Political Headline

ಕ್ರೈಂ ನ್ಯೂಸ್

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ...
Read More
ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ
ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ
ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆ!!
ಕುಂದಾಪುರ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

ಉದ್ಯೋಗ - ಶಿಕ್ಷಣ

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪ್ರತ್ಯೇಕ ಪ್ರಕಣ 3 ಕಳ್ಳತನ ಆರೋಪಿಗಳ ಬಂಧನಪುತ್ತೂರು.

ಪ್ರತ್ಯೇಕ ಪ್ರಕಣ 3 ಕಳ್ಳತನ ಆರೋಪಿಗಳ ಬಂಧನಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಂಗಳೂರು ರಾಜಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ದ.ಕ.ಜಿಲ್ಲೆಯ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತ ಆರೋಪಿಗಳು.ದ.12...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ.

ಮುರ ಅಪಘಾತಸರಕಾರಿ ಬಸ್- ಬೈಕ್ಬೈಕ್ ಸವಾರ ಅಬ್ದುಲ್ ಕುಂಞ(65) ಮೃತ್ಯುಪಡ್ನೂರು ನಿವಾಸಿಮುರ ಮೆಡಿಕಲ್ ಗೆ ಬಂದಿದ್ದರುವಾಪಸ್ ರಸ್ತೆ ದಾಟಿ ಕೆದಿಲ ರಸ್ತೆಯತ್ತ ಹೋಗುವಾಗ ಮಾಣಿ ಕಡೆಯಿಂದ ಬಂದ ಬಸ್ ಡಿಕ್ಕಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿಮಾನ ನಿಲ್ದಾಣಕ್ಕೆ PoC ದರ್ಜೆ ನೀಡುವಂತೆ ಮನವಿ ಮಾಡಿದ ಕ್ಯಾಪ್ಟನ್.

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.. ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ನಮ್ಮ‌ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
0 Minutes
ನ್ಯೂಸ್ 360

ದಾಖಲೆ ಮಾಡಿಸಲು 4 ಲಕ್ಷಕ್ಕೆ ಬೇಡಿಕೆ: ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾ ಬಲೆಗೆ

ಮಂಗಳೂರು : ಪಿರ್ಯಾದಿದಾರರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಪಿರ್ಯಾದಿದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.

ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ. ತುಳು ಭಾಷೆಯನ್ನು ಹೆಚ್ಚುವರಿ ಆಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾಲ ಬಾಕಿ – ಕತ್ತು ಹಿಸುಕಿ ಕೊಲೆ ಮಾಡಲು ಯತ್ನ- ಆಸಿಂ ಕೊಟ್ಟಾರ ಚೌಕಿ ಗ್ಲಾಸಿನ ಅಂಗಡಿ ಮಾಲೀಕ ನಿಂದ ಕೃತ್ಯ

ಮಗುವನ್ನು ಆಸ್ಪತ್ರೆಗೆ ತೋರಿಸಿ ವಾಪಾಸ್ ಆಗುವ ವೇಳೆ ಸಾಲ ಬಾಕಿ ಇದೆ ಕೊಡು ಎಂದು ಅವ್ಯಾಚ ಮಾತಿನಿಂದ ನಿಂದಿಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ . ಆಸಿಂ ಕೊಟ್ಟಾರ ಚೌಕಿ ಅಲಿರುವ ಗ್ಲಾಸಿನ ಅಂಗಡಿ ಮಾಲೀಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.

ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು‌ ತಿಳಿದುಬಂದಿದೆ. ಫಾರ್ಚೂನರ್ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಡಿಕ್ಕಿ‌ಹೊಡೆದಿದೆ. ಎರ್ಟಿಗಾ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಸಿಟಿ ಹೋಂಡಾ ಕಾರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್ ?! ಹೊಸ ವರ್ಷಕ್ಕೆ ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ.

ರಾಜ್ಯ ಬಿಜೆಪಿಯಲ್ಲಿ ಬಣಗಳು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಹಾಗೂ ಪ್ರಸ್ತುತ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೆಲ ನಾಯಕರು ಅಸಮಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ(Karnataka BJP)ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಜಿ ಸಚಿವ ಕುಮಾರ್ ಬಂಗಾರಪ್ಪ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮರಳುಗಾರಿಕೆ, ತುಂಬೆಯಲ್ಲಿ ಬರಿದಾಗುತ್ತಿದೆ ನೇತ್ರಾವತಿ ನದಿ,ಸೇತುವೆಗೂ ಕಾದಿದೆ ಕಂಟಕ,ಮಕಾಡೆ ಮಲಗಿದ ಜಿಲ್ಲಾಡಳಿತ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎಂದೇ ಕರೆಯಲ್ಪಡುವ ನೇತ್ರಾವತಿ ನದಿಯಲ್ಲಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಅಕ್ರಮ ಮರಳುಗಾರಿಕೆ ನಡೀತಿದೆ. ಸಕ್ರಮ ಮರಳು ವ್ಯಾಪಾರ ಮಾಡುವವರು ಕೂಡಾ ಪರ್ಮಿಟ್ ಪಡೆದ ಸುತ್ತಮುತ್ತಲಿನ ಹತ್ತಾರು ಕಡೆಗಳಲ್ಲಿ ಮರಳು ದಕ್ಕೆ ನಿರ್ಮಿಸಿ ಅಕ್ರಮ ದಂಧೆ ನಡೆಸ್ತಾ ಇರೋದು ಗುಟ್ಟಾಗಿ ಉಳಿದಿಲ್ಲ. ಬಂಟ್ವಾಳ...
Read More

You May Have Missed!

0 Minutes
ರಾಜ್ಯ
BREAKING NEWS: ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಯಶವಂತರಾಯಗೌಡ ಪಾಟೀಲ್
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್
ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪ್ಯಾಕೆಟ್‌ಗಳು ಪತ್ತೆ-ವಿದ್ಯಾರ್ಥಿಗಳು ಅರೆಸ್ಟ್!!
0 Minutes
ಕ್ರೈಂ ನ್ಯೂಸ್ ರಾಷ್ಟ್ರೀಯ
ನಕಲಿ ಪನ್ನೀರ್ ಉತ್ಪಾದನೆ, ಮಾರಾಟ ಬ್ಯಾನ್ : ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು 1 ಲಕ್ಷ ದಂಡ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್..!! ಪ್ರಕರಣ ದಾಖಲು