಿ ಸೈಟ್ ಸ್ವಚ್ಛವಾಗಿಡಲು ಸರ್ಕಾರ ನಿಯಮ ಮಾಡಿತ್ತು. ಈ ಒಂದು ಹಿನ್ನೆಲೆಯಲ್ಲಿ ಎಂ ಎಸ್ ನಗರ ಅಗ್ರಹಾರ ಲೇಔಟ್ ನಲ್ಲಿ...
Read More
0 Minutes
ಕ್ರೈಂ ನ್ಯೂಸ್

ವಿಟ್ಲ: ಉಕ್ಕುಡದ ಸೌಪರ್ಣಿಕಾ ಕ್ರಷರ್ ನಲ್ಲಿ ಮೂರು ಕಾಡುಕೋಣಗಳು ಬಿದ್ದು ಸಾವು!!

ವಿಟ್ಲ: ಉಕ್ಕುಡ ಸಮೀಪದಲ್ಲಿ ಕಾರ್ಯಚರಿಸುತ್ತಿರುವ ಸೌಪರ್ಣಿಕಾ ಕ್ರಷರ್ ನಲ್ಲಿ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಮೂರು ಕಾಡು ಕೋಣಗಳು ಸೌಪರ್ಣಿಕಾ ಕ್ರಷರ್ ನಲ್ಲಿ ಪ್ರತ್ಯಕ್ಷವಾಗಿ ಮರಣಬಾವಿಯಂತಿದ್ದ ದೊಡ್ಡ ಹೊಂಡಕ್ಕೆ ಕಾಡುಕೋಣಗಳು ಬಿದ್ದು ಸಾವನ್ನಪ್ಪಿದೆ.ಘಟನಾ ಸ್ಥಳಕ್ಕೆ ಅರಣ್ಯ...
Read More

You May Have Missed!

0 Minutes
ರಾಜ್ಯ
ನಿಗೂಢವಾಗಿ ಮೃತಪಟ್ಟ ಟೆಕ್ಕಿ ಪೂಜಾ ದತ್ತಾ; ತನಿಖಾ ವರದಿಯಲ್ಲಿ ಸತ್ಯ ಬಹಿರಂಗ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್ ರಾಜ್ಯ
SSLC, PUC ಪರೀಕ್ಷೆಗಳ ಸಂಖ್ಯೆ ಇಳಿಕೆ; ಎರಡು ಮುಖ್ಯ ಪರೀಕ್ಷೆಗಳಿಗೆ ಸೀಮಿತಗೊಳಿಸಲು ನಿರ್ಧಾರ
0 Minutes
ಕ್ರೈಂ ನ್ಯೂಸ್
ಗೆಳೆಯನ ಜಾಮೀನಿಗೆ ಹಣ ಹೊಂದಿಸಲು ಮಾದಕವಸ್ತು ಸಾಗಾಟ ಮಾಡುತ್ತಿದ್ದ ಯುವತಿ ಜೈಲುಪಾಲು!!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು ಚರ್ಚ್‌ನ ಪಾದ್ರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ಪ್ರಕರಣ ದಾಖಲು